ಗುರುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Nov 4, 2021, 7:58 AM IST

rwytju11111111111

ಮೇಷ: ಅತಿಯಾದ ಧಾರಾಳಿತನ ದಾನ ಧರ್ಮದಿಂದ ಆರ್ಥಿಕ ತೊಂದರೆ ಸಂಭವ. ಮಕ್ಕಳ ವಿಚಾರದಲ್ಲಿ ವಿಶೇಷ ಕಾಳಜಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಧನಾರ್ಜನೆ, ಮನೋರಂಜನೆಗೆ ಕೊರತೆ.

ವೃಷಭ: ಸ್ತ್ರೀಯರ ಸಹಾಯದಿಂದ ಉತ್ತಮ ಸಂಪತ್ತು ಪ್ರಾಪ್ತಿ. ದಾಂಪತ್ಯ ಸುಖ. ಮಕ್ಕಳ ವಿಚಾರದಲ್ಲಿ ಚರ್ಚೆ ಗೊಂದಲಕ್ಕೆ ಅವಕಾಶ ನೀಡದಿರಿ. ರಾಜಕೀಯ ಕಾರ್ಯದಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಖರೀದಿಗೆ ಧನವ್ಯಯ.

ಮಿಥುನ: ಜಲೋತ್ಪನ್ನ ವಸ್ತುಗಳ ವ್ಯವಹಾರದಿಂದ ಲಾಭ. ಮಿತ್ರರಲ್ಲಿ ಗುರುಹಿರಿಯರಲ್ಲಿ ಸಹೋದ್ಯೋಗಿಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ ಗುರಿ ತಲುಪಿಸಿ. ನಾನಾ ರೀತಿಯ ಸನ್ನಿವೇಶ ಗಳು ಎದುರಾಗುವ ಸಮಯ. ನಿರೀಕ್ಷಿತ ಧನ ಲಾಭ.

ಕರ್ಕ: ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮಿಂದ ಸಹಾಯ ಪಡೆದುಕೊಳ್ಳುವವರಿಂದ ಮೋಸ ಹೋಗದಿರಿ. ಉದ್ಯೋಗ ಕ್ಷೇತ್ರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ. ನಿರೀಕ್ಷಿತ ಧನಾಗಮ. ಗೃಹೋಪಯೋಗಿ ವಸ್ತುಗಳ ವಿಚಾರದಲ್ಲಿ ಶುಭಫ‌ಲ.

ಸಿಂಹ: ದೀರ್ಘ‌ ಪ್ರಯಾಣ. ದೈಹಿಕ ಶ್ರಮವಿದ್ದರೂ ಉತ್ತಮ ಬುದ್ಧಿಶಕ್ತಿ ಧೈರ್ಯ ಉದಾರಾದಿ ಗುಣಗಳಿಂದ ಕಾರ್ಯಕ್ಷೇತ್ರದಲ್ಲಿ ಜನ ಮನ್ನಣೆ. ಬರಹಗಾರರಿಗೆ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಗೌರವ ಆದರದ ಸಮಯ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ.

ಕನ್ಯಾ: ಮಿತ್ರರಲ್ಲಿ, ಪಾಲುದಾರರಲ್ಲಿ, ಆತ್ಮೀಯರಲ್ಲಿ ಸಂಶಯಕ್ಕೆ ಅವಕಾಶ ನೀಡದೇ ನೇರವಾಗಿ ವ್ಯವಹರಿಸಿ. ನಿರೀಕ್ಷಿತ ಲಾಭ ಪಡೆಯಿರಿ. ಜಲೋತ್ಪನ್ನ ವಸ್ತುಗಳ ದೀರ್ಘ‌ ಪ್ರಯಾಣದ ವ್ಯವಹಾರಗಳು ಲಾಭದಾಯಕವಾಗಿರುವುದು.

ತುಲಾ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ನೂತನ ಮಿತ್ರರ ಸಮಾಗಮ. ಧರ್ಮ ಕಾರ್ಯದಲ್ಲಿ ಭಾಗವಹಿಸಿದ ತೃಪ್ತಿ. ಮೇಲಾಧಿಕಾರಿಗಳಿಂದ ಗುರುಗಳಿಂದ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರದಲ್ಲಿ ನಿರೀಕ್ಷೆಗಿಂತಲೂ ಅಧಿಕ ಧನಾರ್ಜನೆ.

ವೃಶ್ಚಿಕ: ಆಧಿಕ ಶ್ರಮ ವಹಿಸಿ ಮಿತ್ರರ ಸಹಯೋಗ ದಿಂದ ಕಾರ್ಯ ಸಾಧಿಸಿದ ತೃಪ್ತಿ. ರಫ್ತು ಆಮದು ವ್ಯವಹಾರದಲ್ಲಿ ಉತ್ತಮ ಅವಕಾಶ ಅಭಿವೃದ್ಧಿ. ಆಡ್ಯ ಮಹನೀಯರ ಸಂಪರ್ಕದಿಂದ ಸಂತೋಷ. ಅವಿವಾಹಿತರಿಗೆ ಸಂಬಂಧ ಕೂಡಿಬರುವ ಕಾಲ.

ಧನು: ಗುರುಹಿರಿಯರಲ್ಲಿ ಮೇಲಾಧಿಕಾರಿಗಳಲ್ಲಿ ಸಹನೆ ಉದಾರಿತನದಿಂದ ವ್ಯವಹರಿಸಿ ಕಾರ್ಯ ಸುಧಾರಿಸಿಕೊಳ್ಳಿ. ಧನಾರ್ಜನೆಗೆ ಕೊರತೆ ಇರದು. ಅನಗತ್ಯ ವಾರ್ತೆಗಳಿಗೆ ಕಿವಿ ಕೊಡದಿರಿ. ದಂಪತಿಗಳು ಪಾಲುದಾರರ ಪರಸ್ಪರ ಪ್ರೋತ್ಸಾಹಿಸಿ.

ಮಕರ: ವಿದ್ಯಾರ್ಥಿಗಳಿಗೆ ಶ್ರಮದಿಂದ ಕಾರ್ಯ ಲಾಭ. ಮಿತ್ರರಂತೆ ವರ್ತಿಸುವ ವ್ಯಕ್ತಿಗಳಿಂದಲೂ ಜಗಳ ಮಾಡವ ಪ್ರವೃತ್ತಿಯವರಿಂದಲೂ ಇಂದು ನಿಮಗೆ ಸ್ವಲ್ಪ ಕಿರಿಕಿರಿ ತೋರಿದರೂ ಬಹಳ ಬುದ್ಧಿವಂತಿಕೆಯಿಂದ ನಿರ್ವಹಿಸಿ.

ಕುಂಭ: ಕಾರ್ಮಿಕರಲ್ಲಿ ಸಹೋದರರಲ್ಲಿ ನಿಷ್ಠುರ ಮಾಡದೇ ಪ್ರೋತ್ಸಾಹಿಸಿ ನಿರೀಕ್ಷಿತ ಶುಭಫ‌ಲ ಅನುಭವಿಸಿ. ದೂರ ಪ್ರಯಾಣದಿಂದ ಉತ್ತಮ ಧನಾರ್ಜನೆ. ರಾಜಕೀಯ ಕ್ಷೇತ್ರದವರಿಗೆ ಉನ್ನತ ಅಧಿಕಾರಿಗಳಿಂದ ಲಾಭ.

ಮೀನ: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿ. ಮಿತ್ರರೊಂದಿಗೆ ಸಹನೆಯಿಂದ ವ್ಯವಹರಿಸಿ. ಕಾರ್ಮಿಕ ವರ್ಗದವರಿಗೆ ಪ್ರೋತ್ಸಾಹಿಸಿ ನಿರೀಕ್ಷಿತ ಲಾಭ ಪಡೆಯಿರಿ. ಉದ್ಯೋಗದಲ್ಲಿ ಅಭಿವೃದ್ಧಿ

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.