ರವಿವಾರದ ರಾಶಿ ಫಲ : ಪರದೇಶ ಮೂಲದಿಂದ ಧನಾಗಮನ, ಆರೋಗ್ಯದ ಕಡೆ ಗಮನವಿರಲಿ

Team Udayavani, Oct 30, 2022, 7:29 AM IST

ರವಿವಾರದ ರಾಶಿ ಫಲ : ಪರದೇಶ ಮೂಲದಿಂದ ಧನಾಗಮನ, ಆರೋಗ್ಯದ ಕಡೆ ಗಮನವಿರಲಿ

ಮೇಷ: ಕರ್ತವ್ಯ ನಿಷ್ಠೆ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಜನಮನ್ನಣೆ. ಉತ್ತಮ ಧನಾರ್ಜನೆ. ಸ್ಪರ್ಧೆಗಳಲ್ಲಿ ಜಯ. ಗುರುಹಿರಿಯರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ವೃಷಭ: ಉತ್ತಮ ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿನ ಧನ ಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ.

ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಮಗ್ನತೆ. ವಿದ್ಯಾರ್ಜನೆಯಲ್ಲಿಯೂ ಮಕ್ಕಳಲ್ಲಿಯೂ ಸಮಯ ಕಳೆಯುವಿಕೆ. ಸಾಹಸ ಪ್ರವೃತ್ತಿಯಿಂದಲೂ ಬುದ್ಧಿವಂತಿಕೆಯಿಂದಲೂ ಗೌರವ ಸ್ಥಾನ ಪ್ರಾಪ್ತಿ. ದಾಂಪತ್ಯ ತೃಪ್ತಿಕರ. ಮನೆಯ ನಿಮಿತ್ತ ಹೆಚ್ಚಿನ ಜವಾಬ್ದಾರಿ.

ಕರ್ಕ: ಕಾರ್ಯ ಸಾಧಿಸಿದ್ದರಿಂದ ಮನಸ್ಸಿನಲ್ಲಿ ಸಂತೋಷ. ಗುರುಹಿರಿಯರಲ್ಲಿ ಸಮಾದಾನ ತಾಳ್ಮೆ ಅಗತ್ಯ. ನಿರೀಕ್ಷಿಸಿದಂತೆ ಧನವೃದ್ಧಿ. ದೂರದ ಮಿತ್ರರಿಂದ ಸಹಾಯ ಹಾಗೂ ಅವರಿಗಾಗಿ ಧನ ವ್ಯಯ ಸಂಭವ. ಮಕ್ಕಳಿಂದ ಸಂತೋಷ.

ಸಿಂಹ: ಆರೋಗ್ಯ ವೃದ್ಧಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ. ಆಸ್ತಿ, ಭೂಮಿ, ಕಟ್ಟಡಗಳ ಬಗ್ಗೆ ಬದಲಾವಣೆ ಸಂಭವ. ಸನ್ಮಾರ್ಗಗಳ ಸಂಪತ್ತಿಗೆ ಆದ್ಯತೆ ನೀಡಿ.

ಕನ್ಯಾ: ಹೆಚ್ಚಿದ ದೈಹಿಕ ಶ್ರಮ ಜವಾಬ್ದಾರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಮನಃ ಸಂತೋಷ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ತೃಪ್ತಿ.

ತುಲಾ: ಅನಿರೀಕ್ಷಿತ ಧನಾಗಮನ. ಉತ್ತಮ ವಾಕ್‌ಚತುರತೆ. ಕೌಟುಂಬಿಕ ಸುಖ ಉತ್ತಮ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಕಾರ್ಯಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ. ವಿವಾಹ ಯೋಗ.

ವೃಶ್ಚಿಕ: ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರುಹಿರಿಯರ ಮೇಲಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ಅಧ್ಯಯನಶೀಲರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ದಾಂಪತ್ಯ ಸುಖ ಅಭಿವೃದ್ಧಿ. ಉದಾರತೆ, ದೈರ್ಯ, ನಿಷ್ಠೆ ಕಾರ್ಯ ಚತುರತೆ.

ಧನು: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿದ ಸಮಾದಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ. ಪಾಲುಗಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಮಕರ: ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಉತ್ತಮ ಪ್ರಗತಿ. ಸಂಶೋಧಕರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ಸಾಂಸಾರಿಕ ಸುಖ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಪ್ರಯಾಣ ಸುಖ.

ಕುಂಭ: ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ದಂಪತಿಗಳು, ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಪರದೇಶ ಸ್ಥಿತ ಮಿತ್ರರಿಂದ ಸಹಾಯ ಒದಗಿ ಬರುವುದು.

ಮೀನ: ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಸಾಹಸದಿಂದ ಧನಾರ್ಜನೆ ವೃದ್ಧಿ. ದೂರಪ್ರಯಾಣದಿಂದ ಕಾರ್ಯ ಸಫ‌ಲತೆ. ಕಾರ್ಮಿಕರು ಸಹೋದರರಲ್ಲಿ ತಾಳ್ಮೆಯಿಂದಲೂ ಪ್ರೀತಿಯಿಂದಲೂ ಕಾರ್ಯ ನಿರ್ವಹಿಸಿ. ಗೃಹದಲ್ಲಿ ಸಂತಸದ ವಾತಾವರಣ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.