![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 28, 2021, 7:57 AM IST
ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಮನಃತೃಪ್ತಿ. ಗೃಹದಲ್ಲಿ ಸಂತಸದ ವಾತಾವರಣ. ಅಧ್ಯಯನ ನಿರತರಿಗೆ ಅನುಕೂಲಕರ ದಿನ. ಸರ್ವ ವಿಧದ ಸೌಕರ್ಯ ಲಭ್ಯ. ಉದ್ಯೋಗವ್ಯವಹಾರಗಳಲ್ಲಿ ಅಭಿವೃದ್ಧಿದಾಯಕಬದಲಾವಣೆ.
ವೃಷಭ: ಗಣ್ಯವ್ಯಕ್ತಿಗಳಸಂಪರ್ಕ.ಗೌರವಪ್ರತಿಷ್ಠೆ ವೃದ್ಧಿ. ವಿನಯತೆಯಿಂದ ಕೂಡಿದ ಕಾರ್ಯವೈಖರಿ. ಜನಮನ್ನಣೆ. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ಮಾನಸಿಕ ಪ್ರಪುಲ್ಲತೆ. ಗೃಹೋಪಕರಣವಸ್ತು ಸಂಗ್ರಹ.
ಮಿಥುನ: ಅತಿಯಾದ ಶ್ರಮ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಇರಲಿ.ಪಾಲುದಾರರಿಂದಉತ್ತಮಪ್ರೋತ್ಸಾಹಲಭಿಸೀತು. ವಿವೇಕದಿಂದಕೂಡಿದಕಾರ್ಯವೈಖರಿಯಿಂದಪ್ರಗತಿ.
ಕರ್ಕ: ಮಕ್ಕಳಿಂದ ಸಂತೋಷ ವೃದ್ಧಿ. ದೇಹಾರೋಗ್ಯ ಉತ್ತಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಉತ್ತಮ ಧನಾರ್ಜನೆ. ಮನೆಯಲ್ಲಿ ಸಂತಸದ ವಾತಾವರಣ.
ಸಿಂಹ: ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಆರ್ಥಿಕ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಾತಿನಲ್ಲಿ ಸ್ಪಷ್ಟತೆ ಇರಲಿ.
ಕನ್ಯಾ: ನಿರೀಕ್ಷೆಗೂ ಮೀರಿದ ಧನಾರ್ಜನೆ. ಮಾನಸಿಕ ಸಂತುಷ್ಟತೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ . ದಾಂಪತ್ಯ ಸುಖತೃಪ್ತಿದಾಯಕ.
ತುಲಾ: ಹಠಮಾರಿತನ ಸಲ್ಲದು. ನಿಮ್ಮಲ್ಲಿರುವ ವಿದ್ಯೆ ವಿನಯದಿಂದ ಹೆಚ್ಚಿನ ಯಶಸ್ಸು ಸಂಭವ. ಉತ್ತಮ ಧನಾರ್ಜನೆ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ದಾಂಪತ್ಯದಲ್ಲಿ ಪರಸ್ಪರ ಪ್ರೋತ್ಸಾಹ ಅಗತ್ಯ.
ವೃಶ್ಚಿಕ: ಗುರುಹಿರಿಯರಮಾರ್ಗದರ್ಶನದಿಂದಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿ. ದೂರದ ವ್ಯವಹಾರಗಳಿಂದ ಧನಾರ್ಜನೆ. ವಿದ್ಯಾರ್ಥಿ ಗಳಿಗೆವಿದೇಶಿನೆಲದಲ್ಲಿಅಭ್ಯಸಿಸುವವರಿಗೆಹೆಚ್ಚಿನ ಪ್ರಗತಿ.
ಧನು: ನಿರೀಕ್ಷಿತ ಸ್ಥಾನ ಗೌರವ ವೃದ್ಧಿ. ಆರೋಗ್ಯ ಉತ್ತಮ. ಹಿರಿಯರಿಂದಲೂ ಮೇಲಾಧಿಕಾರಿ ಗಳಿಂದಲೂ ಉತ್ತಮ ಸಹಕಾರ ಪ್ರೋತ್ಸಾಹ ಲಭ್ಯ. ದಾಂಪತ್ಯ ದಲ್ಲಿ ಅನುರಾಗ ಪ್ರೋತ್ಸಾಹ ವೃದ್ಧಿ . ಮಕ್ಕಳಿಂದ ಹೆಚ್ಚಿದ ಸುಖ.
ಮಕರ: ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ. ಆರೋಗ್ಯ ಗಮನಿಸಿ.ದಾಂಪತ್ಯ ತೃಪ್ತಿದಾಯಕ.ಆಸ್ತಿ,ವಾಹನಾದಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಮಕ್ಕಳಲ್ಲಿ ಹೆಚ್ಚಿದ ಸುಖ.
ಕುಂಭ: ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಸಂದಭೋìಚಿತ ಸಹಕಾರ ಲಭ್ಯ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಸಂಪತ್ತು. ದೀರ್ಘ ಪ್ರಯಾಣದಲ್ಲಿ ಧನ ಲಾಭ. ಉತ್ತಮ ವಾಕ್‌ಚಾತುರ್ಯ ವೃದ್ಧಿ.
ಮೀನ: ಆರೋಗ್ಯಗಮನಿಸಿ.ಉದಾಸೀನತೆತೋರದಿರಿ. ಸರಿಯಾದ ನಿಯಮ ಆಹಾರ ವ್ಯಾಯಾಮ ಪಾಲಿಸು ವುದರಿಂದ ಆರೋಗ್ಯ ವೃದ್ಧಿ. ಗುರುಹಿರಿಯರ ಮಾರ್ಗದರ್ಶನ ಪಾಲಿಸುವುದರಿಂದ ಶ್ರೇಯಸ್ಸು ಲಭ್ಯ. ಉತ್ತಮ ಧನಾರ್ಜನೆ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.