Horoscope: ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಚಿಂತೆ, ಬಂಧುಗಳ ಕಡೆಯಿಂದ ಶುಭ ವಾರ್ತೆ

Team Udayavani, May 30, 2024, 7:00 AM IST

Horoscope: ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಚಿಂತೆ, ಬಂಧುಗಳ ಕಡೆಯಿಂದ ಶುಭ ವಾರ್ತೆ

ಮೇಷ: ಉದ್ಯೋಗ ಸ್ಥಾನದಲ್ಲಿ ಹೊಸಬಗೆಯ ಕಾರ್ಯಪದ್ಧತಿ. ಹೆಚ್ಚುವರಿ ಆದಾಯಕ್ಕೆ ವ್ಯವಸ್ಥೆ ಮಾಡುವ ಪ್ರಯತ್ನ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರ ಆರಂಭ. ಪತ್ನಿಯ ಬಂಧುಗಳ ಮನೆಗೆ ಭೇಟಿ. ಸೋದರಿಯ ಮಗನಿಗೆ ವಿವಾಹ ನಿಶ್ಚಯ.

ವೃಷಭ: ಉದ್ಯೋಗ ಸ್ಥಾನದಲ್ಲಿ ಹುರುಪಿನ ವಾತಾವರಣ. ಬಂಧುಗಳ ಕಡೆಯಿಂದ ಶುಭ ವಾರ್ತೆ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.

ಮಿಥುನ: ಉದ್ಯೋಗಸ್ಥರಿಗೆ ಸಂತೃಪ್ತಿ, ಸಮಾ ಧಾನದ ಅನುಭವ. ಸ್ವಂತ ಉದ್ಯ ಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯ ಪಾತ್ರ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಗಳು ಕ್ಷಿಪ್ರ ಗತಿಯಲ್ಲಿ ಪ್ರಗತಿ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಸ್ವಪ್ರಯತ್ನದಿಂದ ಆರೋಗ್ಯ ವೃದ್ಧಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.

ಸಿಂಹ: ಉದ್ಯೋಗ ಸ್ಥಾನದಲ್ಲಿ ವಿಶೇಷ ಮನ್ನಣೆ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ.ವಿವಾಹ ಸಮಸ್ಯೆ ನಿವಾರಣೆಗೆ ಸಾಮಾಜಿಕರ ಚಿಂತನೆ. ನ್ಯಾಯಾಲಯದಲ್ಲಿ ತೀರ್ಮಾನ ಮುಂದಕ್ಕೆ.

ಕನ್ಯಾ: ಉದ್ಯೋಗ ಸ್ಥಾನದಲ್ಲಿ ಆಹ್ಲಾದದ ವಾತಾವರಣ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಿಂದ ದೂರವಿರಿ. ಪಾಲುದಾರಿಕೆ ವ್ಯವಹಾರ ಸಂಬಂಧ ಮಾತುಕತೆ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರಿಕೆ ಅವಶ್ಯ.

ತುಲಾ: ಉದ್ಯೋಗದಲ್ಲಿ ಜ್ಞಾನ ಮತ್ತು ಪ್ರತಿಭೆಗೆ ಮನ್ನಣೆ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ಮಕ್ಕಳಿಗೆ ಸಂಗೀತ ಕಲಿಕೆಯಲ್ಲಿ ಆಸಕ್ತಿ. ಬಂಗಾರದ ಅಂಗಡಿಗೆ ಭೇಟಿ. ಮಹಿಳೆಯರ ನೇತೃತ್ವದ ಉದ್ಯಮಗಳಿಗೆ ಉತ್ಕರ್ಷದ ಕಾಲ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಉತ್ತೇಜಕ ವಾತಾವರಣ. ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಚಿಂತೆ. ವಾಹನ ಬಿಡಿಭಾಗ ವ್ಯಾಪಾರಿಗಳಿಗೆ ಸುಯೋಗ. ಅವಿವಾಹಿತ ಹುಡುಗಿಯರಿಗೆ ವಿವಾಹ ಯೋಗ.

ಧನು: ಸಹೋದ್ಯೋಗಿಗಳಿಂದ ಪ್ರೀತಿ, ಗೌರವದ ವರ್ತನೆ. ಸ್ವಂತದ ಚಿಕ್ಕ ಉದ್ಯಮದ ಬೆಳವಣಿಗೆ ಮುಂದುವರಿಕೆ. ಉದ್ಯೋಗಾಸಕ್ತ ಶಿಕ್ಷಿತರಿಗೆ ಅವಕಾಶಗಳು ಗೋಚರ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ.

ಮಕರ: ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ ನಿಯೋಜನೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಪಾದರಕ್ಷೆ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸುತ್ತಿ ರುವವರಿಗೆ ಅವಕಾಶಗಳು ಲಭ್ಯ.

ಕುಂಭ: ಉದ್ಯೋಗದಲ್ಲಿ ಹೆಚ್ಚುವರಿ ಜವಾ ಬ್ದಾರಿಗಳು. ಗ್ರಾಹಕರ ಬೇಡಿಕೆಗೆ ಶೀಘ್ರ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಕುಶಲ ಕರ್ಮಿಗಳಿಗೆ ಮತ್ತು ಮರಗೆಲಸ ಬಲ್ಲವರಿಗೆ ಉದ್ಯೋಗಾವಕಾಶ. ಸಂಸಾರದಲ್ಲಿ ಸಂತೃಪ್ತಿಯ ವಾತಾವರಣ.

ಮೀನ: ಉದ್ಯೋಗದಲ್ಲಿ ಸಂತೃಪ್ತಿ. ಪರಿಚಿತ ವ್ಯಕ್ತಿಗಳಿಂದ ಸಕಾಲದಲ್ಲಿ ಸಹಾಯ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಸಿದ್ಧತೆ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.