ರವಿವಾರದ ರಾಶಿ ಭವಿಷ್ಯ : ಇಂದು ಈ ನಾಲ್ಕು ರಾಶಿಯವರಿಗೆ ಅದೃಷ್ಟವೋ ಅದೃಷ್ಟ…

Team Udayavani, Sep 25, 2022, 7:19 AM IST

ರವಿವಾರದ ರಾಶಿ ಭವಿಷ್ಯ : ಇಂದು ಈ ನಾಲ್ಕು ರಾಶಿಯವರಿಗೆ ಅದೃಷ್ಟವೋ ಅದೃಷ್ಟ…

ಮೇಷ: ಗುರುಹಿರಿಯರಲ್ಲಿ ಬೇಸರ ಬೇಡ. ವಿದ್ಯಾರ್ಥಿಗಳಿಗೆ ಉದ್ಯೋಗಿಗಳಿಗೆ ಉತ್ತಮ ಅವಕಾಶ. ಪ್ರಯಾಣದಿಂದ ಸುಖ, ಧನ ಲಾಭ. ಮನೆಯಲ್ಲಿ ಸಂತಸ. ಬಂಧುಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ. ಆಸ್ತಿ ವಿಚಾರ ಪ್ರಗತಿ.

ವೃಷಭ: ವಿದ್ಯಾರ್ಥಿಗಳಿಗೆ ಅನುಕೂಲ. ಮಾತಿನಲ್ಲಿ ಎಚ್ಚರ ವಹಿಸಿ. ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ಬೇಡ. ಧೈರ್ಯದಿಂದ ಕಾರ್ಯ ಸಿದ್ಧಿ. ಧನಾಗಮನಕ್ಕೆ ಕೊರತೆ ಇರದು. ಗುರುಹಿರಿಯರಿಂದ ಸಂತೋಷ. ಮಕ್ಕಳ ವಿಚಾರದಲ್ಲಿ ಜಾಗ್ರತೆ. ಜನಮನ್ನಣೆ.

ಮಿಥುನ: ಚಟುವಟಿಕೆಯಿಂದ ಕೂಡಿದ ದಿನ. ಸಾಮಾಜಿಕ ಜನಪರ ಕಾರ್ಯದಲ್ಲಿ ತೊಡಗುವುದರಿಂದ ಗೌರವ ಸುಖ ಸಂತೋಷ ಸಿದ್ಧಿ. ಕಾರ್ಯ ಒತ್ತಡವಿದ್ದರೂ ವಿದ್ಯಾರ್ಥಿಗಳಿಗೆ ಉದ್ಯೋಗಸ್ಥರಿಗೆ ಉತ್ತಮ ಫ‌ಲಿತಾಂಶ ಸಿಗುಮ ಸಮಯ.

ಕರ್ಕ: ಆರೋಗ್ಯ ವಿಚಾರದಲ್ಲಿ ಉದಾಸೀನ ಬೇಡ. ತಾಳ್ಮೆ ಕಳೆದುಕೊಳ್ಳದೇ ನೇರ ಸಾಮಾಜಿಕ ಜನಪರ ವ್ಯವಹಾರ ಕೆಲಸ ಕಾರ್ಯಗಳಿಂದ ಗೌರವ ಪ್ರಾಪ್ತಿ. ವಾಹನ ಗೃಹೋಪಕರಣ ವಸ್ತುಗಳಿಂದ ಲಾಭ. ಆರ್ಥಿಕ ಸುದೃಢತೆ. ಗೃಹದಲ್ಲಿ ಸಂತಸದ ವಾತಾವರಣ.

ಸಿಂಹ: ತೀಕ್ಷ್ಣ ನಡೆ ನುಡಿಯಿಂದ ದಿನಚರಿ ಆರಂಭಿಸಬೇಡಿ. ತಾಳ್ಮೆ ಇರಲಿ. ಕೋರ್ಟು ರಾಜಕೀಯ ಕ್ಷೇತ್ರದಲ್ಲಿ ಅನುಕೂಲ. ಚಿಕ್ಕ ಪ್ರಯಾಣದಿಂದ ಸಂತಸ. ಉದ್ಯೋಗ ಧನಾಗಮದಲ್ಲಿ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ.

ಕನ್ಯಾ: ವಿದ್ಯಾರ್ಥಿಗಳಿಗೆ ಅನುಕೂಲಕರ ದಿನ. ಅನಿರೀಕ್ಷಿತ ಸ್ಥಾನ ಗೌರವದ ಸುಖ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಹಿರಿಯರ ಆರೋಗ್ಯ ವಿಚಾರದಲ್ಲಿ ಗಮನವಿರಲಿ. ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ತುಲಾ: ಉದ್ಯೋಗ ಸ್ಥಾನಮಾನ. ಧನ ಸಂಪಾದನೆ ವಿಚಾರದಲ್ಲಿ ಸ್ವಲ್ಪ ಅಭಿವೃದ್ಧಿ. ಬಂದ ಅವಕಾಶವನ್ನು ಉಪಯೋಗಿಸಿ. ನಿಮ್ಮ ವಿನಯ ನಮ್ರತೆಯ ಸ್ವಭಾವದಿಂದ ಎಲ್ಲರ ಮೆಚ್ಚುಗೆ ಸಂಪಾದಿಸುವ ದಿನ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರ ಮುನ್ನಡೆ.

ವೃಶ್ಚಿಕ: ಗುರುಹಿರಿಯರಿಂದ ಅತ್ಯುತ್ತಮ ಮಾರ್ಗದರ್ಶನ ಸಲಹೆ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ತಾಳ್ಮೆಯ ಅವಕಾಶ. ಪ್ರಯಾಣ ಉದ್ಯೋಗ ಧನ ಸಂಪಾದನೆ ವಿಚಾರದಲ್ಲಿ ಅನುಕೂಲಕರ.ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ.

ಧನು: ವಿಚಾರ ವಿನಿಮಯದಲ್ಲಿ ಚರ್ಚೆಗೆ ಅವಕಾಶ ಕೊಡಬೇಡಿ. ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆರ್ಥಿಕ ಹಿಡಿತವಿರಲಿ. ಸಣ್ಣ ಪ್ರಯಾಣದಿಂದ ಲಾಭ. ಗುರುಹಿರಿಯರ ಸಹಕಾರ ಪ್ರೋತ್ಸಾಹ, ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.

ಮಕರ: ಆರೋಗ್ಯದಲ್ಲಿ ನಿರ್ಲಕ್ಷ್ಯ ಬೇಡ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಉದ್ಯೋಗ ಕ್ಷೇತ್ರದಲ್ಲಿ ಅದಿಕ ಶ್ರಮವಿದ್ದರೂ ಅಂತಿಮವಾಗಿ ಗುರಿ ಸಾಧಿಸುವಿರಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ಮನೆಯಲ್ಲಿ ನೆಮ್ಮದಿ.

ಕುಂಭ: ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಧನಾಗಮನಕ್ಕೆ ಕೊರತೆ ಇರದು. ಮಿತ್ರರಲ್ಲಿ ನಿಷ್ಠುರ ಬೇಡ. ಗೃಹದಲ್ಲಿ ಅಶಾಂತಿಗೆ ಅವಕಾಶ ನೀಡದಿರಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ.

ಮೀನ: ವಿದ್ಯಾರ್ಥಿಗಳು ಆತುರದ ನಿರ್ಧಾರ ಮಾಡದಿರಿ. ಆರೋಗ್ಯದ ಕಡೆಗೆ ಗಮನ ಹರಿಸಿ. ಮಾನಸಿಕ ಗೊಂದಲಕ್ಕೆ ಅವಕಾಶ ನೀಡಬೇಡಿ. ವಿಶ್ರಾಂತಿಯಿಂದ ದಿನ ಕಳೆಯುವಿರಿ. ಅವಿವಾಹಿತರಿಗೆ ಕಂಕಣ ಭಾಗ್ಯ. ಜನಪರರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.