ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 1, 2022, 7:11 AM IST

astro

ಮೇಷ:

ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ವಾಹನ, ಭೂಮಿ ಆಸ್ತಿ ವಿಚಾರಗಲ್ಲಿ ಅಭಿವೃದ್ಧಿಯ ಬದಲಾವಣೆ. ಸಾಂಸಾರಿಕ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಷಭ:

ಸ್ಥಿರ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಸ್ಥಾನಮಾನ ಗೌರವಾದಿಗಳು ಸಂಭವಿಸುವುವು. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿ. ಮಾತಿನಲ್ಲಿ ತಾಳ್ಮೆ ಇರಲಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಸ್ವಾವಲಂಬನೆಯಿಂದ ಕಾರ್ಯ ಸಾಧಿಸಿದ ತೃಪ್ತಿ.

ಮಿಥುನ:

ಜವಾಬ್ದಾರಿಯುತವಾದ ಉದ್ಯೋಗ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಗೃಹದಲ್ಲಿ ಸಂತಸದ ವಾತಾವರಣ. ಅಧ್ಯಯನಶೀಲರಿಗೆ ವಿಪುಲ ಅವಕಾಶ ಧಾರ್ಮಿಕ ಸ್ಥಳ ಭೇಟಿ.

ಕರ್ಕ:

ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಬಂಧುಬಳಗದವರಿಂದ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಗುರುಹಿರಿಯರ ಆರೋಗ್ಯ ಗಮನಿಸಿ. ಮನೆಯಲ್ಲಿ ಸಂತಸದ ವಾತಾವರಣ.ದಂಪತಿಗಳಲ್ಲಿ ಅನ್ಯೋನ್ಯತೆಯಿರಲಿ.

ಸಿಂಹ:

ಆರೋಗ್ಯ ವೃದ್ಧಿ. ಹಲವಾರು ಗೊಂದಲಗಳಿಗೆ ಮುಕ್ತಿ ಕಾಣುವ ಸಂಭವ. ಪಾರದರ್ಶಕತೆ ಇರಲಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಧನಾರ್ಜನೆ. ದಾಂಪತ್ಯ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳು ಶ್ರಮವಹಿಸಿದರೆ ಸ್ಥಾನ ಪ್ರಾಪ್ತಿ.

ಕನ್ಯಾ:

ದೀರ್ಘ‌ ಪ್ರಯಾಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿಂದ ಕಾರ್ಯನಿರ್ವಹಿಸಿ ಪ್ರಗತಿ ಸಾಧಿಸಿರಿ. ಧನಾರ್ಜನೆಗೆ ಕೊರತೆಯಾಗದು. ಸಾಂಸಾರಿಕ ಸುಖ ವೃದ್ಧಿ. ದೀರ್ಘ‌ ಸಂಚಾರಗಳಲ್ಲಿ ವಿಳಂಬ ಎದುರಾದೀತು.

ತುಲಾ:

ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿನ ಸಂತೋಷ. ಬಂಧುಮಿತ್ರರ ಮಾತೃಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದಾಂಪತ್ಯ ಸುಖ ಮಧ್ಯಮ.

ವೃಶ್ಚಿಕ:

ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿಉದಾರತೆಯಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ.

ಧನು:

ಅತಿಯಾದ ಆತ್ಮವಿಶ್ವಾಸದಿದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರೊÂàನ್ಮುಖರಾಗಿ. ನಿಷ್ಠುರ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನ ಲಾಭ.

ಮಕರ:

ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನ ವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾವಹಿಸಿ.

ಕುಂಭ:

ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ ಚತುರತೆಯಿಂದ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಹೆಚ್ಚು ಪರಿಶ್ರಮ ಸಂಭವ.

ಮೀನ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ. ವ್ಯವಹರಿಸುವುದರಿಂದ ಸಫ‌ಲತೆ. ಸಾಂಸಾರಿಕ ಸುಖ ಮಧ್ಯಮ . ಮಕ್ಕಳಿಂದ ಸಂತೋಷ ವೃದ್ಧಿ. ದೇವತಾ ಕಾರ್ಯಗಳಲ್ಲಿ ಆಸಕ್ತಿ

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.