ರವಿವಾರದ ರಾಶಿ ಫಲ: ಸಂಪತ್ತಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ, ದೀರ್ಘ‌ ಪ್ರಯಾಣ


Team Udayavani, Nov 6, 2022, 7:24 AM IST

ರವಿವಾರದ ರಾಶಿ ಫಲ: ಸಂಪತ್ತಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ, ದೀರ್ಘ‌ ಪ್ರಯಾಣ

ಮೇಷ: ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ ಮೇಲಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ.

ವೃಷಭ: ವಸ್ತ್ರ, ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಸಮಾದಾನ.

ಮಿಥುನ: ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

ಕರ್ಕ: ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರು ಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ, ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ.

ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ: ಸ್ತ್ರೀ ಪುರುಷರಿಗೆ ಪರಸ್ಪರರಿಂದ ಸಹಕಾರ ಅನುಕೂಲತೆ. ಗೌರವದಿಂದ ಕೂಡಿದ ಧನಾರ್ಜನೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅನಿರೀಕ್ಷಿತ ಹಾಗೂ ಗೌಪ್ಯತೆಯಿಂದ ಕೂಡಿದ ಕಾರ್ಯ ವೈಖರಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ದಿನ.

ವೃಶ್ಚಿಕ: ಧನಾಗಮ ವಿಚಾರದಲ್ಲಿ ಏರಿಳಿತ ಪರಿಸ್ಥಿತಿ ಇದ್ದರೂ ಸ್ಥಾನಕ್ಕೆ ಚ್ಯುತಿಯಾಗದು. ಸ್ವಪ್ರಯತ್ನ ಸಹೋದರ ಸಹಾಯದಿಂದಲೂ ಕಾರ್ಯರಂಗದಲ್ಲಿ ಉತ್ತಮ ಫ‌ಲಿತಾಂಶ. ದೇಹದಲ್ಲಿ ಕಟಿ ಪ್ರದೇಶ ಸೊಂಟದ ಆರೋಗ್ಯದಲ್ಲಿ ಗಮನವಿರಲಿ.

ಧನು: ಆರೋಗ್ಯದಲ್ಲಿ ವೃದ್ಧಿ. ಸಹೋದರಾದಿ ಸಹಾಯ. ಉತ್ತಮ ಧನಾರ್ಜನೆ. ಕಾರ್ಯ ಕ್ಷೇತ್ರದಲ್ಲಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ. ಮಕ್ಕಳಲ್ಲಿ ನಾಯಕತ್ವ ಗುಣ ವೃದ್ಧಿಯಿಂದ ಹಿರಿಯರಿಗೆ ಸಂತೋಷ. ಪ್ರಯಾಣ ದೇವತಾ ಕಾರ್ಯಗಳಲ್ಲಿ ವಿಳಂಬ.

ಮಕರ: ಸಂಪತ್ತಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ. ಕಾರ್ಮಿಕರಲ್ಲಿ ಸಹೋದರ ಸಮಾನರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ದಂಪತಿಗಳು ಚರ್ಚೆಗೆ ಅವಕಾಶ ನೀಡದಿರಿ. ದೇವತಾ ಕೆಲಸ ಕಾರ್ಯಗಳಿಗೆ ಪ್ರಯಾಣ. ಆರೋಗ್ಯ ವೃದ್ಧಿ.

ಕುಂಭ: ಅನಿರೀಕ್ಷಿತ ಧನ ಲಾಭ. ಮಿತ್ರರಿಂದಲೂ ಸಹೋದರರಿಂದಲೂ ಸುಖ. ಮಕ್ಕಳು ವಿದ್ಯಾರ್ಥಿಗಳ ವಿಚಾರದಲ್ಲಿ ಸಂತೋಷದ ಪರಿಸ್ಥಿತಿ. ಆಹಾರೋದ್ಯಮ ಉದ್ಯಮದವರಿಗೆ ಅಭಿವೃದ್ಧಿ. ಜಲೋತ್ಪನ್ನ ವಸ್ತುಗಳ ವ್ಯವಹಾರಸ್ಥರಿಗೆ ಉತ್ತಮ ದಿನ.

ಮೀನ: ಆರೋಗ್ಯ ಉತ್ತಮ. ಉದ್ಯೋಗದಲ್ಲಿ ನಿರೀಕ್ಷಿತ ಗೌರವ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಏರಿಳಿತದ ಅನುಭವ. ಧಾರ್ಮಿಕ ಕಾರ್ಯಗಳಿಗೆ ಮಿತವ್ಯಯ. ಸಣ್ಣ ಪ್ರಯಾಣ. ಮಕ್ಕಳಿಂದ ಸುಖ. ಸಹೋದರರಲ್ಲಿ ಪ್ರೀತಿಯಿಂದ ವ್ಯವಹರಿಸಿ ಕಾರ್ಯ ಸಾಧನೆ.

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.