ಭಾನುವಾರದ ನಿಮ್ಮ ರಾಶಿಫಲದಲ್ಲಿ ಏನಿದೆ : ಯಾರಿಗೆ ಶುಭ-ಯಾರಿಗೆ ಲಾಭ


Team Udayavani, May 2, 2021, 8:01 AM IST

,ಮನಹಬಗ್ದಸ಻

ಮೇಷ : ಜೀವನ ಗತಿಯಲ್ಲಿ ಇದು ಉದ್ಯೋಗದ ಕಾಲವಾಗಿದೆ. ಸಮಾಧಾನಚಿತ್ತದಿಂದ ಮುಂದುವರಿಯಬೇಕಾದೀತು. ಹಾಗೇ ವೃತ್ತಿರಂಗದಲ್ಲಿ ತುಂಬಾ ವೆಚ್ಚ ಹಾಗೂ ಅನಗತ್ಯ ಕೆಲಸಗಳು ನಡೆದು ನಿಮ್ಮ ಅಮೂಲ್ಯ ಸಮಯ ವ್ಯಯವಾಗಲಿದೆ.

ವೃಷಭ:  ಮನೆಯಲ್ಲಿ ಶುಭಕಾರ್ಯ, ಧರ್ಮ ಕಾರ್ಯಗಳು ನಡೆಯಲಿವೆ. ನಿರುದ್ಯೋಗಿಗಳಿಗೆ ಅನಿರೀಕ್ಷಿತ ಉದ್ಯೋಗ ಲಾಭವಿರುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಹೊಂದಾಣಿಕೆಯ ಅಗತ್ಯ ಕಂಡುಬರುವುದು. ಸಾಮಾಜಿಕ ರಂಗದಲ್ಲಿ ಹೊಸಬರಿಂದ ಸಹಾಯ ದೊರೆಯುವುದು. ಮಿಥುನ: ಕಾರ್ಯಕ್ಷೇತ್ರದಲ್ಲಿ ಅತ್ಯಂತ ಮಹತ್ವಪೂರ್ಣ ಹಾಗೂ ಸಂತೋಷದ ಕಾಲವೆನ್ನಬಹುದು. ವ್ಯಾಪಾರ ವ್ಯವಹಾರಗಳು ವಾಸ್ತವ ರೂಪ ತಳೆದು ಅನಿರೀಕ್ಷಿತವಾಗಿ ಸಂತೋಷದ ಸುದ್ದ ಬಂದರೂ ಇದಕ್ಕೆ ನಿಮ್ಮ ಆತ್ಮವಿಶ್ವಾಸ ಹಾಗೂ ಶ್ರಮವೇ ಕಾರಣ.

ಕರ್ಕ: ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ, ನಿಶ್ಚಿತ ಫ‌ಲ ಅನುಭವಕ್ಕೆ ಬರುವುದು. ಆರ್ಥಿಕವಾಗಿ ಹಿನ್ನಡೆ ತೋರಿಬಂದರೂ ಉದ್ಯೋಗರಂಗದಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಮನೆಯಲ್ಲಿ ಹಂತಹಂತವಾಗಿ ವಾತಾವರಣವು ತಿಳಿಯಾಗುವುದು. ಶುಭವಿದೆ.

ಸಿಂಹ: ಕಾರ್ಯಕ್ಷೇತ್ರದಲ್ಲಿ ಅತ್ಯಂತ ಮಹತ್ವಪೂರ್ಣ ಸಮಯವಿದು. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಹೆಚ್ಚಿನ ಪರಿಶ್ರಮದ ಅಗತ್ಯವಿದೆ. ಇಲ್ಲಿ ಕೌಶಲ್ಯಕ್ಕಿಂತ ಪ್ರಾಮಾಣಿಕತೆಗೇ ಹೆಚ್ಚಿನ ಬೆಲೆ ದೊರೆಯುತ್ತದೆ. ಸಮಾಧಾನದಿಂದ ಮುನ್ನಡೆಯಿರಿ.

ಕನ್ಯಾ: ಜೀವನಗತಿಯಲ್ಲಿ ಬದಲಾವಣೆ ತೋರಿಬಂದು ಅನಿರೀಕ್ಷಿತ ಘಟನೆಗಳು ಅನುಭವಕ್ಕೆ ಬರುತ್ತವೆ. ಕೌಟುಂಬಿಕ ವ್ಯವಹಾರದಲ್ಲಿ ಚೇತರಿಕೆ ಇದ್ದರೂ ನೆಮ್ಮದಿ ಕಾಣದು. ಅನಾವಶ್ಯಕವಾಗಿ ವಿವಾದಗಳಿಗೆ ಆಸ್ಪದ ನೀಡದೆ ಮೌನದಿಂದಿರಿ.

ತುಲಾ: ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿರಿ. ವಿದ್ಯಾರ್ಥಿ ವರ್ಗಕ್ಕೆ ಯಶಸ್ಸು ದೊರಕಲಿದೆ. ನಿಮ್ಮ ಇಷ್ಟಾರ್ಥ ಸಿದ್ಧಿಸಲಿದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿರಿ. ಯಶಸ್ಸು ನಿಮ್ಮದಾಗಲಿದೆ.

ವೃಶ್ಚಿಕ: ನೀವು ಕೈಗೊಳ್ಳುವ ನಿರ್ಧಾರದ ಪ್ರಭಾವ ಇಡೀ ನಿಮ್ಮ ಜೀವನವನ್ನು ಸುದಾರಿಸಲಿದೆ. ಸಾಮಾಜಿಕವಾಗಿ ಸ್ಥಾನ ಮಾನ, ಗೌರವ ಹೆಚ್ಚುವುದು. ಆರ್ಥಿಕ ವಿಚಾರದಲ್ಲಿ ಆಗಾಗ ಧನವ್ಯಯ ತೋರಿಬಂದರೂ ಉತ್ತಮ ಧನಾಗಮನವಿರುವುದು.

ಧನು: ಬದಲಾವಣೆಯನ್ನು ನೀವು ಅಪೇಕ್ಷಿಸುವುದಾದಲ್ಲಿ ಇದು ಸರಿಯಾದ ಸಮಯವಾಗಿರುತ್ತದೆ. ದೈವಾನುಗ್ರಹದಿಂದ ಕೆಲಸ ಕಾರ್ಯಗಳು ಸರಾಗವಾಗಿ ನಡೆಯಲಿವೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಗಾಗಿ ಯೋಜನೆಯನ್ನು ರೂಪಿಸಿರಿ.

ಮಕರ: ನಿಮ್ಮ ವ್ಯವಹಾರ ಕುಶಲತೆಗೆ ಒಳ್ಳೆಯ ಬೆಲೆ ಸಿಗಲಿದೆ. ಸಾಮಾಜಿಕವಾಗಿ ಗೌರವ ಸಂಪಾದಿಸಲಿದ್ದೀರಿ. ಕೌಟುಂಬಿಕವಾಗಿ ಹಿಂದಿನದನ್ನು ಮರೆತು ರಾಜಿ ಮಾಡಿಕೊಳ್ಳಬೇಕಾದೀತು. ವ್ಯಾಪಾರದಲ್ಲಿ ಅಭಿವೃದ್ಧಿಯಿಂದ ಉನ್ನತಿ ಕಂಡುಬರಲಿದೆ.

ಕುಂಭ: ದೂರ ಪ್ರಯಾಣದ ಅವಕಾಶಗಳು ಎದುರಾದಾಗ ಅವುಗಳ ಸದುಪಯೋಗ ಮಾಡಿಕೊಳ್ಳಿರಿ. ಕಾರ್ಯಕ್ಷೇತ್ರದಲ್ಲಿ ದೃಢ ನಿರ್ಧಾರದಿಂದ ಮುಂದುವರಿಯಿರಿ. ಪ್ರಯತ್ನಬಲಕ್ಕೆ ತಕ್ಕುದಾದ ಫ‌ಲ ಸಿಗಲಿದೆ. ಸಾಮಾಜಿಕವಾಗಿ ಸ್ಥಾನಮಾನ ಲಭ್ಯ.

ಮೀನ: ಕೆಲವೊಮ್ಮೆ ಕುಟುಂಬದಲ್ಲಿ ಅನಾರೋಗ್ಯದ ಸಂಭವ ಇರುವುದರಿಂದ ಆದಷ್ಟು ಕಾಳಜಿಯ ಅಗತ್ಯವಿರುತ್ತದೆ. ದೂರ ಪ್ರವಾಸದ ಸಾಧ್ಯತೆ ಇದ್ದು ಕಾರ್ಯಾನುಕೂಲವಾದೀತು. ವೃತ್ತಿರಂಗದಲ್ಲಿ ಆತುರತೆ ಸಲ್ಲದು. ಮುನ್ನಡೆಯಿರಿ.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.