ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

Team Udayavani, Dec 23, 2021, 7:46 AM IST

rwytju11111111111

ಮೇಷ: ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡು ಕಾರ್ಯ ನಿರ್ವಹಿಸಿದರೆ ಯಶಸ್ಸು ನಿಮ್ಮದಾಗುವುದು. ಉದ್ಯೋಗದಲ್ಲಿ ಶ್ರಮ ಅಧಿಕ. ಧನಾರ್ಜನೆಗೆ ಕೊರತೆ ಇರದು. ಗೃಹೋಪಕರಣ ವಸ್ತು ಸಂಗ್ರಹದಲ್ಲಿ ಅನುಕೂಲ ಪರಿಸ್ಥಿತಿ.

ವೃಷಭ: ಬರಹಗಾರರಿಗೆ, ಆಹಾರೋದ್ಯಮಿಗಳಿಗೆ, ಪಾಲುದಾರಿಕಾ ವ್ಯವಹಾರಸ್ಥರಿಗೆ ಅನುಕೂಲಕರ ಸಮಯ. ದೂರ ಪ್ರದೇಶದ ಭೂ, ಕಟ್ಟಡ ವಾಹನಾದಿ ವಿಚಾರದಲ್ಲಿ ಬದಲಾವಣೆ. ವಿದ್ಯಾರ್ಥಿಗಳಿಗೆ ಶ್ರಮದಿಂದ ಕಾರ್ಯ ಸಾಧನೆ.

ಮಿಥುನ: ಸಂಶಯಕ್ಕೆ ಅವಕಾಶ ಮಾಡದೇ ಕಾರ್ಯ ಕ್ಷೇತ್ರದಲ್ಲಿ ಯಶಸ್ಸಿಗೆ ಪ್ರಯತ್ನಿಸಿ. ಸ್ಥಿರವಾದ ಧನಸಂಪತ್ತು, ಆರೋಗ್ಯದಲ್ಲಿ ಗಮನ ಹರಿಸಿ. ಸಾಂಸಾರಿಕ ವಿಚಾರದಲ್ಲಿ ಸಮಾದಾನದಿಂದ ಕಾರ್ಯ ನಿರ್ವಹಿಸಿ. ಪ್ರಯಾಣ ಲಾಭಕರ. ಉದ್ಯೋಗ ಬದಲಾವಣೆಗೆ ಅವಕಾಶ.

ಕರ್ಕ: ಆರೋಗ್ಯದ ಬಗ್ಗೆ ಗಮನಿಸಿ. ಅಧಿಕ ದೈಹಿಕ ಶ್ರಮ. ಧನಾರ್ಜನೆ, ಮಿತ್ರರ ವಿಚಾರ, ಅಧ್ಯಯನ ವಿಚಾರ, ಉದ್ಯೋಗ, ಸ್ಥಾನ ಗೌರವ ವಿಚಾರಗಳಲ್ಲಿ ಅಭಿವೃದ್ಧಿ. ಮಾತನಾಡುವಾಗ ಚರ್ಚೆಗೆ ಅವಕಾಶ ನೀಡದಿರಿ. ಮಿತ್ರರಿಂದ ಸಹಾಯ.

ಸಿಂಹ: ದೈಹಿಕ ಮಾನಸಿಕ ಒತ್ತಡವಿದ್ದರೂ ಸಹೋದರಾದಿಗಳಿಂದಲೂ, ಕಾರ್ಮಿಕ ವರ್ಗದವರಿಂದಲೂ ಸಹಾಯ ಲಭಿಸಿ ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಒದಗುವುದು. ಧನಾರ್ಜನೆಗೆ ಕೊರತೆ ಆಗದು. ವಿದ್ಯಾರ್ಥಿಗಳಿಗೆ ಉತ್ತಮ.

ಕನ್ಯಾ: ಉತ್ತಮ ಧನಾರ್ಜನೆ ಇದ್ದರೂ ವಿಚಾರಿಸಿ ಕಾರ್ಯ ನಿರ್ವಹಿಸಿ. ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಪಾಲುದಾರಿಕಾ ಕ್ಷೇತ್ರದಲ್ಲಿ ಬದಲಾವಣೆ. ವಿದ್ಯಾರ್ಥಿಗಳು, ದಂಪತಿಗಳು ಶ್ರಮ ವಹಿಸಿದರೆ ಉತ್ತಮ ಫ‌ಲ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ, ಆದರೆ ನಿರ್ಣಯ ನಿಮ್ಮದಾಗಿರಲಿ. ಸಾಂಸಾರಿಕ ಸುಖ ತೃಪ್ತಿಕರ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ, ಜನಾದಾರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ. ಆರೋಗ್ಯ ಉತ್ತಮ.

ಧನು: ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಆಗಮನ. ಮಾತೃ ಸಮಾನರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ. ನಿರೀಕ್ಷಿತ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ.

ಮಕರ: ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಸಹಕಾರ ಲಭ್ಯ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ.

ಕುಂಭ: ಅಧ್ಯಯನಶೀಲತೆ, ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ.ಗುರುಹಿರಿಯರ ಆರೋಗ್ಯ ವೃದ್ಧಿ.

ಮೀನ: ಮಾನಸಿಕ ಸಂತುಷ್ಠತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ .ದೇವತಾ ಸ್ಥಳ ಸಂದರ್ಶನ, ಸಹೋದರಾದಿ ವರ್ಗದವರಿಂದ ಸಹಾಯ. ದಾಂಪತ್ಯ ಸುಖ ವೃದ್ಧಿ.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

1-horoscope

Horoscope: ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ, ಉದ್ಯಮದ ವಿಸ್ತರಣೆ ಕುರಿತು ವಿಮರ್ಶೆ

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

1-horoscope

Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.