ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Dec 16, 2021, 7:52 AM IST
ಮೇಷ: ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್ ಚತುರತೆ. ಗುರುಹಿರಿಯರಿಂದ ಸಂತೋಷ.
ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯ ಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.
ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ವತ್ಛತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ , ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಮಕ್ಕಳ ನಿಮಿತ್ತ ಶ್ರಮ.
ಕರ್ಕ: ಸಣ್ಣ ಪ್ರಯಾಣ ಸಂಭವ. ನಿರೀಕ್ಷೆಗೂ ಮೀರಿದ ಧನಾಗಮನ. ಮನಃಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫಲತೆ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ.
ಸಿಂಹ: ಆರೋಗ್ಯ ಸುಧಾರಣೆ. ಆಲೋಚಿಸಿದ ರೀತಿಯಲ್ಲಿ ಕಾರ್ಯ ವೃದ್ಧಿಯಾದುದರಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ, ಗೌರವ ಪ್ರಾಪ್ತಿ. ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ.
ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ ಆಶೀರ್ವಾದ ಪ್ರಾಪ್ತಿ. ಧನಾರ್ಜನೆಗೆ ಸರಿಸಮನಾಗಿ ಧನವ್ಯಯ ತೋರೀತು. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.
ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.
ವೃಶ್ಚಿಕ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿ ಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ.
ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ.
ಮಕರ: ಉತ್ತಮ ಸ್ಥಿರ ಉದ್ಯೋಗ. ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್ ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ ಪ್ರಯಾಣ ಯೋಗ.
ಕುಂಭ: ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪ ಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು.
ಮೀನ: ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.