ಇಂದಿನ ರಾಶಿಫಲ: ವ್ಯವಹಾರಗಳಲ್ಲಿ ಉತ್ತಮ ವಾಕ್‌ಚತುರತೆಯಿಂದ ಧನ ಸಂಪತ್ತಿನ ವೃದ್ಧಿ
Team Udayavani, May 7, 2022, 8:30 AM IST
07-05-2022
ಮೇಷ: ಆರೋಗ್ಯ ಗಮನಿಸಿ. ದೂರದ ವ್ಯವಹಾರಗಲ್ಲಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು. ಸಹೋದ್ಯೋಗಿಗಳ ಅಭಿಪ್ರಾಯ ಸಲಹೆಯಿಂದ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ. ಮಾನಸಿಕ ನೆಮ್ಮದಿ. ಹಿರಿಯರಿಂದ ಮಕ್ಕಳಿಂದ ಸಂತೋಷ.
ವೃಷಭ: ಸಂದರ್ಭೋಚಿತ ವಿವೇಕ ನಡೆಯಿಂದ ಕಾರ್ಯಗಳಲ್ಲಿ ಜಯ. ಮಾನಸಿಕ ಸಂತುಷ್ಠಿ. ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫಲತೆ. ಉತ್ತಮ ಧನಾರ್ಜನೆ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಯೋಚಿಸಿದ ಎಲ್ಲಾ ವಿಚಾರ ನೆರವೇರುವುದು.
ಮಿಥುನ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೀರ್ಘ ಪ್ರಯಾಣ ಸಂಭವ. ಸತ್ಕಾರ್ಯಕ್ಕೆ ಧನ ವ್ಯಯ. ಆರ್ಥಿಕ ವಿಚಾರದಲ್ಲಿ ದಕ್ಷತೆ. ಸ್ತ್ರೀಪುರುಷರಿಗೆ ಪರಸ್ಪರರಿಂದ ಲಾಭ. ಗೃಹ ವಿಚಾರದಲ್ಲಿ ಧನ ವ್ಯಯ ಸಂಭವ. ಗುರುಹಿರಿಯರ ಮಾರ್ಗದರ್ಶನ.
ಕರ್ಕ: ಸುಪುಷ್ಠಿಯಿಂದ ಕೂಡಿದ ದೈಹಿಕ ಆರೋಗ್ಯ. ಬಹುಸಂಪತ್ತು ಬರುವ ಸಂಭವ. ವಿವಿಧ ವ್ಯವಹಾರಗಳಲ್ಲಿ ಲಾಭ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಪಾರದರ್ಶಕತೆ ಇರಲಿ.
ಸಿಂಹ: ಸಂಚಾರಶೀಲತೆ. ಆಚಾರ ವಿಚಾರಗಳಿಗೆ ಮಾನ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ವಾಕ್‌ಚತುರತೆಯಿಂದ ಧನ ಸಂಪತ್ತಿನ ವೃದ್ಧಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ.
ಕನ್ಯಾ: ಆರೋಗ್ಯ ವೃದ್ಧಿ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ಬಂಧುಮಿತ್ರರ ಸಹಕಾರ. ದೂರದ ವ್ಯವಹಾರಗಳಿಂದ ಧನ ವೃದ್ಧಿ. ಅಧ್ಯಯನಶೀಲತೆ ರಾಜಕೀಯ ಸರಕಾರಿ ವರ್ಗದವರ ಸಹಾಯ. ಮನೆಯಲ್ಲಿ ಸಂಭ್ರಮದ ವಾತಾವರಣ.
ತುಲಾ: ಆರೋಗ್ಯ ಸ್ಥಿರ. ಸಂಪತ್ತು ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ. ನಿರೀಕ್ಷಿತ ಸ್ಥಾನ ಸುಖ. ಸಾಂಸಾರಿಕ ಸುಖದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಉತ್ತಮ ಬದಲಾವಣೆ ಸಮಯ. ಹಿರಿಯರ ಆರೋಗ್ಯ ವೃದ್ಧಿ.
ವೃಶ್ಚಿಕ: ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಲ್ಲಿ ಗೌರವಾನ್ವಿತ ಅಭಿವೃದ್ಧಿ. ಸ್ಥಿರವಾದ ಅಭಿವೃದ್ಧಿದಾಯಕ ಧನ ಸಂಪಾದನೆ. ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ಶುಭ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ.
ಧನು: ಆರೋಗ್ಯ ವೃದ್ಧಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದಿಂದ ಮಾಡು ವಂತಹ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಉತ್ತಮ ಧನ ವೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಸಫಲತೆ. ದಾಂಪತ್ಯದಲ್ಲಿ ಸಹನೆ ತಾಳ್ಮೆ ಇರಲಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪಾರದರ್ಶಕತೆ.
ಮಕರ: ಆರೋಗ್ಯ ಉತ್ತಮ. ಧನಾರ್ಜನೆ ಇದ್ದರೂ ಖರ್ಚಿನ ವಿಚಾರ ಗಮನ ಹರಿಸಿ. ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ. ಪತ್ರ ವ್ಯವಹಾರ ಊಮಿ ವಾಹನ ಆಸ್ತಿ ವಿಚಾರದಲ್ಲಿ ಎಚ್ಚರಿಕೆ. ಸಾಂಸಾರಿಕ ಸುಖ ತೃಪ್ತಿದಾಯಕ.
ಕುಂಭ: ದೂರ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ನಾನಾ ರೀತಿಯ ಅವಕಾಶ ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಗುರುಹಿರಿಯರ ಪ್ರೋತ್ಸಾಹ. ದಾಂಪತ್ಯ ಸುಖ ತೃಪ್ತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ
ಮೀನ: ಆರೋಗ್ಯದಲ್ಲಿ ಸುಧಾರಣೆ. ಸಾಹಸ ಶ್ರಮದಿಂದ ಕೂಡಿದ ಧನಾರ್ಜನೆ. ಪತ್ರವ್ಯವಹಾರ ವಿಚಾರಗಳಲ್ಲಿ ಜಾಗೃತೆಯಿಂದ ವ್ಯವಹರಿಸಿ. ದಾಂಪತ್ಯ ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳ ಸಹಾಯ, ಸಲಹೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.