ಶನಿವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Dec 18, 2021, 7:48 AM IST
ಮೇಷ: ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮ. ಸಂದಭೋìಚಿತ ವಿಚಾರದಿಂದ ಸಹೋದರಾದಿ ಸುಖ. ಗೃಹ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಸತ್ಕಾರ್ಯಕ್ಕೆ ಧನ ವ್ಯಯ.
ವೃಷಭ: ಆರೋಗ್ಯ ವೃದ್ಧಿ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಾಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ನಿಪುಣತೆ. ಸ್ಪರ್ಧಾತ್ಮಕ ಮನೋಭಾವ. ಧರ್ಮಕರ್ಮದಲ್ಲಿ ಶ್ರೇಯಸ್ಸು. ನಿರೀಕ್ಷೆಗೂ ಮೀರಿದ ಲಾಭ.
ಮಿಥುನ: ಉತ್ತಮ ಸುದೃಢ ಆರೋಗ್ಯ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ವರಮಾನ. ಸಹೋದರಾದಿ ಸುಖ. ಆಸ್ತಿ ವಿಚಾರದಲ್ಲಿ ಪರಿಶ್ರಮದಿಂದ ಮುನ್ನಡೆ. ಅಧ್ಯಯನ ನಿಮಿತ್ತ ಪ್ರಯಾಣ. ವ್ಯವಹಾರದಲ್ಲಿ ಉತ್ತಮ ಬದಲಾವಣೆ.
ಕರ್ಕ: ಉತ್ತಮ ಆರೋಗ್ಯ. ಪರಿಶ್ರಮದಿಂದ ಧನಾರ್ಜನೆ. ಸಹೋದರಾದಿ ಸುಖ ಲಭ್ಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ಪ್ರಗತಿ. ಸ್ಪರ್ಧೆಯಲ್ಲಿ ಜಯ. ಸಾಂಸಾರಿಕ ಸುಖ ವೃದ್ಧಿ. ಧಾರ್ಮಿಕ ಆಚರಣೆಯಲ್ಲಿ ತಲ್ಲೀನತೆ.
ಸಿಂಹ: ಸುಸ್ಥಿರ ಆರೋಗ್ಯ. ಉತ್ತಮ ಧನಾರ್ಜನೆ. ಧೈರ್ಯ ಶೌರ್ಯಾದಿ ಪ್ರದರ್ಶನ. ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸೌಕರ್ಯ ಪ್ರಾಪ್ತಿ. ಹೆಚ್ಚಿದ ಸ್ಪರ್ಧೆ. ಧಾರ್ಮಿಕ ಕಾರ್ಯಾಸಕ್ತಿ. ಹಿರಿಯರ ಆರೋಗ್ಯ ಗಮನಿಸಿ.
ಕನ್ಯಾ: ಉತ್ತಮ ಆರೋಗ್ಯ. ಹೆಚ್ಚಿದ ವರಮಾನ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಆಸ್ತಿ ವಿಚಾರದಲ್ಲಿ ಹೆಚ್ಚಿನ ಜಾಗ್ರತೆ ಅಗತ್ಯ. ಅಧ್ಯಯನ ಪ್ರಗತಿದಾಯಕ. ಸ್ಪರ್ಧಿಗಳಿಂದ ತೊಂದರೆ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.
ತುಲಾ: ದೀರ್ಘ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ ಅಭಿವೃದ್ಧಿ.
ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ. ಇತ್ಯಾದಿ ಶುಭ ಫಲ.
ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ, ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ.
ಮಕರ: ಆರೋಗ್ಯ ಸ್ಥಿರ. ಪಾಲುದಾರಿಕಾ ಕ್ಷೇತ್ರದ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರ ಮಾರ್ಗದರ್ಶನ ಸಹಕಾರ. ಧನಾರ್ಜನೆಗೆ ಸರಿಯಾದ ಖರ್ಚು. ಮನೆಯಲ್ಲಿ ಸಂತಸದ ವಾತಾವರಣ.
ಕುಂಭ: ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆ ಯಿಂದ ಸುದೃಢ. ಉದ್ಯೋಗ, ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ.
ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿದ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಗುರುಹಿರಿಯರ ಆರೋಗ್ಯ ಗಮನಿಸಿ. ವಿಫುಲ ಅವಕಾಶ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.