ಇಂದಿನ ರಾಶಿಫಲ: ಈ ರಾಶಿಯವರಿಗಿಂದು ಅವಿವಾಹಿತರಿಗೆ ವಿವಾಹ ಯೋಗ

Team Udayavani, Jun 4, 2022, 8:10 AM IST

ಇಂದಿನ ರಾಶಿಫಲ: ಈ ರಾಶಿಯವರಿಗಿಂದು ಅವಿವಾಹಿತರಿಗೆ ವಿವಾಹ ಯೋಗ

04-06-2022

ಮೇಷ: ವಿದ್ಯಾರ್ಥಿಗಳಿಗೆ, ಧಾರ್ಮಿಕ ಮುಖಂಡರಿಗೆ, ರಾಜಕೀಯ ಕ್ಷೇತ್ರದವರಿಗೆ ಆಹಾರೋದ್ಯಮ, ಧಾತುದ್ರವ್ಯ ಉದ್ಯಮದವರಿಗೆ ಉತ್ತಮ ಶುಭ ಫ‌ಲ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಲಾಭ. ವೈವಾಹಿಕ ವಿಚಾರದಲ್ಲಿ ಪ್ರಗತಿ.

ವೃಷಭ: ಭೂ ಗೃಹ, ವಾಹನಾದಿ ವಿಚಾರದಲ್ಲಿ ಪ್ರಗತಿ. ಮಿತ್ರರಿಂದಲೂ ಮಾತೃ ಸಮಾನರಿಂದಲೂ ಪ್ರೋತ್ಸಾಹ. ಪರರಿಗೋಸ್ಕರ ಪ್ರಯಾಣ. ವಸ್ತ್ರೋದ್ಯಮ ಆಭರಣೋದ್ಯಮದವರಿಗೆ ಶುಭ ಫ‌ಲ. ಸಮಾಜದಲ್ಲಿ ನಿರೀಕ್ಷಿತ ಸ್ಥಾನ ಸುಖ.

ಮಿಥುನ: ಸಜ್ಜನರಲ್ಲಿ ಸ್ತ್ರೀಯರಲ್ಲಿ ತಾಳ್ಮೆ ಯಿಂದ ವ್ಯವಹರಿಸಿ. ಜಲೋತ್ಪನ್ನ ವಸ್ತುಗಳ ಉದ್ಯಮಿಗಳಿಗೆ ಅಭಿವೃದ್ಧಿ. ವಿದೇಶ ವಿಚಾರದ ವ್ಯವಹಾರದಲ್ಲಿ ಅನುಕೂಲ. ನಿರೀಕ್ಷಿತ ಧನಾಗಮ. ಉದರ ಸಂಬಂಧಿ ಆರೋಗ್ಯದ ಕಡೆ ಗಮನವಿರಲಿ.

ಕರ್ಕ: ನೂತನ ಮಿತ್ರರ ಆಗಮನ. ಪ್ರಯಾಣ ಪಾಲುಗಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯದಲ್ಲಿ ಸುಧಾರಣೆ. ಗೃಹೋಪಕರಣ ವಸ್ತು ಸಂಗ್ರಹ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ.

ಸಿಂಹ: ವಿದ್ಯಾರ್ಥಿಗಳಿಗೆ ಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ಆರೋಗ್ಯದ ಬಗ್ಗೆ ಗಮನಹರಿಸಿ. ಸೌಂದರ್ಯವರ್ಧಕ ವಸ್ತುಗಳ ವ್ಯವಹಾರಸ್ಥರಿಗೆ, ಸಮುದ್ರೋತ್ಪನ್ನ ವಸ್ತುಗಳ ಕ್ರಯವಿಕ್ರಯರಿಗೆ, ವಿದೇಶ ಮೂಲದ ವ್ಯವಹಾರಸ್ಥರಿಗೆ ಅನಿರೀಕ್ಷಿತ ಧನಾಗಮನ.

ಕನ್ಯಾ: ಆರೋಗ್ಯದ ಬಗ್ಗೆ ಎಚ್ಚರವಿರಲಿ. ಸಂಸಾರದಲ್ಲಿ, ಪಾಲುದಾರಿಕಾ ವ್ಯವಹಾರದಲ್ಲಿ ಹೊಂದಾಣಿಕೆಯಿಂದ ಕಾರ್ಯ ಸಿದ್ಧಿ. ದೂರ ಪ್ರದೇಶದ ವ್ಯವಹಾರದಲ್ಲಿ ನಿರೀಕ್ಷಿತ ಫ‌ಲಿತಾಂಶ. ಅತಿಯಾಗಿ ನಂಬಿ ಮೋಸ ಹೋಗದಿರಿ.

ತುಲಾ: ಧಾರ್ಮಿಕ ಕಾರ್ಯಗಳ ನೇತೃತ್ವ. ದೀರ್ಘ‌ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳು. ಧನಸಂಪತ್ತು ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಗುರುಹಿರಿಯರಿಂದ ಸಂತೋಷ.

ವೃಶ್ಚಿಕ: ದೂರ ಪ್ರಯಾಣ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಹಿರಿಯರ ಆರೋಗ್ಯ ಗಮನಿಸಿ. ಬಹು ಸಂಪತ್ತು ವೃದ್ಧಿಯಾಗುವ ಸಂದರ್ಭ.

ಧನು: ಗೃಹೋಪವಸ್ತುಗಳ ಸಂಗ್ರಹ. ಹೆಚ್ಚಿದ ಜನಸಂಪರ್ಕ. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ಉತ್ತಮ ಸಂಬಂಧ ಕೂಡಿ ಬರುವ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ಮಕರ: ಅಧ್ಯಯನಶೀಲತೆ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ಚರ್ಚೆಗೆ ಅವಕಾಶ ನೀಡದಿರಿ. ಹಿರಿಯರಲ್ಲಿ ತಾಳ್ಮೆ ಸಮಾಧಾನದಿಂದ ವರ್ತಿಸಿ.

ಕುಂಭ: ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹೋಪವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭವೃದ್ಧಿ. ಹೆಚ್ಚಿದ ವರಮಾನ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮದಿಂದ ಕೀರ್ತಿ, ಗೌರವ ಲಭ್ಯ

ಮೀನ: ಆಭರಣಾದಿ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನ ಧರ್ಮದಲ್ಲಿ ಆಸಕ್ತಿ. ಅವಿವಾಹಿತರಿಗೆ ವಿವಾಹ ಯೋಗ. ವಿದ್ಯಾರ್ಥಿಗಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.

ಟಾಪ್ ನ್ಯೂಸ್

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

1-horoscope

Daily Horoscope: ವ್ಯರ್ಥ ವಾದವಿವಾದಕ್ಕೆ ಅವಕಾಶ ಕೊಡಬೇಡಿ; ಹೊಸ ಸವಾಲುಗಳು, ಜವಾಬ್ದಾರಿಗಳು

Dina Bhavishya

Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.