ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

Team Udayavani, Feb 22, 2022, 7:22 AM IST

astrology

ಮೇಷ:

ಅತಿಯಾದ ಧಾರಾಳಿತನ ದಾನ ಧರ್ಮದಿಂದ ಆರ್ಥಿಕ ತೊಂದರೆ ಸಂಭವ. ಮಕ್ಕಳ ವಿಚಾರದಲ್ಲಿ ವಿಶೇಷ ಕಾಳಜಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಅರಣ್ಯ ಪ್ರದೇಶ ಮಾರ್ಗ ಪ್ರಯಾಣ.

ವೃಷಭ:

ಸ್ತ್ರೀಯರ ಸಹಾಯದಿಂದ ಉತ್ತಮ ಸಂಪತ್ತು ಪ್ರಾಪ್ತಿ. ಮಕ್ಕಳ ವಿಚಾರದಲ್ಲಿ ಚರ್ಚೆ ಗೊಂದಲಕ್ಕೆ ಅವಕಾಶ ನೀಡದಿರಿ. ರಾಜಕೀಯ ಕಾರ್ಯಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಖರೀದಿಗೆ ಧನವ್ಯಯ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಮಿಥುನ:

ಜಲೋತ್ಪನ್ನ ವಸ್ತುಗಳ ವ್ಯವಹಾರ ದಿಂದ ಲಾಭ. ಮಿತ್ರರಲ್ಲಿ ಗುರುಹಿರಿಯರಲ್ಲಿ ಸಹೋದ್ಯೋಗಿಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ ಗುರಿ ತಲುಪಿ. ನಾನಾ ರೀತಿಯ ಸನ್ನಿವೇಶಗಳು ಎದುರಾಗುವ ಸಮಯ. ನಿರೀಕ್ಷಿತ ಧನ ಲಾಭ.

ಕಟಕ:

ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮಿಂದ ಸಹಾಯ ಪಡೆದುಕೊಳ್ಳುವವರಿಂದ ಮೋಸ ಹೋಗದಿರಿ. ಉದ್ಯೋಗ ಕ್ಷೇತ್ರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ. ನಿರೀಕ್ಷಿತ ಧನಾಗಮ. ಗೃಹೋಪಯೋಗಿ ವಸ್ತುಗಳು, ವಾಹನಾದಿ ವಿಚಾರದಲ್ಲಿ ದುಡಕದಿರಿ.

ಸಿಂಹ:

ಜನಮನ್ನಣೆ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಪರಿಶ್ರಮಕ್ಕೆ ಸರಿಯಾದ ನ್ಯಾಯಸಮ್ಮತವಾದ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಬಂಧುಮಿತ್ರರೊಂದಿಗೆ ಸಹನೆ ತಾಳ್ಮೆಯಿಂದ ವ್ಯವಹರಿಸಿ.

ಕನ್ಯಾ:

ಉತ್ತಮ ಆರೋಗ್ಯ ಧನಾರ್ಜನೆಗೆ ನ್ಯಾಯಯುತ ಮಾರ್ಗ ಅನುಸರಿಸಿ. ಮಕ್ಕಳು ಮತ್ತು ಹಿರಿಯರ ಆರೋಗ್ಯದ ಬಗ್ಗೆ ನಿಗಾ ಇಡಿ. ದೇವತಾ ಕಾರ್ಯದಲ್ಲಿ ಭಾಗಿಯಾದ ಸಂತಸ. ಆಸ್ತಿ ಖರೀದಿಗೆ ಯೋಗ್ಯವಾದ ಸಮಯವಲ್ಲ.

ತುಲಾ:

ಬಂಧುಮಿತ್ರರ ಮಾಋ ಸಮಾನ ರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಆಸ್ತಿ ವಿಚಾರದಲ್ಲಿ ತಲ್ಲೀನತೆ. ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ.

ವೃಶ್ಚಿಕ:

ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರು ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತನದಿಂದ ಕಿರಿಕಿರಿ ಆದೀತು. ಸಾಂಸಾರಿಕ ಸುಖ ಮಧ್ಯಮ.

ಧನು:

ಅತಿಯಾದ ಆತ್ಮವಿಶ್ವಾಸದಿಂದ ಆರೋಗ್ಯದ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರ್ಯೋ ನ್ಮುಖರಾಗಿ. ನಿಷ್ಠುರ ಆಗದಂತೆ ಎಚ್ಚರ ವಹಿಸಿ.

ಮಕರ:

ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾವಹಿಸಿ. ಉತ್ತಮ ವಾಕ್‌ ಚಾತುರ್ಯದಿಂದ ಕಾರ್ಯ ಸಿದ್ಧಿ.

ಕುಂಭ:

ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ ಚತುರತೆ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ.

ಮೀನ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ಸಾಂಸಾರಿಕ ಸುಖ ಮಧ್ಯಮ. ಪರರ ಬಗ್ಗೆ ಅತಿಯಾದ ನಂಬಿಕೆ ಬೇಡ.

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.