ಗುರುವಾರದ ರಾಶಿ ಫಲ:ಸಂಸಾರದೊಂದಿಗೆ ದೀರ್ಘ‌ ಪ್ರಯಾಣ, ಪಾಲುದಾರಿಕಾ ವ್ಯವಹಾರಗಳಲ್ಲಿ ಲಾಭ

Team Udayavani, Nov 10, 2022, 7:34 AM IST

ಗುರುವಾರದ ರಾಶಿ ಫಲ:ಸಂಸಾರದೊಂದಿಗೆ ದೀರ್ಘ‌ ಪ್ರಯಾಣ, ಪಾಲುದಾರಿಕಾ ವ್ಯವಹಾರಗಳಲ್ಲಿ ಲಾಭ

ಮೇಷ: ಕರ್ತವ್ಯ ನಿಷ್ಠೆ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಜನಮನ್ನಣೆ. ಉತ್ತಮ ಧನಾರ್ಜನೆ. ಸ್ಪರ್ಧೆಗಳಲ್ಲಿ ಜಯ. ಗುರುಹಿರಿಯರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ವೃಷಭ: ಉತ್ತಮ ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿನ ಧನ ಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ.

ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಮಗ್ನತೆ. ವಿದ್ಯಾರ್ಜನೆಯಲ್ಲಿಯೂ ಮಕ್ಕಳಲ್ಲಿಯೂ ಸಮಯ ಕಳೆಯುವಿಕೆ. ಸಾಹಸ ಪ್ರವೃತ್ತಿಯಿಂದಲೂ ಬುದ್ಧಿವಂತಿಕೆಯಿಂದಲೂ ಗೌರವ ಸ್ಥಾನ ಪ್ರಾಪ್ತಿ. ದಾಂಪತ್ಯ ತೃಪ್ತಿಕರ. ಮನೆಯ ನಿಮಿತ್ತ ಹೆಚ್ಚಿದ ಜವಾಬ್ದಾರಿ.

ಕರ್ಕ: ಕಾರ್ಯ ಸಾಧಿಸಿದ್ದರಿಂದ ಮನಸ್ಸಿನಲ್ಲಿ ಸಂತೋಷ. ಗುರುಹಿರಿಯರಲ್ಲಿ ಸಮಾದಾನ ತಾಳ್ಮೆ ಅಗತ್ಯ. ನಿರೀಕ್ಷಿಸಿದಂತೆ ಧನ ವೃದ್ಧಿ. ದೂರದ ಮಿತ್ರರಿಂದ ಸಹಾಯ ಹಾಗೂ ಅವರಿಗಾಗಿ ಧನ ವ್ಯಯ ಸಂಭವ. ಮಕ್ಕಳಿಂದ ಸಂತೋಷ.

ಸಿಂಹ: ಆರೋಗ್ಯ ವೃದ್ಧಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಲಾಭ. ಆಸ್ತಿ ಭೂಮಿ ಕಟ್ಟಡಗಳ ಬಗ್ಗೆ ಬದಲಾವಣೆ ಸಂಭವ. ಸನ್ಮಾರ್ಗದ ಸಂಪತ್ತಿಗೆ ಆದ್ಯತೆ ನೀಡಿ.

ಕನ್ಯಾ: ಹೆಚ್ಚಿದ ದೈಹಿಕ ಶ್ರಮ. ಕೌಟುಂಬಿಕ ಜವಾಬ್ದಾರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಮನಃ ಸಂತೋಷ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ತೃಪ್ತಿ.

ತುಲಾ: ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫ‌ಲತೆಯಿಂದ ಮನಃ ಸಂತೋಷ. ಗುರುಹಿರಿಯರಿಂದ ಸೂಕ್ತ ಸಲಹೆ ಲಭ್ಯ.

ವೃಶ್ಚಿಕ: ದೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರು ಹಿರಿಯರ ಸಹಕಾರ. ದಂಪತಿಗಳಲ್ಲಿ ಅನ್ಯೋನ್ಯತೆ ವೃದ್ಧಿ.

ಧನು: ಸಂಸಾರದೊಂದಿಗೆ ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಂಮೃದ್ಧಿ, ಯಶಸ್ಸು ಸುಖ ಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಮಕರ: ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ದಾಂಪತ್ಯ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಮಕ್ಕಳಿಂದ ಅನುರಾಗ ವೃದ್ಧಿ.

ಕುಂಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ದೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ. ಸಾಂಸಾರಿಕ ಸುಖ ತೃಪ್ತಿ.

ಮೀನ: ಆರೋಗ್ಯ ಗಮನಿಸಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಅಗತ್ಯ. ಧನಾರ್ಜನೆಗೆ ಕೊರತೆಯಾಗದು. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಟಾಪ್ ನ್ಯೂಸ್

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.