ಶನಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

Team Udayavani, Sep 17, 2022, 7:19 AM IST

ಶನಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮೇಷ: ಮಾತೃ ಸಮಾನದವರಿಂದ ಸಂತೋಷ. ನೂತನ ಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆ ಒದಗಿದರೂ ಧನಾರ್ಜನೆಗೆ ಕೊರತೆಯಾಗದು. ದಾಂಪತ್ಯ ತೃಪ್ತಿಕರ. ಜಲೋತ್ಪನ್ನ ವಸ್ತುಗಳಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ವೃಷಭ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ. ದೂರದ ಬಂಧುಮಿತ್ರರಿಂದ ಸಹಾಯ ಒದಗೀತು. ಸಾಂಸಾರಿಕ ಸುಖ ತೃಪ್ತಿದಾಯಕ.

ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೀರ್ಘ‌ ಸಂಚಾರ ಸಂಭವ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿದ ವರಮಾನ. ಸಹಾಯಕರು ಸಹೋದ್ಯೋಗಿಗಳ ಆರೋಗ್ಯ ಗಮನಿಸಿ. ಅಧ್ಯಯನಶೀಲರಿಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ಮಧ್ಯಮ.

ಕರ್ಕ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಫ‌ಲ ಸಿಗಲಿಲ್ಲವೆಂದು ಚಿಂತಿಸದಿರಿ. ಹಣಕಾಸಿನ ವಿಚಾರದಲ್ಲಿ ಆಯವ್ಯಯ ಸಮಾನವಾಗಿ ತೋರೀತು. ಗೃಹೋಪಕರಣ ವಸ್ತುಗಳ ಸಂಗ್ರಹ. ಗುರುಹಿರಿಯರ ಸಹಕಾರ ಲಭಿಸೀತು.

ಸಿಂಹ: ಉದ್ಯೋಗ ವ್ಯವಹಾರಗಳಲ್ಲಿ ಮನಸ್ಸಿನಲ್ಲಿ ಯೋಚಿಸಿದಂತೆ ಸರಿಯಾಗಿ ಜವಾಬ್ದಾರಿ ವಹಿಸಿದ್ದರಿಂದ ಸ್ಥಾನ ಗೌರವಾದಿ ಸಂಪಾದಿಸಿದ ತೃಪ್ತಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಆಸ್ತಿ ಗೃಹ, ವಾಹನ ಸಂಬಂಧ ಖರ್ಚು ಸಂಭವ. ಅನ್ಯರ ಮೇಲೆ ಅವಲಂಬಿತರಾಗದಿರಿ.

ಕನ್ಯಾ: ಪ್ರಯಾಣದಿಂದ ದೇಹಾಯಾಸ ಕಂಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯ ಸುಖ ಮಧ್ಯಮ. ಸಂಸಾರದಲ್ಲಿ ಸಂತಸದ ವಾತಾವರಣ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಿಂದ ಅಧಿಕ ಧನಾರ್ಜನೆ. ಉತ್ತಮ ವಾಕ್‌ ಚತುರತೆ. ಮನೆಯಲ್ಲಿ ಸಂತಸದ ವಾತಾವರಣ. ಗುರುಹಿರಿಯರಿಗೆ ಹೆಚ್ಚಿನ ಜವಾಬ್ದಾರಿ.

ವೃಶ್ಚಿಕ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಸಲ್ಲದು. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಗೃಹೋಪಕರಣಗಳ ಸಂಗ್ರಹ.

ಧನು: ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ಸಾಂಸಾರಿಕ ಸುಖ ಮಧ್ಯಮ. ವಿದ್ಯಾರ್ಥಿಗಳು ಪರರ ಸಹಾಯ ಪಡೆದು ನಿರೀಕ್ಷಿತ ಗುರಿ ಸಾಧಿಸಿರಿ. ಧಾರ್ಮಿಕ ಕಾರ್ಯಗಳಿಗೆ ಶ್ರಮ. ಹಿರಿಯರ ಕ್ಷೇಮ ವಿಚಾರಿಸಿ.

ಮಕರ: ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಕಾರ್ಯ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ದಾಂಪತ್ಯ ಸುಖ ಉತ್ತಮ. ನೂತನ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಸಫ‌ಲತೆ.

ಕುಂಭ: ಆರೋಗ್ಯ ವೃದ್ಧಿ. ದೂರದ ವ್ಯವಹಾರಗಳಿಂದ ಉತ್ತಮ ಧನಾರ್ಜನೆ. ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಬಗ್ಗೆ ಹೆಚ್ಚಿನ ಗಮನ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗುವ ಸಂಭವ.

ಮೀನ: ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ದಾಖಲಾತಿಯೊಂದಿಗೆ ವ್ಯವಹರಿಸಿ. ದೂರದ ವ್ಯವಹಾರ ನಿಮಿತ್ತ ಪ್ರಯಾಣ ಸಂವ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ.

ಟಾಪ್ ನ್ಯೂಸ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

16-uv-fusion

Discipline: ಬದುಕಿನಲ್ಲಿ ಶಿಸ್ತಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.