ರವಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

Team Udayavani, Sep 11, 2022, 7:15 AM IST

ರವಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ನೇತೃತ್ವ ವಹಿಸಿದ ತೃಪ್ತಿ. ಹಿರಿಯರ ಗುರುಗಳ ಪ್ರೀತಿ ಸಂಪಾದನೆ. ಗಣ್ಯರ ಭೇಟಿ. ಸ್ಥಾನ ಮಾನ ವೃದ್ಧಿ. ಧನ ಸಂಪತ್ತಿನ ವಿಚಾರದಲ್ಲಿ ಸಂತೋಷ. ಬಂಧುಮಿತ್ರರಲ್ಲಿ ಬೇಸರ ಮಾಡದಿರಿ.

ವೃಷಭ: ಗೃಹ ವಾಹನಾದಿ ಆಸ್ತಿ ವಿಚಾರದಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಮಾತಿನಲ್ಲಿ ದಾಕ್ಷಿಣ್ಯ ತೋರದೇ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಿಂದ ದೇಹಾಯಾಸ. ದಂಪತಿಗಳಲ್ಲಿ ಪ್ರೀತಿ ವೃದ್ಧಿ.

ಮಿಥುನ: ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಸುಖ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ. ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಮಕ್ಕಳಿಂದಲೂ ಅಧ್ಯಯನದಿಂದಲೂ ಸಂತೋಷ.

ಕರ್ಕ: ಸಣ್ಣ ಹಾಗೂ ದೀರ್ಘ‌ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸಹೋದ್ಯೋಗಿಗಳಿಂದ ಸಹಾಯ ದೊರಕಿದರೂ ನಿಮ್ಮ ಶ್ರಮಕ್ಕೆ ಆಲೋಚನೆಗೆ ಆದ್ಯತೆ ನೀಡಿ. ಗೃಹ ಸಂಬಂಧೀ ಖರ್ಚು.

ಸಿಂಹ: ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಸಹಕಾರ. ಉದ್ಯೋಗ ವ್ಯವಹಾರಗಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ. ಬರಬೇಕಾದ ಸಂಪತ್ತು ಪ್ರಾಪ್ತಿ. ಸಾಲ ನೀಡದಿರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಗುರುಹಿರಿಯರ ಮಾರ್ಗದರ್ಶನ.

ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಬರುವ ಸಮಯ. ವಿದ್ಯಾರ್ಥಿಗಳಿಗೆ ಅಧ್ಯಯನ ಪ್ರವೃತ್ತರಿಗೆ ಸಾಹಸ. ಪರಿಶ್ರಮದಿಂದ ಪ್ರಗತಿ.

ತುಲಾ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ದಾಂಪತ್ಯ ಸುಖ ಉತ್ತಮ. ಅವಿವಾಹಿತರಿಗೆ ವಿವಾಹ ಯೋಗ. ವಿದ್ಯಾರ್ಥಿಗಳಿಗೆ ಸವಲತ್ತುಗಳು ಲಭ್ಯ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ.

ವೃಶ್ಚಿಕ: ದೈರ್ಯ ಶೌರ್ಯ ಉದಾರತೆಯಿಂದ ಕೂಡಿದ ಕಾರ್ಯವೈಖರಿ. ಜನಮನ್ನಣೆ. ಚುರುಕುತನದ ನಡವಳಿಕೆ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು. ನಿರೀಕ್ಷಿತ ಫ‌ಲ ಪ್ರಾಪ್ತಿ. ದಾಂಪತ್ಯ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಸಣ್ಣ ಪ್ರಯಾಣ. ಗುರುಹಿರಿಯರ ಆಶೀರ್ವಾದ ಸಹಾಯ ಲಭ್ಯ. ಉತ್ತಮ ಧನಾರ್ಜನೆ.

ಧನು: ಆರೋಗ್ಯ ಗಮನಿಸಿ. ಕುಟುಂಬದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಪರಿಶ್ರಮ ಪ್ರಯತ್ನ. ಪೂರ್ವಕಾರ್ಯ ಸಾಧನೆ. ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ. ಬಂಧುಮಿತ್ರರ ಸಹಕಾರದಿಂದ ನೆಮ್ಮದಿ. ಅಧ್ಯಯನನಿರತರಿಗೆ ಅನುಕೂಲ.

ಮಕರ: ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಧನಾರ್ಜನೆಗೆ ಸಮನಾಗಿ ಧನವ್ಯಯ.

ಕುಂಭ: ನಿರಂತರ ಧನ ಸಂಚಯನ. ದೀರ್ಘ‌ ಪ್ರಯಾಣ. ಪರಊರ ವ್ಯವಹಾರಗಳಲ್ಲಿ ಅಭಿವೃದ್ಧಿ. ಪ್ರಗತಿ. ಸಂದಭೋìಚಿತ ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈರಿ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಆರೋಗ್ಯ ವೃದ್ಧಿ.

ಮೀನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ವ್ಯವಹರಿಸಿ. ಆರ್ಥಿಕ ಸ್ಥಿತಿ ಸುದೃಢ. ಗೃಹ ವಾಹನ ಕಟ್ಟಡಾದಿಗಳ ನಿಮಿತ್ತ ಧನವ್ಯಯ. ಸಾಂಸಾರಿಕ ಸುಖ ತೃಪ್ತಿದಾಯಕ. ಪರವೂರ ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆ. ಪರಿಶ್ರಮಕ್ಕೆ ತಕ್ಕ ಫ‌ಲ ಲಭ್ಯ.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.