ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Nov 25, 2021, 7:58 AM IST
ಮೇಷ: ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಸಫಲತೆ. ಉತ್ತಮ ಧನ ಸಂಗ್ರಹ. ಬಂಧುಮಿತ್ರರ ಸಹಾಯ ಸಹಕಾರ ಪ್ರಾಪ್ತಿ. ಮಕ್ಕಳ ನಿಮಿತ್ತ ಪ್ರಯಾಣ ಖರ್ಚು ಸಂಭವ. ಗುರುಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ವೃಷಭ: ದೀರ್ಘ ಪ್ರಯಾಣ. ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ ಧನವ್ಯಯ. ಆಸ್ತಿ ವಿಚಾರ ಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ವಿವಾಹ ಭಾಗ್ಯ.
ಮಿಥುನ: ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಹೋದ್ಯೋಗಿಗಳಿಂದಲೂ ಸಹೋದರರಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಲಭಿಸೀತು. ದೂರದ ವ್ಯವಹಾರದಿಂದ ಉತ್ತಮ ಧನಸಂಪತ್ತು ವೃದ್ಧಿ.
ಕರ್ಕ: ಆರೋಗ್ಯ ಗಮನಿಸಿ. ಹಠಮಾರಿತನ ಸಲ್ಲದು. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ನಿರ್ಣಯ ಸಾಧ್ಯ. ಗುರುಹಿರಿಯರ ರಕ್ಷೆಯಿಂದ ಕಾರ್ಯ ಸಫಲತೆ.
ಸಿಂಹ: ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಜನಪದರೊಂದಿಗೆ ತಾಳ್ಮೆ ಸಹನೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಅನ್ಯಥಾ ಚರ್ಚೆಗೆ ಆಸ್ಪದ ನೀಡದಿರಿ. ಧನಾರ್ಜನೆಗೆ ಕೊರತೆ ಕಾಣದು.
ಕನ್ಯಾ: ದೀರ್ಘ ಪ್ರಯಾಣ ಸಂಭವ. ದೇಹಾಯಾಸ ತೋರೀತು. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನ ಸಂಪತ್ತು ವೃದ್ಧಿ . ಮಕ್ಕಳಿಂದಲೂ ಗುರುಹಿರಿಯರಿಂದಲೂ ಸಂತೋಷ ವೃದ್ಧಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಬದಲಾವಣೆ.
ತುಲಾ: ಆರೋಗ್ಯ ವೃದ್ಧಿ. ವಸ್ತ್ರ ಆಭರಣಗಳ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.
ವೃಶ್ಚಿಕ: ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ, ಗೌರವಾದಿ ವೃದ್ಧಿ. ಬಂಧುಜನ ರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸ.
ಧನು: ಆರೋಗ್ಯ ವೃದ್ಧಿ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ಸಂಭ್ರಮ.
ಮಕರ: ಆರೋಗ್ಯ ಗಮನಿಸಿ. ಈ ದಿನ ಸಾಮಾನ್ಯ ಫಲದಾಯಕ. ಯಾವುದೇ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆ ಸಮಾಧಾನದಿಂದ ಸಮಯ ಕಳೆಯಿರಿ. ವಿಶ್ರಾಂತಿ ಪಡೆಯಿರಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.
ಕುಂಭ: ಆರೋಗ್ಯ ವೃದ್ಧಿ . ಮಕ್ಕಳ ನಿಮಿತ್ತ ಸಂತೋಷ ವೃದ್ಧಿ. ಹೆಚ್ಚಿದ ವರಮಾನ. ಬಂಧುಮಿತ್ರರಿಂದಲೂ, ಉದ್ಯೋಗ ವ್ಯವಹಾರದಿಂದಲೂ ಅನಿರೀಕ್ಷಿತ ಪ್ರಗತಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪಯೋಗಿ ವಸ್ತುಗಳ ಸಂಗ್ರಹ.
ಮೀನ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಧನಾರ್ಜನೆ ಯಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ಪ್ರಗತಿಪರ ಬದಲಾವಣೆ ಸಂಭವ. ಮಕ್ಕಳಿಂದಲೂ ಸಿಹಿ ವಾರ್ತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.