ಗುರುವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

Team Udayavani, Aug 25, 2022, 7:24 AM IST

horo

ಮೇಷ: ದೈರ್ಯ ಸಾಹಸ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಚರ್ಚೆಗೆ ಅವಕಾಶ ಮಾಡದಿರಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ವಾಹನ ಭೂಮಿ ಆಸ್ತಿ ವಿಚಾರಾದಿಗಳಲ್ಲಿ ಅಭಿವೃದ್ಧಿಯ ಬದಲಾವಣೆ.

ವೃಷಭ: ಸ್ಥಿರ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಸ್ಥಾನಮಾನ ಗೌರವಾದಿಗಳು ಸಂಭವಿಸುವುವು. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿ. ಮಾತಿನಲ್ಲಿ ತಾಳ್ಮೆ ಇರಲಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಸ್ವಾವಲಂಬನೆಯಿಂದ ಕಾರ್ಯ ಸಾಧಿಸಿದ ತೃಪ್ತಿ.

ಮಿಥುನ: ಜವಾಬ್ದಾರಿಯುತವಾದ ಉದ್ಯೋಗ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಗೃಹದಲ್ಲಿ ಸಂತಸದ ವಾತಾವರಣ. ಅಧ್ಯಯನಶೀಲರಿಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ದೇವತಾ ಕಾರ್ಯಗಳಲ್ಲಿ ಆಸಕ್ತಿ.

ಕರ್ಕ: ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಬಂಧುಬಳಗದವರಿಂದ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಗುರುಹಿರಿಯರ ಆರೋಗ್ಯ ಗಮನಿಸಿ. ಮನೆಯಲ್ಲಿ ಸಂತಸದ ವಾತಾವರಣ. ದಂಪತಿಗಳು ಚರ್ಚೆಗೆ ಆಸ್ಪದ ನೀಡದಿರಿ.

ಸಿಂಹ: ಆರೋಗ್ಯ ವೃದ್ಧಿ. ಹಲವಾರು ಗೊಂದಲಗಳಿಗೆ ಮುಕ್ತಿ ಕಾಣುವ ಸಂಭವ. ಪಾರದರ್ಶಕತೆ ಇರಲಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಧನಾರ್ಜನೆ. ದಾಂಪತ್ಯ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ ಪರಿಶ್ರಮ.

ಕನ್ಯಾ: ದೀರ್ಘ‌ ಪ್ರಯಾಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿಂದ ಕಾರ್ಯನಿರ್ವಹಿಸಿ ಪ್ರಗತಿ ಸಾಧಿಸಿರಿ. ಧನಾರ್ಜನೆಗೆ ಕೊರತೆ ಆಗದು. ಸಾಂಸಾರಿಕ ಸುಖ ವೃದ್ಧಿ. ದೀರ್ಘ‌ ಸಂಚಾರದಲ್ಲಿ ವಿಳಂಬ ಎದುರಾದೀತು.

ತುಲಾ: ಪರರ ಸಹಾಯದಿಂದ ಬಹು ಲಾಭ ಸಂಭವ. ಸರಸ ಸಲ್ಲಾಪದಲ್ಲಿ ಆಸಕ್ತಿ. ದೂರದ ವ್ಯವಹಾರದಲ್ಲಿ ಹೆಚ್ಚಿದ ಧನ ಲಾಭ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ದಾಂಪತ್ಯ ಸುದೃಢ. ಹಿರಿಯರ ಆರೋಗ್ಯ ಗಮನಿಸಿ. ದೇವತಾ ಪೂಜೆ ಪುನಸ್ಕಾರದಲ್ಲಿ ಸಕ್ರೀಯತೆ.

ವೃಶ್ಚಿಕ: ಆರೋಗ್ಯ ಉತ್ತಮ. ನಿರೀಕ್ಷಿತ ಸ್ಥಾನ ಸುಖ. ಎಲ್ಲಾ ವಿಚಾರಗಳಲ್ಲಿ ಲಾಭದ ನಿರೀಕ್ಷೆ. ಪ್ರಸಿದ್ಧಿಗೆ ಪರಿಶ್ರಮ. ಆಸ್ತಿ ವಿಚಾರಗಳಿಂದ ಅನಿರೀಕ್ಷಿತ ನಾಗಮ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳಿಂದ ಸಂತೋಷ. ಗುರುಹಿರಿಯರಿಂದ ಸಹಕಾರ. ದೇವತಾ ಕಾರ್ಯಗಳಲ್ಲಿ ತಲ್ಲೀನತೆ.

ಧನು: ಅಭಿವೃದ್ಧಿ. ಆರೋಗ್ಯ. ಬುದ್ಧಿವಂತಿಕೆ ತಿಳುವಳಿಕೆಯಿಂದ ಕೂಡಿದ ಸ್ಥಿರ ಬುದ್ಧಿ ಪ್ರದರ್ಶನ. ಹಣಕಾಸಿನ ವಿಚಾರದಲ್ಲಿ ಕೃಪಣತೆ. ಚರ್ಚೆಯಿಂದ ಧನಲಾಭ. ಉದ್ಯೋಗ ವ್ಯವಹಾರಗಳಿಂದ ಸಂಪತ್ತು. ಉತ್ತಮ ಮಾರ್ಗದರ್ಶನದ ಲಾಭ. ನಾಯಕತ್ವ ಗುಣ ವೃದ್ಧಿ.

ಮಕರ: ಶಾರೀರಿಕ ಸುಖ ವೃದ್ಧಿ. ಸಹೋದರತೆಗೆ ಪ್ರಾಧಾನ್ಯತೆ. ಚಂಚಲ ಮನಃಸ್ಥಿತಿ. ಸರಸ ಸಲ್ಲಾಪದಲ್ಲಿ ಆಸಕ್ತಿ. ಗಣ್ಯ ವ್ಯಕ್ತಿಗಳ ಸಂಪರ್ಕ. ಗುಪ್ತ ಧನ ವೃದ್ಧಿ. ಏಕಾಗ್ರತೆಯಿಂದ ಕೂಡಿದ ಉದ್ಯೋಗ ವ್ಯವಹಾರ. ಧಾರ್ಮಿಕ ಕಾರ್ಯಗಳಿಗೆ ಅಡಚಣೆ. ಸ್ವಪ್ರಯತ್ನದಿಂದ ಕೂಡಿದ ವಿದ್ಯಾರ್ಜನೆ ಸಫ‌ಲತೆ.

ಕುಂಭ: ಪರಿಶ್ರಮದಿಂದ ಆರೋಗ್ಯ ಸುದೃಢ. ದೀರ್ಘ‌ ಪ್ರಯಾಣ. ತಾಳ್ಮೆ ಸಹನೆ ಅಗತ್ಯ. ಉದ್ಯೋಗದಲ್ಲಿ ಅಕಸ್ಮಾತ್‌ ಧನ ವೃದ್ಧಿ. ವ್ಯವಹಾರ ನಿಮಿತ್ತ ಮಿತ್ರರೊಂದಿಗೆ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿಕರ. ದೇವತಾ ಮಂತ್ರ ಅನುಷ್ಠಾನದಿಂದ ನೆಮ್ಮದಿ.

ಮೀನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೂರ ಪ್ರಯಾಣದಿಂದ ವ್ಯರ್ಥ ಧನವ್ಯಯ ಸಂಭವ.ಸತ್ಕರ್ಮದಿಂದಲೂ ಜನಮನ್ನಣೆಯಿಂದ ಗೌರವದಿಂದ ಕೂಡಿದ ಧನಾಗಮ ಪ್ರಾಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಗುರುಹಿರಿಯರಿಂದ ಸಂದಭೋìಚಿತ ಸಹಾಯ ಲಭ್ಯ. ಧಾರ್ಮಿಕ ಕ್ರಿಯೆಗಳನ್ನು ನಡೆಸಿದ್ದರಿಂದ ಸಫ‌ಲತೆಯ ಅನುಭವ.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.