ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Jun 22, 2022, 7:17 AM IST
ಮೇಷ:
ದೈಹಿಕ ಸುಖ ಮಾನಸಿಕ ಸುಖಕ್ಕೆ ಹೆಚ್ಚಿದ ಪರಿಶ್ರಮ. ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉತ್ತಮದಾಯಕ ಧನಾರ್ಜನೆ. ವಾಕ್‌ಚತುರತೆಯಿಂದ ಜನಮನ್ನಣೆ. ದಾಂಪತ್ಯ ಸುಖದಲ್ಲಿ ಪರಸ್ಪರ ಸಹಕಾರ.
ವೃಷಭ:
ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಸ್ಥಾನಮಾನ ಗೌರವ. ಅಧಿಕ ಧನಾರ್ಜನೆ. ಗೃಹದಲ್ಲಿ ಸಣ್ಣ ಬದಲಾವಣೆಗಳು ತೋರಿಬಂದಾವು. ಸಹೋದರ ವರ್ಗದವರಿಂದ ನೆಮ್ಮದಿ ಸಂತೋಷ. ಗುರು ಹಿರಿಯರ ಉತ್ತಮ ಮಾರ್ಗದರ್ಶನ.
ಮಿಥುನ:
ಸುದೃಢ ಆರೋಗ್ಯ. ಮಾನಸಿಕ ನೆಮ್ಮದಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಧಿಕಾರ ಗೌರವಾದಿ ಪ್ರಾಪ್ತಿ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿದಾ ಯಕ ಬದಲಾವಣೆ. ಗೃಹದಲ್ಲಿ ಸಂತಸದ ವಾತಾವರಣ.
ಕರ್ಕ:
ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರು ಹಿರಿಯರೊಂದಿಗೆ ಸಂಭ್ರಮದ ಕಾಲ ಕಳೆಯುವಿಕೆ.
ಸಿಂಹ:
ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ ದಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆಯ ನಡೆಯಿಂದ ಸಫಲತೆ. ಗುರುಹಿರಿಯರ ಆರೋಗ್ಯ ಗಮನಿಸಿ.
ಕನ್ಯಾ:
ಸಂತಸದಿಂದ ಕೂಡಿದ ದಿನ. ಎಲಾಲ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ.
ತುಲಾ:
ಗುರು ಹಿರಿಯರ ಆಶೀರ್ವಾದದಿಂದ ಹೆಚ್ಚಿನ ಸ್ಥಾನ ವೃದ್ಧಿ. ಸಹೋದ್ಯೋಗಿಗಳ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಹಾಗೂ ಹೆಚ್ಚಿನ ಸಂಪಾದನೆ ಪ್ರಾಪ್ತಿ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಚರ್ಚೆ ಸಂಭವ. ದಾಂಪತ್ಯ ಸುಖ ವೃದ್ಧಿ.
ವೃಶ್ಚಿಕ:
ಉದ್ಯೋಗ ವಿಚಾರದಲ್ಲಿ ಹೆಚ್ಚಿನ ಜವಾ ಬ್ದಾರಿ. ನಿರೀಕ್ಷೆಗೆ ಸರಿಯಾಗಿ ಧನಾಗಮನ. ಭೂಮ್ಯಾದಿ ವ್ಯವಹಾರಗಳಲ್ಲಿ ಅಡಚಣೆ ವಿಳಂಬ ಸಾಧ್ಯ. ಮಾನಸಿಕ ಒತ್ತಡ. ದಂಪತಿಗಳಲ್ಲಿ ಪರಸ್ಪರ ಸಹಕಾರ ವೃದ್ಧಿ. ಮಕ್ಕಳಿಂದ ಸಂತೋಷ.
ಧನು:
ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ನೂತನ ಮಿತ್ರರ ಸಮಾಗಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ಗೃಹದಲ್ಲಿ ಸಂತಸದ ವಾತಾವರಣ. ಅತಿಯಾದ ಪರಿಶ್ರಮದಿಂದ ಧನವೃದ್ಧಿ.
ಮಕರ:
ಪರದೇಶದ ಕಾರ್ಯಗಳಲ್ಲಿ ನಿರೀಕ್ಷಿತ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಿತ್ರರಲ್ಲಿ ಮಕ್ಕಳಲ್ಲಿ ತಾಳ್ಮೆಯಿಂದ ವರ್ತಿಸಿ. ನಾರಿನ ಉತ್ಮನ್ನ ವಸ್ತುಗಳಿಂದ, ಆಹಾರೋದ್ಯಮ, ಆಭರಣ, ವಸ್ತ್ರ ವ್ಯವಹಾರಸ್ಥರಿಗೆ ನಿರೀಕ್ಷಿತ ಲಾಭ.
ಕುಂಭ:
ಅನ್ಯರ ಸಹಾಯ ನಿರೀಕ್ಷಿಸದೆ ತಾಳ್ಮೆ ಯಿಂದ ಕಾರ್ಯ ನಿರ್ವಹಿಸಿ ಗುರಿ ಸಾಧಿಸಿರಿ. ಧನಾರ್ಜನೆಗೆ ಅನುಕೂಲಕರ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಯಶಸ್ಸು. ದಾಂಪತ್ಯ ಸುಖ ತೃಪ್ತಿದಾಯಕ. ಗಣಿ, ಭೂವ್ಯವಹಾರ, ಆಹಾರೋಧ್ಯಮದವರಿಗೆ ಅನುಕೂಲಕರ ಪರಿಸ್ಥಿತಿ.
ಮೀನ:
ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ದೇಶ ವಿದೇಶದ ವಿದ್ಯಾಲಯದಲ್ಲಿ ಅವಕಾಶ. ದೀರ್ಘ ಪ್ರಯಾಣದಿಂದ ಲಾಭ. ರಾಜಕೀಯ ಕ್ಷೇತ್ರದಲ್ಲಿ ರಹಸ್ಯ ವ್ಯವಹಾರದಲ್ಲಿ ಸಾಧನೆ. ಧನಾರ್ಜನೆ ಉತ್ತಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.