ರವಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ
Team Udayavani, Aug 21, 2022, 7:28 AM IST
ಮೇಷ: ಕರ್ತವ್ಯ ನಿಷ್ಠೆ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಜನಮನ್ನಣೆ. ಉತ್ತಮ ಧನಾರ್ಜನೆ. ಸ್ಪರ್ಧೆಗಳಲ್ಲಿ ಜಯ. ಗುರುಹಿರಿಯರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.
ವೃಷಭ: ಉತ್ತಮ ವಾಕ್ ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿನ ಧನ ಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ.
ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಮಗ್ನತೆ. ವಿದ್ಯಾರ್ಜನೆಯಲ್ಲಿಯೂ ಮಕ್ಕಳಲ್ಲಿಯೂ ಸಮಯ ಕಳೆಯುವಿಕೆ. ಸಾಹಸ ಪ್ರವೃತ್ತಿಯಿಂದಲೂ ಬುದ್ಧಿವಂತಿಕೆಯಿಂದಲೂ ಗೌರವಸ್ಥಾನ ಪ್ರಾಪ್ತಿ. ದಾಂಪತ್ಯ ತೃಪ್ತಿಕರ. ಮನೆಯ ನಿಮಿತ್ತ ಹೆಚ್ಚಿನ ಜವಾಬ್ದಾರಿ.
ಕರ್ಕ: ಕಾರ್ಯ ಸಾಧಿಸಿದ್ದರಿಂದ ಮನಸ್ಸಿನಲ್ಲಿ ಸಂತೋಷ. ಗುರುಹಿರಿಯರಲ್ಲಿ ಸಮಾದಾನ ತಾಳ್ಮೆ ಅಗತ್ಯ. ನಿರೀಕ್ಷಿಸಿದಂತೆ ಧನ ವೃದ್ಧಿ. ದೂರದ ಮಿತ್ರರಿಂದ ಸಹಾಯ ಹಾಗೂ ಅವರಿಗಾಗಿ ಧನ ವ್ಯಯ ಸಂಭವ. ಮಕ್ಕಳಿಂದ ಸಂತೋಷ ಸಂಭ್ರಮ.
ಸಿಂಹ: ಆರೋಗ್ಯ ವೃದ್ಧಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ. ಆಸ್ತಿ ಭೂಮಿ ಕಟ್ಟಡಗಳ ಬಗ್ಗೆ ಬದಲಾವಣೆ ಸಂಭವ. ಸನ್ಮಾರ್ಗದ ಸಂಪತ್ತಿಗೆ ಆದ್ಯತೆ ನೀಡಿ.
ಕನ್ಯಾ: ಹೆಚ್ಚಿದ ದೈಹಿಕ ಶ್ರಮ ಜವಾಬ್ದಾರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಮನಃ ಸಂತೋಷ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ತೃಪ್ತಿ.
ತುಲಾ: ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧುಮಿತ್ರರ ಮಾತೃಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ಮಧ್ಯಮ.
ವೃಶ್ಚಿಕ: ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತನದಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ.
ಧನು: ಅತಿಯಾದ ಆತ್ಮ ವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರ್ಯೋನ್ಮುಖರಾಗಿ ನಿಷ್ಠುರ ಆದವರಿಗೆ ಎಚ್ಚರ ವಹಿಸಿ. ನಿರೀಕ್ಷಿತ ಧನಲಾಭ ಸಂಭವ.
ಮಕರ: ಆರೋಗ್ಯದಲ್ಲಿ ವೃದ್ಧಿ. ಪರಊರ ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಪಾಲುದಾರಿಕಾ ಕ್ಷೇತ್ರದವರಿಗೆ ಪರಸ್ಪರ ಸಹಕಾರದಿಂದ ಉನ್ನತಿ. ಮೇಲಧಿಕಾರಿಗಳ ಗಣ್ಯರ ಮಾರ್ಗದರ್ಶನ ಸಹಾಯ. ಉತ್ತಮ ಸ್ಥಾನ ಪ್ರಾಪ್ತಿ.
ಕುಂಭ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಅತ್ಯುತ್ತಮ ಧನಾರ್ಜನೆ. ಉತ್ತಮ ವಾಕ್ ಚತುರತೆ. ಮನೋರಂಜನೆಯಿಂದ ಕೂಡಿದ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ. ದೂರದ ವ್ಯವಹಾರದಲ್ಲಿ ಶುಭ ಫಲ.
ಮೀನ: ಧಾರ್ಮಿಕ ಕಾರ್ಯಗಳ ನೇತೃತ್ವ. ದಾನ ಧರ್ಮಾದಿಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃ ಸಂತೋಷ. ಜನಮನ್ನಣೆ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಸಾಂಸಾರಿಕ ಸುಖ ತೃಪ್ತಿದಾಯಕ. ಗುರುಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನಮಾನ ಪ್ರಾಪ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ
MUST WATCH
ಹೊಸ ಸೇರ್ಪಡೆ
Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
Udupi: ಅಂಬಲಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.