ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Sep 5, 2021, 8:22 AM IST

rwytju11111111111

ಮೇಷ: ವಾಹನ, ಭೂಮಿ ಇತ್ಯಾದಿ ಆಸ್ತಿ ವಿಚಾರ ದಲ್ಲಿಯೂ, ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆಕೊರತೆಯಾಗದು. ಉತ್ತಮ ಸ್ಥಾನಮಾನ ಸುಖ.

ವೃಷಭ: ಜವಾಬ್ದಾರಿಯುತಕಾರ್ಯವೈಖರಿಯಿಂದಸ್ಥಾನ ಗೌರವಾದಿಸುಖಪ್ರಶಂಸೆ.ಆರೋಗ್ಯವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ . ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ: ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂದೈಹಿಕ ಶ್ರಮಅಧಿಕ ವೆನಿಸೀತು.ಮಾತಿನಲ್ಲಿಸಹನೆಹಾಗೂಎಚ್ಚರವಿರಲಿ.ಮತ್ತೂಬ್ಬರ ವ್ಯವಹಾರದಲ್ಲಿ ದಾಕ್ಷಿಣ್ಯಕ್ಕೆ ಸಿಕ್ಕಿ ತೊಂದರೆಗೊಳಗಾಗದಿರಿ.

ಕರ್ಕ: ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ.ವಿದ್ಯಾರ್ಥಿಗಳಿಗೆಅಧ್ಯಯನಶೀಲರಿಗೆಹೆಚ್ಚಿನಅವಕಾಶ ತೋರೀತು.ಗುರುಹಿರಿಯರಆರೋಗ್ಯದಬಗ್ಗೆಗಮನವಿರಲಿ.

ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕé‌Ò ಮಾಡದಿರಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದವ ರಿಂದಲೂದೃಢನಿರ್ಧಾರದಿಂದಕಾರ್ಯಸಫ‌ಲತೆ.ಅನ್ಯರಿಗೆಸಹಾಯ ಮಾಡುವಾಗ ಸ್ಪಷ್ಟತೆ ಇರಲಿ. ದಾಂಪತ್ಯ ಸಮಾಧಾನಕರ.

ಕನ್ಯಾ: ಆರೋಗ್ಯ ವೃದ್ಧಿ.ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದಬಗ್ಗೆ ಗಮನಹರಿಸಿ. ನಿರೀಕ್ಷಿತ ಸ್ಥಾನಪ್ರಾಪ್ತಿ.

ತುಲಾ: ಸುಖಸಂತೋಷದಿಂದಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ . ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆ ಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ‌ ‌ಪ್ರಾಪ್ತಿ. ಉದ್ಯೋಗ ವ್ಯವಹಾರದಲ್ಲಿ ಹೆಚ್ಚಿನ ಗೌರವ.

ಧನು: ಆರೋಗ್ಯಮಧ್ಯಮ. ಸಣ್ಣ ಪ್ರಯಾಣಸಂಭವ. ಮನೆಯಲ್ಲಿ ದೇವತಾಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿದಾಕ್ಷಿಣ್ಯದನಡೆಯಿಂದ ತೊಂದರೆಆಗುವ ಸಾಧ್ಯತೆ. ಸಾಂಸಾರಿಕ ಸುಖತೃಪ್ತಿದಾಯಕ.

ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದಕೆಲಸಕಾರ್ಯಗಳು ಜನ ಮನ್ನಣೆ  ಉತ್ತಮ ವಾಕ್‌ ಚತುರತೆಯಿಂದ ಹೆಚ್ಚಿನ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ.ದೀìರ್ಘ‌ಪ್ರಯಾಣಯೋಗ.

ಕುಂಭ: ಉತ್ತಮಕಾರ್ಯ ಚಟುವಟಿಕೆಗಳಿಂದಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದಯಶಸ್ಸು. ದಾಂಪತ್ಯ ಸುಖತೃಪ್ತಿದಾಯಕ.

ಮೀನ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ.ತಾಳ್ಮೆಸಹನೆಯಿಂದಕಾರ್ಯಪ್ರವೃತ್ತರಾಗಿ.ಗುರುಹಿರಿಯರ ಆರೋಗ್ಯ ಸುಧಾರಣೆ.ವಿದ್ಯಾರ್ಥಿಗಳಿಗೆಅನಿರೀಕ್ಷಿತ ಸ್ಥಾನಸುಖ.

ಟಾಪ್ ನ್ಯೂಸ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

Kudla namdu Ooru movie

Sandalwood: ಕುಡ್ಲ ನಮ್ದು ಊರು!: ಇದು ಕರಾವಳಿ ತಂಡದ ಹೊಸ ಕನಸು

3

Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.