
ಶನಿವಾರದ ರಾಶಿ ಫಲ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ, ಅನಿರೀಕ್ಷಿತ ಧನಾಗಮನ
Team Udayavani, Nov 5, 2022, 7:30 AM IST

ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿಧದ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ದಂಪತಿಗಳಿಂದ ಪರಸ್ಪರ ಜವಾಬ್ದಾರಿಯುತ ನಡೆ.
ವೃಷಭ: ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬಾ ಕೆಲಸ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ. ಉನ್ನತಸ್ಥಾನಮಾನ ಲಭ್ಯ.
ಮಿಥುನ: ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತ ರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ. ಗುರುಹಿರಿಯರ ಆರೋಗ್ಯ ಗಮನಿಸಿ.
ಕರ್ಕ: ಆರೋಗ್ಯ ವಿಚಾರದಲ್ಲಿ ಸರಿಯಾದ ನಿಯಮ ಪಾಲಿಸುವುದರಿಂದ ಅಭಿವೃದ್ಧಿ. ದೀರ್ಘ ಪ್ರಯಾಣಕ್ಕೆ ಅವಕಾಶ. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿಗಳು ತೋರಿಯಾವು. ಕುಟುಂಬಿಕರಿಂದ ಉತ್ತಮ ಪ್ರೋತ್ಸಾಹ. ಗುರುಹಿರಿಯರಿಂದ ಸಂತೋಷ.
ಸಿಂಹ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ. ಅನಿರೀಕ್ಷಿತ ಧನಾಗಮನ. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ನಿರ್ವಹಿಸಿದರಿಂದ ಪ್ರಗತಿ. ಗುರುಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ.
ಕನ್ಯಾ: ಆರೋಗ್ಯದ ಬಗ್ಗೆ ಗಮನಿಸಿ. ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿ ಯರ ಆರೋಗ್ಯ ವೃದ್ದಿ. ವಿದ್ಯಾರ್ಥಿಗಳಿಗೆ ಅನುಕೂಲ.
ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆ ನಡೆಯಿಂದ ಪ್ರಗತಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು ತೋರೀತು. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ ಪಡೆಯಿರಿ.
ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ, ಬುದ್ಧಿವಂತಿಕೆಯ ಕಾರ್ಯವೈಖರಿ. ಪರಿಶ್ರಮಕ್ಕೆ ತಕ್ಕ ಧನಾರ್ಜನೆ. ಭೂಮಿ ಆಸ್ತಿ ವಿಚಾರದಲ್ಲಿ ಮುನ್ನಡೆ. ಅಧ್ಯಯನ ನಿರತರಿಗೆ ಉತ್ತಮ ಸೌಕರ್ಯ ಲಭ್ಯ.
ಧನು: ದೀರ್ಘ ಪ್ರಯಾಣ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆದರೆ ದೇಹಾಯಾಸ ಸಂಭವ. ಸಹೋದ್ಯೋಗಿಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫಲತೆ. ಗೃಹೋಪ ವಸ್ತುಗಳ ಸಂಗ್ರಹಕ್ಕೆ ಅಧಿಕ ಧನವ್ಯಯ. ಗುರುಹಿರಿಯರ ಆರೋಗ್ಯ ಸದೃಢ.
ಮಕರ: ಉತ್ತಮ ಆರೋಗ್ಯ. ಜವಾಬ್ದಾರಿ ಯುತ ನಡೆಯಿಂದ ವ್ಯವಹಾರ ಗಳಲ್ಲಿ ಪರಿ ಶ್ರಮ ದಿಂದ ಹಣಕಾಸು ಸಂಪತ್ತಿನಲ್ಲಿ ಪ್ರಗತಿ. ಸಹೋದ್ಯೊಗಿ ಗಳಿಂದ ಉತ್ತಮ ಒಡನಾಟ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ ಸಹಕಾರ.
ಕುಂಭ: ಆರೋಗ್ಯ ಗಮನಿಸಿ ಉದಾಸೀನತೆ ತೋರದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪಾಲುದಾರರ ಸಹಕಾರ ಸಹಾಯದಿಂದ ನಿರೀಕ್ಷಿತ ಧನ ಸಂಪತ್ತು ವೃದ್ದಿ. ದೂರದ ಮಿತ್ರರಿಂದ ಸಹಾಯ. ದಾಂಪತ್ಯ ತೃಪ್ತಿಕರ. ಮನೆಯಲ್ಲಿ ದೇವತಾ ಕಾರ್ಯ ನಡೆಸಿದ ತೃಪ್ತಿ.
ಮೀನ: ಆರೋಗ್ಯ ಗಮನಿಸಿ ನಿರ್ಲಕ್ಷ್ಯ ಮಾಡದಿರಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಶ್ರಮ. ಧನಾರ್ಜನಗೆ ಕೊರತೆಯಾಗದು. ಸಹೋದ್ಯೋಗಿಗಳಿಂದ ಉಳಿತಾಯದ ಮಾರ್ಗದರ್ಶನ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಜವಾಬ್ದಾರಿ ಸಂತೋಷ. ಧಾರ್ಮಿಕ ಕೆಲಸಗಳ ನೇತೃತ್ವ. ವಿದ್ಯಾರ್ಥಿಗಳಿಗೆ ಎಲ್ಲಾ ವಿಧದ ಸೌಕರ್ಯದ ಸುಖ ಪ್ರಾಪ್ತಿ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.