ಗುರುವಾರದ ರಾಶಿ ಫಲ : ದೂರ ಪ್ರಯಾಣ ಸಂಭವ, ಸ್ವಪ್ರಯತ್ನದಿಂದ ಧನಾರ್ಜನೆ


Team Udayavani, Oct 20, 2022, 7:20 AM IST

ಗುರುವಾರದ ರಾಶಿ ಫಲ : ದೂರ ಪ್ರಯಾಣ ಸಂಭವ, ಸ್ವಪ್ರಯತ್ನದಿಂದ ಧನಾರ್ಜನೆ

ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫ‌ಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿದಧ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ದಂಪತಿಗಳಿಂದ ಪರಸ್ಪರ ಜವಾಬ್ದಾರಿಯುತ ನಡೆ. ಹಿರಿಯರಿಂದ ಸಂತೋಷ ವೃದ್ಧಿ.

ವೃಷಭ:ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ಕೆಲಸದಿಂದ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ. ಉನ್ನತ ಸ್ಥಾನಮಾನ ಲಭ್ಯ.

ಮಿಥುನ: ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ. ಗುರುಹಿರಿಯರ ಆರೋಗ್ಯ ಗಮನಿಸಿ.

ಕರ್ಕ: ದೂರ ಪ್ರಯಾಣ ಸಂಭವ. ಧಾರ್ಮಿಕ ವಿಚಾರಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಸ್ವಪ್ರಯತ್ನದಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.

ಸಿಂಹ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿಕರ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ.

ಕನ್ಯಾ: ಸಂತಸದಿಂದ ಕೂಡಿದ ದಿನ. ಎಲ್ಲ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ.

ತುಲಾ: ಆರೋಗ್ಯ ಉತ್ತಮ. ನಿರಂತರ ಧನಾರ್ಜನೆ. ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಫ‌ಲತೆ. ಉದ್ಯೋಗ ವ್ಯವಹಾರದಲ್ಲಿ ಸಹಚರರೊಂದಿಗೆ ಸಮಾದಾನ ತಾಳ್ಮೆ ಅಗತ್ಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಸಂತಸ.

ವೃಶ್ಚಿಕ: ಆರೋಗ್ಯ ಸುದೃಢ. ಸಾಂಸಾರಿಕ ಸಂತೋಷ ವೃದ್ಧಿ. ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಮಕ್ಕಳ ವಿಚಾರದಲ್ಲಿ ಧನವ್ಯಯ. ಗುರುಹಿರಿಯರಿಂದ ಮಾನಸಿಕ ಸಂತೋಷ ವೃದ್ಧಿ. ದೇವತಾ ಕಾರ್ಯಗಳಿಗೆ ಪ್ರಯಾಣ.

ಧನು: ಸುಸ್ಥಿರ ಆರೋಗ್ಯ. ಸರಿಯಾದ ನಿಯಮ ಶಿಸ್ತಿನಿಂದ ಕೂಡಿದ ಜೀವನಶೈಲಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಸಂತೋಷ. ಗೃಹೋಪ ವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವ ಗುಣ ವೃದ್ಧಿ. ಮಕ್ಕಳ ವಿಚಾರದಲ್ಲಿ ಸಂತಸ.

ಮಕರ: ಆರೋಗ್ಯದಲ್ಲಿ ಸುದಾರಣೆ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಧನಾರ್ಜನೆ. ಉದ್ಯೋಗ ವಿಚಾರ ಸಂಬಂಧೀ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಗುರುಹಿರಿಯರ ಉತ್ತಮ ಪರಿಸ್ಥಿತಿ. ಸಾಂಸಾರಿಕ ಸುಖ ಮಧ್ಯಮ.

ಕುಂಭ: ಆರೋಗ್ಯದ ಬಗ್ಗೆ ಗಮನಹರಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನ ಮಾಡದಿರಿ. ಧನಾಗಮನಕ್ಕೆ ಕೊರತೆ ಇರದು. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ಪ್ರವೃತ್ತರಾಗಿರಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳು ಸಾಂಸಾರಿಕ ಸುಖ ತೃಪ್ತಿ.

ಮೀನ: ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಕಾರ್ಯಗಳಲ್ಲಿ ಸಫ‌ಲತೆ. ನೂತನ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಧನಸಂಪತ್ತಿನ ವೃದ್ಧಿ. ಭೂಮಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.