ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!
Team Udayavani, Oct 28, 2021, 7:36 AM IST
ಮೇಷ: ಸರಕಾರಿ ಕೆಲಸಗಳಲ್ಲಿ ಪ್ರಗತಿ. ಗುರುಹಿರಿಯರ ಅವಲಂಬನೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರೀತು. ಮಕ್ಕಳಿಗಾಗಿ ಧನವ್ಯಯ. ಗೃಹೋಪಕರಣ ವಸ್ತು ಸಂಗ್ರಹ.
ವೃಷಭ: ಬಂಧು ಬಳಗದವರಿಂದ ಸಹಕಾರ. ದಾಂಪತ್ಯಯದಲ್ಲಿ ಪರಸ್ಪರ ಅನುರಾಗ ವೃದ್ಧಿ. ಅಧ್ಯಯನದಲ್ಲಿಯೂ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಲಾಭವಾದ್ದರಿಂದ ಸಂತೋಷ ವೃದ್ಧಿ.
ಮಿಥುನ: ಸುದೃಢ ಆರೋಗ್ಯ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಯಥೇತ್ಛ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿಯೂ ಪಾಲುದಾರಿಕೆಯಲ್ಲಿಯೂ ಹೆಚ್ಚಿದ ಪ್ರಗತಿ. ಅವಿವಾಹಿತರಿಗೆ ವಿವಾಹ ಯೋಗ.
ಕರ್ಕ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದಂತೆ ಸಫಲತೆ. ನೂತನ ಮಿತ್ರರ ಸಮಾಗಮ. ದೂರದ ವ್ಯವಹಾರ ಗಳಿಂದ ಧನಾಗಮ. ಮಕ್ಕಳಿಂದಲೂ ಗುರುಹಿರಿಯರಿಂದ ಸಂತೋಷ ವೃದ್ಧಿ. ನಷ್ಟ ದ್ರವ್ಯ ಪ್ರಾಪ್ತಿ. ಇತ್ಯಾದಿ ಶುಭ ಫಲ.
ಸಿಂಹ: ನಿರಂತರ ಧನ ಲಾಭದ ವಿಚಾರದಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸ್ಥಾನ ಲಾಭ. ಸಂದಭೋìಚಿತ ಕಾರ್ಯ ನಡೆನುಡಿಯಿಂದ ಪ್ರಗತಿ. ಗುರುಹಿರಿಯರಲ್ಲಿ ಬೇಸರ ಬಾರದಂತೆ ನಿರ್ವಹಿಸಿ. ಸಾಂಸಾರಿಕ ಸುಖ ಮಧ್ಯಮ.
ಕನ್ಯಾ: ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಯಿಂದ ದೇಹಾಯಾಸ ಸಂಭವ. ಧನ ಸಂಪತ್ತಿಗಾಗಿ ದೀರ್ಘ ಪ್ರಯಾಣ ಸಂಭವ. ಪತಿ ಪತ್ನಿಯರ ಆರೋಗ್ಯ ಗಮನಿಸಿ. ಭೂ ಸಂಬಂಧ ವಿಚಾರಗಳಲ್ಲಿ ಜಾಗ್ರತೆ ನಡೆ ಅಗತ್ಯ.
ತುಲಾ: ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯ ವೈಖರಿಯಲ್ಲಿ ಸಫಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿ ಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರಗಳಲ್ಲಿ ವಿಳಂಬ.
ವೃಶ್ಚಿಕ: ಧೈರ್ಯ ಪರಾಕ್ರಮ ಶೌರ್ಯ ಆತ್ಮಸ್ಥೆರ್ಯ ದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ. ಧನಾರ್ಜನೆ ಉತ್ತಮ .
ಧನು: ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ಅಧ್ಯಯನ ಪ್ರವೃತ್ತಿಯವರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ಜಾಗ್ರತೆ.
ಮಕರ: ನಾಯಕತ್ವ ಗುಣ ವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ.
ಕುಂಭ: ಅಧ್ಯಯನಶೀಲತೆ. ಉದ್ಯೋಗ ವ್ಯವಹಾರ ಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಗುರುಹಿರಿಯರ ಆರೋಗ್ಯ ವೃದ್ಧಿ.
ಮೀನ: ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.