ಭಾನುವಾರದ ರಾಶಿಫಲ : ಯಾರಿಗೆ ಶುಭ-ಯಾರಿಗೆ ಲಾಭ


Team Udayavani, Aug 8, 2021, 7:55 AM IST

gdfhfyhgfhf

ಮೇಷ: ದೈಹಿಕ ಮಾನಸಿಕ ಸುಖ ವೃದ್ಧಿ . ಅಧಿಕ ಶ್ರಮ ದಿಂದ ಕೂಡಿದ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಒತ್ತಡವಿದ್ದರೂ ಕಾರ್ಯ ಸಾಧಿಸಿದ ತೃಪ್ತಿ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ.

ವೃಷಭ: ವ್ಯವಹಾರ ಉದ್ಯೋಗಗಳಲ್ಲಿ ಹೆಚ್ಚಿನ ಗಮನ. ನಿರೀಕ್ಷಿತ ಧನಾಗಮನ. ಮಕ್ಕಳ ವಿಚಾರದಲ್ಲಿ ಸಂತಸ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಸಮಯ. ಗುರುಹಿರಿಯರಿಂದ ಪ್ರೋತ್ಸಾಹ.

ಮಿಥುನ: ಸಣ್ಣ ಪ್ರಯಾಣಗಳಿಗೆ ಅವಕಾಶ ಒದಗಿ ಬರುವುದು. ಆರೋಗ್ಯ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಇದ್ದರೂ ಧನಾರ್ಜನೆಗೆ ಅಧಿಕ ಶ್ರಮ ವಹಿಸಬೇಕಾದೀತು. ಹಿರಿಯರ ಆರೋಗ್ಯ ಉತ್ತಮ.

ಕರ್ಕ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೀರ್ಘ‌ ಪ್ರಯಾಣಗಳಿಗೆ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಉತ್ತಮ ಪ್ರಗತಿ. ನಿರೀಕ್ಷಿತ ಧನಸಂಪತ್ತಿನ ಆಗಮನ. ಆಸ್ತಿಗಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ. ದಾಂಪತ್ಯ ಸುಖದಲ್ಲಿ ವೃದ್ಧಿ.

ಸಿಂಹ: ಮಾನಸಿಕವಾಗಿ ಸದೃಢರಾಗಿದ್ದರೂ ದೈಹಿಕ ವಿಚಾರದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರ ಗಳಲ್ಲಿ ನಿರಂತರ ಧನಾರ್ಜನೆ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ವಿದ್ಯಾರ್ಥಿಗಳಿಗೆ ಸದವಕಾಶ. ಆರೋಗ್ಯದ ಬಗ್ಗೆ ಗಮನಹರಿಸಿ.

ಕನ್ಯಾ: ದೀರ್ಘ‌ ಪ್ರಯಾಣದಲ್ಲಿ ದೇಹಾಯಾಸವಾದೀತು. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ. ಧನಾಗಮ ವಿಚಾರ ದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆಗೊಳಗಾಗುವ ಸಂಭವ. ಆಸ್ತಿ ವಿಚಾರದಲ್ಲಿ ಪ್ರಗತಿ. ಆರೋಗ್ಯದ ಬಗ್ಗೆ ಗಮನವಿರಲಿ.

ತುಲಾ: ಆರೋಗ್ಯ ಸುದೃಢ. ದೈಹಿಕವಾಗಿಯೂ ಮಾನಸಿಕ ವಾಗಿಯೂ ಸಂತೋಷಪ್ರದ. ನಿರೀಕ್ಷಿತ ಕೆಲಸಕಾರ್ಯಗಳಲ್ಲಿ ಉದ್ಯೋಗ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಅಧ್ಯಯನ ಪ್ರವೃತ್ತಿ ಯವರಿಗೆ ಸದವಕಾಶ ಲಭ್ಯ. ಸಾಂಸಾರಿಕ ಸುಖ ಮಧ್ಯಮ.

 ವೃಶ್ಚಿಕ: ಉತ್ತಮ ನಾನಾರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಆಸ್ತಿ ವಿಚಾರದಲ್ಲಿ ಅಭಿವೃದ್ಧಿ ನಡೆ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಗುರುಹಿರಿಯರ ಆರೋಗ್ಯ ಸ್ಥಿರ.

ಧನು: ಮಾನಸಿಕ ಗೊಂದಲಗಳಿದ್ದರೂ ಶಾರೀರಿಕ ಸುಖ ಉತ್ತಮ. ಅನಿರೀಕ್ಷಿತ ಧನಾಗಮ. ಮಾತಿನಲ್ಲಿ ಎಚ್ಚರವಿರಲಿ. ಸಹೋದ್ಯೋಗಿಗಳ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆ ಸಂಭವ. ನೂತನ ಮಿತ್ರರ ಸಮಾಗಮ.

ಮಕರ: ಆರೋಗ್ಯ ಉತ್ತಮ ಆದರೂ ಶಿಸ್ತಿನ ಕೊರತೆ ಆಗದಂತೆ ಗಮನಹರಿಸಿ. ವಾಕ್‌ಚತುರತೆಯಿಂದ ಕೆಲಸಕಾರ್ಯಗಳಲ್ಲಿ ಜಯ. ಉತ್ತಮ ಧನಾರ್ಜನೆ. ಸಹೋದರ ಸಮಾನರು ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ಸ್ಪಂದನ.

ಕುಂಭ: ಭೂಮಿ, ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ನಿರೀಕ್ಷಿತ ಪ್ರಗತಿ. ದೂರ ಪ್ರಯಾಣ ಸಂಭವ. ಅಧಿಕ ಧನಾರ್ಜನೆ. ಮಿತ್ರರಿಂದಲೂ ಬಂಧುಗಳಿಂದಲೂ ಉತ್ತಮ ಸಹಕಾರ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮದಿಂದ ಕೂಡಿದ ದಿನ.

ಮೀನ: ಆರೋಗ್ಯ ಉತ್ತಮ. ಧನಾರ್ಜನೆ ತೃಪ್ತಿದಾಯಕ. ಅನ್ಯರ ಸಹಾಯ ದೊರಕದು. ಸ್ವಂತ ಪರಿಶ್ರಮದ ಮೇಲೆ ಗಮನವಿರಲಿ. ವಿದ್ಯಾರ್ಥಿಗಳಿಗೆ, ಗುರುಹಿರಿಯರಿಗೆ ಸಂತೋಷ ದಿಂದ ಕೂಡಿದ ದಿನ. ವ್ಯವಹಾರ ಉದ್ಯೋಗದಲ್ಲಿ ಪ್ರಗತಿ.

ಟಾಪ್ ನ್ಯೂಸ್

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.