ಶನಿವಾರದ ರಾಶಿ ಫಲ : ಈ ರಾಶಿಯವರು ತಾಳ್ಮೆಯಿಂದ ವ್ಯವಹರಿಸಿದರೆ ನಿರೀಕ್ಷೆಗೂ ಮೀರಿದ ಧನ ವೃದ್ಧಿ


Team Udayavani, Oct 15, 2022, 7:17 AM IST

ಶನಿವಾರದ ರಾಶಿ ಫಲ : ಈ ರಾಶಿಯವರು ತಾಳ್ಮೆಯಿಂದ ವ್ಯವಹರಿಸಿದರೆ ನಿರೀಕ್ಷೆಗೂ ಮೀರಿದ ಧನ ವೃದ್ಧಿ

ಮೇಷ: ದೈರ್ಯ ಸಾಹಸ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯ ವೈಖರಿ. ಚರ್ಚೆಗೆ ಅವಕಾಶ ಮಾಡದಿರಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ವಾಹನ ಭೂಮಿ ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿಯ ಬದಲಾವಣೆ.

ವೃಷಭ: ಸ್ಥಿರ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರದ‌ಲ್ಲಿ ಹೆಚ್ಚಿನ ಸ್ಥಾನಮಾನ ಗೌರವಾದಿಗಳು ಸಂಭವಿಸುವುವು. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ತಾಳ್ಮೆ. ಗೃಹೋಪಕರಣ ವಸ್ತುಗಳ ಸಂಗ್ರಹ. ಸ್ವಾವಲಂಬನೆಯಿಂದ ಕಾರ್ಯ ಸಾಧಿಸಿ.

ಮಿಥುನ: ಜವಾಬ್ದಾರಿಯುತವಾದ ಉದ್ಯೋಗ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಗೃಹದಲ್ಲಿ ಸಂತಸದ ವಾತಾವರಣ. ಅಧ್ಯಯನಶೀಲರಿಗೆ ವಿಪುಲ ಅವಕಾಶ.

ಕರ್ಕ: ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಮುನ್ನಡೆ. ಬಂಧುಬಳಗದವರಿಂದ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಗುರು ಹಿರಿಯರ ಆರೋಗ್ಯ ಗಮನಿಸಿ. ಮನೆಯಲ್ಲಿ ಸಂತಸದ ವಾತಾವರಣ.

ಸಿಂಹ: ಆರೋಗ್ಯ ವೃದ್ಧಿ. ಹಲವಾರು ಗೊಂದಲಗಳಿಗೆ ಮುಕ್ತಿ ಕಾಣುವ ಸಂಭವ. ಪಾರದರ್ಶಕತೆ ಇರಲಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಧನಾರ್ಜನೆ. ದಾಂಪತ್ಯ ಸುಖ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ವಿದ್ಯಾರ್ಥಿಗಳಿಗೆ ಶ್ರೇಯ.

ಕನ್ಯಾ: ದೀರ್ಘ‌ ಪ್ರಯಾಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಪ್ರಗತಿ ಸಾಧಿಸಿರಿ. ಧನಾರ್ಜನೆಗೆ ಕೊರತೆಯಾಗದು. ಸಾಂಸಾರಿಕ ಸುಖ ವೃದ್ಧಿ. ಹಿರಿಯರ ಆರೋಗ್ಯ ವೃದ್ಧಿ. ಅವಿವಾಹಿತರಿಗೆ ಶುಭ.

ತುಲಾ: ದೈಹಿಕ ಮಾನಸಿಕವಾಗಿಯೂ ಆರೋಗ್ಯ ವೃದ್ಧಿ. ದೈರ್ಯ ಸಾಹಸ ಉದಾರತೆಯಿಂದ ಕೂಡಿದ ಕಾರ್ಯ ವೈಖರಿ. ವಿದ್ಯಾರ್ಥಿಗಳಿಗೆ ಹಲವು ಚಟುವಟಿಕೆ. ಪಾಲುದಾರರ ಸಹಕಾರದಿಂದ ಧನ ವೃದ್ಧಿ. ಸಹೋದರ ಸಮಾನರಿಂದ ಸುಖ. ದಾಂಪತ್ಯ ತೃಪ್ತಿಕರ. ಆರೋಗ್ಯ ಸ್ಥಿರ.

ವೃಶ್ಚಿಕ: ಉತ್ತಮ ಆರೋಗ್ಯ. ಉದ್ಯೋಗ ವ್ಯವಹಾರಗಳಿಂದ ನಿರೀಕ್ಷಿತ ಧನಾಗಮ. ಶಿಸ್ತಿನ ಚಟುವಟಿಕೆಯಿಂದ ಕಾರ್ಯ ಸಫ‌ಲತೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ದಂಪತಿಗಳಲ್ಲಿ ವಿಚಾರ ವಿನಿಮಯದಿಂದ ಶ್ರೇಯಸ್ಸು.

ಧನು: ಆರೋಗ್ಯದಲ್ಲಿ ಗಣನೀಯ ವೃದ್ಧಿ. ಉದ್ಯೋಗ ವ್ಯವಹಾರದ‌ಲ್ಲಿ ಪರರಿಂದ ಸ್ಪರ್ಧೆ. ತಾಳ್ಮೆಯಿಂದ ವ್ಯವಹರಿಸಿ. ನಿರೀಕ್ಷೆಗೂ ಮೀರಿದ ಧನ ವೃದ್ಧಿ. ಸಂದಭೋìಚಿತ ಸಹಾಯ ಲಭಿಸೀತು. ದಂಪತಿಗಳಲ್ಲಿ ಅನುರಾಗ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನ ಸಂಗ್ರಹ.

ಮಕರ: ಉತ್ತಮ ಆರೋಗ್ಯ. ಜವಾಬ್ದಾರಿ ಯುತ ನಡೆಯಿಂದ ವ್ಯವಹಾರದಲ್ಲಿ ಪರಿಶ್ರಮದಿಂದ ಹಣಕಾಸು ಸಂಪತ್ತಿನಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಉತ್ತಮ ಒಡನಾಟ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ ಸಹಕಾರ.

ಕುಂಭ: ಆರೋಗ್ಯ ಗಮನಿಸಿ. ಉದಾಸೀನತೆ ತೋರದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪಾಲುದಾರರ ಸಹಾಯದಿಂದ ನಿರೀಕ್ಷಿತ ಸಂಪತ್ತು ವೃದ್ಧಿ. ದೂರದ ಮಿತ್ರರಿಂದ ಸಹಾಯ. ದಾಂಪತ್ಯ ತೃಪ್ತಿಕರ. ಮನೆಯಲ್ಲಿ ದೇವತಾ ಕೆಲಸಗಳು ನಡೆಸಿದ ಸಮಾದಾನ.

ಮೀನ: ಆರೋಗ್ಯ ಗಮನಿಸಿ ನಿರ್ಲಕ್ಷ್ಯ ಮಾಡದಿರಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಶ್ರಮ ತೋರಿದರೆ ಧನಾರ್ಜನೆಗೆ ಕೊರತೆಯಾಗದು. ಸಹೋದ್ಯೋಗಿಗಳಿಂದ ಉಳಿತಾಯದ ಮಾರ್ಗದರ್ಶನ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಜವಾಬ್ದಾರಿ. ಸಮಾದಾನ. ವಿದ್ಯಾರ್ಥಿಗಳಿಗೆ ಎಲ್ಲಾ ವಿಧದ ಸೌಕರ್ಯ ಸುಖ ಪ್ರಾಪ್ತಿ.

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.