ಬುಧವಾರದ ರಾಶಿಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Feb 9, 2022, 8:45 AM IST
ಮೇಷ:
ಧೈರ್ಯ ಸಾಹಸ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯ ವೈಖರಿ. ಚರ್ಚೆಗೆ ಅವಕಾಶ ನೀಡದಿರಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ವಾಹನ ಭೂಮಿ ಆಸ್ತಿ ವಿಚಾರಾದಿಗಳಲ್ಲಿ ಅಭಿವೃದ್ಧಿಯ ಬದಲಾವಣೆ.
ವೃಷಭ:
ಸ್ಥಿರ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಹೆಚ್ಚಿನ ಸ್ಥಾನಮಾನ ಗೌರವಾದಿಗಳು ಸಂಭವಿಸುವುವು. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿ. ಮಾತಿನಲ್ಲಿ ತಾಳ್ಮೆ ಇರಲಿ. ಗೃಹೋಪಕರಣ ವಸ್ತುಗಳ ಸಂಗ್ರಹ.
ಮಿಥುನ:
ಜವಾಬ್ದಾರಿಯುತವಾದ ಉದ್ಯೋಗ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಗೃಹದಲ್ಲಿ ಸಂತಸದ ವಾತಾವರಣ. ದೇವತಾ ಕಾರ್ಯಗಳಲ್ಲಿ ಆಸಕ್ತಿ.
ಕಟಕ:
ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಬಂಧು ಬಳಗದವರಿಂದ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಗುರುಹಿರಿಯರ ಆರೋಗ್ಯ ಗಮನಿಸಿ. ದಂಪತಿಗಳು ಚರ್ಚೆಗೆ ಅವಕಾಶ ನೀಡದಿರಿ.
ಸಿಂಹ:
ಆರೋಗ್ಯ ವೃದ್ಧಿ. ಹಲವಾರು ಗೊಂದಲಗಳಿಗೆ ಮುಕ್ತಿ ಕಾಣುವ ಸಂಭವ. ಪಾರದರ್ಶಕತೆ ಇರಲಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಧನಾರ್ಜನೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮದಿಂದ ಸ್ಥಾನ ಪ್ರಾಪ್ತಿ.
ಕನ್ಯಾ:
ದೀರ್ಘ ಪ್ರಯಾಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಪ್ರಗತಿ ಸಾಧಿಸಿರಿ. ಧನಾರ್ಜನೆಗೆ ಕೊರತೆಯಾಗದು. ದೀರ್ಘ ಸಂಚಾರ ಗಳಲ್ಲಿ ವಿಳಂಬ ಎದುರಾದೀತು.
ತುಲಾ:
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ ಆದರೆ ನಿರ್ಣಯ ನಿಮ್ಮದಿರಲಿ. ಹಿರಿಯರಿಂದ, ಮಕ್ಕಳಿಂದ ಸಂತೋಷ.
ವೃಶ್ಚಿಕ:
ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್ ಚತುರತೆ ಜನಾದಾರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ. ದೈಹಿಕ ಆರೋಗ್ಯ ಉತ್ತಮ.
ಧನು:
ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಆಗಮನ. ಮಾತೃ ಸಮಾನ ರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ ಸಹಕಾರದಿಂದ ಪ್ರಗತಿ. ನಿರೀಕ್ಷಿತ ಧನಲಾಭ. ಆರೋಗ್ಯ ಸುದೃಢ.
ಮಕರ:
ಆರೋಗ್ಯ ಗಮನಿಸಿ. ಪರಿಶ್ರಮ ದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಗೃಹ, ವಾಹನ, ಆಸ್ತಿ ವಿಚಾರಗಳಲ್ಲಿ ಮುನ್ನಡೆ.
ಕುಂಭ:
ವಿದ್ಯಾರ್ಜನೆ ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿತರಾಗದೇ ಸ್ವಪ್ರಯತ್ನದಲ್ಲಿ ಮುನ್ನಡೆಯಿರಿ. ಗೃಹದಲ್ಲಿ ಸಂತಸದ ವಾತಾವರಣ.
ಮೀನ:
ಉತ್ತಮ ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಕೈಗೊಂಡ ಸಫಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿದ ವರಮಾನ. ಮನೆಯಲ್ಲಿ ಸಂತಸದ ವಾತಾವರಣ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನ ನೀಡಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.