ರವಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

Team Udayavani, Aug 28, 2022, 7:30 AM IST

ರವಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮೇಷ: ದೀರ್ಘ‌ ಪ್ರಯಾಣ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಗಮನಹರಿಸಿ. ಗೌರವದಿಂದ ಕೂಡಿದ ಧನ ಸಂಪತ್ತು ಪ್ರಾಪ್ತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಹೆಚ್ಚಿದ ತಲ್ಲೀನತೆ.

ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನವ್ಯಯ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಧನಸಂಪತ್ತು ವೃದ್ಧಿ. ಸರಿಸಮವಾದ ಖರ್ಚು. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ದೀರ್ಘ‌ ಪ್ರಯಾಣ ಸಂಭವ.

ಮಿಥುನ: ಅಧ್ಯಯನ ಅಧ್ಯಾಪನದಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ. ನಿರೀಕ್ಷಿತ ಧನ ವೃದ್ಧಿ. ಹಿರಿಯರ ಗುರುಗಳ ಮಾರ್ಗದರ್ಶನದ ಲಾಭ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ.

ಕರ್ಕ: ಆಸ್ತಿ ವಿಚಾರಗಳಲ್ಲಿ ನಿರ್ಣಯ. ದೂರದ ಮಿತ್ರರ ಭೇಟಿ. ಪರಸ್ಪರ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಬೆಳವಣಿಗೆಗಳು. ಧನಾರ್ಜನೆಗೆ ಸರಿಸಮನಾದ ವ್ಯಯ. ಪಾಲುದಾರಿಕಾ ವ್ಯವಹಾರಗಳಲ್ಲಿ ದುಡುಕು ನಿರ್ಧಾರ ಮಾಡದಿರಿ. ಸಾಂಸಾರಿಕ ಸುಖ ಮಧ್ಯಮ.

ಸಿಂಹ: ಜನಮನ್ನಣೆ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಪರಿಶ್ರಮಕ್ಕೆ ಸರಿಯಾದ ನ್ಯಾಯಸಮ್ಮತವಾದ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆ ಅಗತ್ಯ. ಬಂಧುಮಿತ್ರರೊಂದಿಗೆ ಸಹನೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯದಲ್ಲಿ ವೃದ್ಧಿ.

ಕನ್ಯಾ: ಉತ್ತಮ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ವೃದ್ಧಿ. ಬಂಧುಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ. ಉತ್ತಮ ಧನಾರ್ಜನೆಗೆ ಅವಕಾಶ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.

ತುಲಾ: ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ವ್ಯಾಪಾರಸ್ಥರಿಗೆ ಉದ್ಯೋಗಸ್ಥರಿಗೆ ಸರಿಯಾದ ಮನ್ನಣೆ ದೊರಕಿ ಸುಖ ಸಂತೋಷದಿಂದ ಸಂಭ್ರಮಿಸುವ ಸಮಯ. ಧನ ವೃದ್ಧಿ. ನೂತನ ಮಿತ್ರರ ಸಮಾಗಮ. ಅವಿವಾಹಿತರಿಗೆ ಕಂಕಣಭಾಗ್ಯ ಕೂಡಿಬರುವ ಕಾಲ.

ವೃಶ್ಚಿಕ: ಉದಾರತೆ ದೈರ್ಯ ವಿವೇಚನೆ ಪರಾಕ್ರಮ ನಾಯಕತ್ವ ಗುಣದಿಂದ ಜನಮನ್ನಣೆ. ಉದ್ಯೋಗಸ್ಥರಿಗೆ ವ್ಯವಹಾರಸ್ಥರಿಗೆ ಪ್ರಗತಿ. ಎಲ್ಲರ ಪ್ರೀತಿ ಸಂಪಾದಿಸುವ ಸಮಯ. ನಿರೀಕ್ಷಿತ ಧನ ಸಂಪಾದನೆ ಪ್ರಗತಿ. ಅವಿವಾಹಿತರಿಗೆ ನೆಂಟಸ್ಥಿಕೆ ಕೂಡಿಬರುವ ಸಮಯ.

ಧನು: ಆರೋಗ್ಯ ವಿಚಾರದಲ್ಲಿ ಗಮನಹರಿಸಿ. ಗುರುಹಿರಿಯರೊಂದಿಗೆ ತಾಳ್ಮೆ ಸಮಾದಾನದಿಂದ ವ್ಯವಹರಿಸಿ. ಪ್ರಯಾಣದಿಂದ ಶುಭಫ‌ಲ. ವ್ಯಾಪಾರ ವಹಿವಾಟು ಉದ್ಯೋಗನಿರತರಿಗೆ ತೃಪ್ತಿದಾಯಕ ದಿನ. ಧಾರ್ಮಿಕ ಕಾರ್ಯ, ಗೃಹೋಪಕರಣಗಳಿಗೆ ಧನವ್ಯಯ.

ಮಕರ: ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ಕಾರ್ಯ ನಿರ್ವಹಿಸಿ. ದೂರ ಪ್ರಯಾಣ ಅನುಕೂಲಕಾರಿಯಾಗಲಾರದು. ಖರ್ಚಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ. ದಾಂಪತ್ಯ ತೃಪ್ತಿ. ಗುರುಹಿರಿಯರ ಮಾರ್ಗದರ್ಶನ.

ಕುಂಭ: ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರೀತು. ನೂತನ ಮಿತ್ರರ ಸಂಪರ್ಕವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದರಿಂದ ಪ್ರಗತಿ. ಪ್ರಯಾಣ ಲಾಭಕರ. ಘರ್ಷಣೆಗೆ ಅವಕಾಶ ನೀಡದಿರಿ.

ಮೀನ: ಮಾನಸಿಕ ಆರೋಗ್ಯ ಸದೃಢವಾಗಿದ್ದರೂ ದೈಹಿಕ ಆರೋಗ್ಯದ ಬಗ್ಗೆ ಗಮನವಿರಲಿ. ದಾಂಪತ್ಯದಲ್ಲಿ ತೃಪ್ತಿ, ಸುಖ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನಾರ್ಜನೆ. ಆಲೋಚನೆಗೆ ತಕ್ಕಂತೆ ಕಾರ್ಯ ನಿರ್ವಹಿಸಿ ಸಫ‌ಲತೆ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರಗತಿ. ಜನಮನ್ನಣೆ. ಗುರುಹಿರಿಯರ ಆರೋಗ್ಯ ವೃದ್ಧಿ.

ಟಾಪ್ ನ್ಯೂಸ್

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.