ಇಂದಿನ ಗ್ರಹಬಲ: ಹೇಗಿದೆ ಇಂದಿನ ರಾಶಿ ಭವಿಷ್ಯ


Team Udayavani, Dec 24, 2020, 7:33 AM IST

ಇಂದಿನ ಗ್ರಹಬಲ: ಹೇಗಿದೆ ಇಂದಿನ ರಾಶಿ ಭವಿಷ್ಯ

24-12-2020

ಮೇಷ: ಸಾಂಸಾರಿಕವಾಗಿ ಕೆಲವೊಂದು ವಿಚಾರಗಳನ್ನು ಅನಾವಶ್ಯಕವಾಗಿ ಯೋಚಿಸುವಂತಾಗಲಿದೆ. ಹಿರಿಯರ ಜಂಜಾಟದಿಂದ ಆಗಾಗ ಮಾನಸಿಕವಾಗಿ ಕಿರಿಕಿರಿಯನ್ನು ಅನುಭವಿಸುವ ಪರಿಸ್ಥಿತಿಯ ಎದುರಾದೀತು. ಶುಭವಿದೆ.

ವೃಷಭ: ನಿಮ್ಮ ಕ್ರಿಯಾಶೀಲತೆ, ಪ್ರೌಢಿಮೆ, ಪರಿಶ್ರಮಗಳನ್ನು ಹಾಕಿರಿ. ಅದರ ಫ‌ಲವು ನಿಮಗೆ ದೊರಕಲಿದೆ. ಬದುಕಿನ ಕಷ್ಟನಷ್ಟಗಳ ಅನುಭವವು ನಿಮಗೆ ಪಾಠವಾದೀತು. ಆರ್ಥಿಕ ಸ್ಥಿತಿಯು ಅಭಿವೃದ್ಧಿಯಾಗುತ್ತಲೇ ಹೋಗಲಿದೆ.

ಮಿಥುನ: ಕಾರ್ಯರಂಗದಲ್ಲಿ ಪರಿಚಯಸ್ಥರಿಂದಲೇ ಕಾರ್ಯಸಾಧನೆಯಾಗಲಿದೆ. ನಿಮ್ಮ ಪ್ರಯತ್ನ ಬಲ, ಆತ್ಮವಿಶ್ವಾಸ ಸದ್ಯದಲ್ಲೇ ಫ‌ಲ ನೀಡಲಿದೆ. ಮಾನಸಿಕವಾಗಿ ಧೈರ್ಯವನ್ನು ಕಳೆದುಕೊಳ್ಳದಿರಿ. ಸಹನೆ ಇರಲಿ.

ಕರ್ಕ: ಯೋಗ್ಯ ವಯಸ್ಕರಿಗೆ ಒಂಟಿತನದ ಕಷ್ಟ ಸದ್ಯದಲ್ಲೇ ನಿವಾರಣೆಯಾಗಲಿದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ವೃತ್ತಿ ಭವಿಷ್ಯವನ್ನು ನೀವೇ ನಿರ್ಧರಿಸುವ ಸಂದರ್ಭಗಳು ಒದಗಿ ಬರುತ್ತವೆ. ಸದ್ಯದ ಪರಿಸ್ಥಿತಿಯಲ್ಲಿ ಸುಮ್ಮನಿರಿ.

ಸಿಂಹ: ಜೀವನದಲ್ಲಿ ಎದುರಾಗುವ ಸೋಲು, ನಿರಾಶೆಗಳಿಗೆ ಮನಸ್ಸು ಘಾಸಿಗೊಳ್ಳದಂತೆ ಹೃದಯವನ್ನು ಗಟ್ಟಿಗೊಳಿಸ ಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಲೆಕ್ಕಾಚಾರದಲ್ಲಿ ಹೆಚ್ಚಿನ ಗಮನಹರಿಸಿರಿ. ಅನಿರೀಕ್ಷಿತ ಶುಭವಾರ್ತಾ ಶ್ರವಣ.

ಕನ್ಯಾ: ಅವಿಭಕ್ತ ಕುಟುಂಬದವರಿಗೆ ಹೊಂದಾಣಿಕೆಯ ಅಗತ್ಯವಿದೆ. ನಿರುದ್ಯೋಗಿಗಳಿಗೆ ಅನಿಶ್ಚಿತತೆ ದೂರವಾಗಲಿದೆ. ಅವಿವಾಹಿತರಿಗೆ ತಪ್ಪಿ ಹೋದ ಅವಕಾಶಗಳು ಪುನಃಹ ಲಭ್ಯವಾಗಲಿದೆ. ಚಾಲನೆ ಹಾಗೂ ಆರೋಗ್ಯ ಜಾಗ್ರತೆ ಮಾಡಿರಿ.

ತುಲಾ: ವಿಚಾರ ವಿನಿಮಯದಿಂದ ಕಾರ್ಯಾನುಕೂಲಕ್ಕೆ ಸುಲಭವಾಗುತ್ತದೆ. ಶುಭಮಂಗಲ ಕಾರ್ಯಕ್ಕಾಗಿ ಓಡಾಟ ತಂದೀತು. ವಿದ್ಯಾರ್ಥಿಗಳಿಗೆ ಉತ್ಸಾಹದ ವಾತಾವರಣ ವಿರುತ್ತದೆ. ಖರ್ಚಿನ ಬಗ್ಗೆ ಜಾಗ್ರತೆ.

ವೃಶ್ಚಿಕ: ಜಾಗ ಖರೀದಿ ಮಾಡುವ ಯೋಚನೆ ತೋರಿ ಬಂದು ಅನುಕೂಲವಾಗಲಿದೆ. ದಂಪತಿಗಳ ಮಧ್ಯೆ ಭಿನ್ನಾಭಿಪ್ರಾಯ ತಿಕ್ಕಾಟಕ್ಕೆ ಕಾರಣವಾಗದಂತೆ ಜಾಗ್ರತೆ ವಹಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಮಾಡುವುದು ಅಗತ್ಯ.

ಧನು: ನಿರೀಕ್ಷಿತ ಕಾರ್ಯಸಾಧನೆ ಮನಸ್ಸಿಗೆ ನೆಮ್ಮದಿ ತಂದೀತು. ಕಾರ್ಯರಂಗದಲ್ಲಿ ಹೆಚ್ಚಿನ ಗಮನಹರಿಸ ಬೇಕಾದೀತು. ಹಿರಿಯರ ಸೂಕ್ತ ಸಲಹೆಗಳಿಗೆ ಸ್ಪಂದಿಸಿರಿ. ಕಾರ್ಯರಂಗದಲ್ಲಿ ತುಂಬಾ ಸಮಾಧಾನದ ವಾತಾವರಣ.

ಮಕರ: ಆರ್ಥಿಕವಾಗಿ ಆದಾಯದಷ್ಟೇ ಖರ್ಚು-ವೆಚ್ಚಗಳಿರುತ್ತವೆ. ವೃತ್ತಿರಂಗದಲ್ಲಿ ನಿರೀಕ್ಷಿತ ಪ್ರಮೋಶನ್‌ ಸದ್ಯದಲ್ಲೇ ಒದಗಿ ಬಂದೀತು. ವಿದ್ಯಾರ್ಥಿಗಳ ಅಭ್ಯಾಸಬಲವು ಮುಂದೆ ಒಳ್ಳೆಯ ಭವಿಷ್ಯವು ದೊರಕೀತು.

ಕುಂಭ: ಅನಾವಶ್ಯಕ ಚಿಂತೆಗಳಿಂದ ತಲೆನೋವು ಬರಿಸಿಕೊಳ್ಳುವಂತಾದೀತು. ಅಧಿಕ ರಕ್ತದೊತ್ತಡ, ಮಧುಮೇಹಗಳಿಂದ ಬಳಲುವವರು ಹೆಚ್ಚಿನ ಜಾಗ್ರತೆ ವಹಿಸ ಬೇಕಾಗುತ್ತದೆ. ಸ್ವಾಭಿಮಾನಕ್ಕೆ ಭಂಗ ತಂದೀತು. ಶುಭವಿದೆ.

ಮೀನ: ಚಿಂತಿತ ಕೆಲಸ ಕಾರ್ಯಗಳು ಅಡೆತಡೆ ಗಳಿಂದಲೇ ಪೂರ್ಣವಾಗುತ್ತದೆ. ಸಾಂಸಾರಿಕವಾಗಿ ಮಹಿಳೆಯರು ಅನಾವಶ್ಯಕವಾಗಿ ಮನೋವ್ಯಾಕುಲತೆಗೆ ಗುರಿಯಾಗಲಿದ್ದಾರೆ. ಉದ್ಯೋಗಿಗಳಿಗೆ ಪ್ರಮೋಶನ್‌ ಒದಗಿ ಬರಬಹುದು.

ಎನ್.ಎಸ್.ಭಟ್

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

1-horoscope

Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.