Horoscope: ಈ ರಾಶಿಯ ವ್ಯಾಪಾರಿಗಳಿಗಿಂದು ನಿರೀಕ್ಷೆಗಿಂತ ಅಧಿಕ ಲಾಭ ಉಂಟಾಗಲಿದೆ
Team Udayavani, Apr 2, 2024, 7:29 AM IST
ಮೇಷ: ಉದ್ಯಮದ ಉತ್ಪನ್ನಗಳ ಮಾರಾಟ ಜಾಲದಲ್ಲಿ ಅವ್ಯವಸ್ಥೆ. ಸಕಾಲದಲ್ಲಿ ಒದಗಿದ ಆಪ್ತರ ನೆರವು. ವ್ಯವಹಾರದ ನಿಮಿತ್ತ ಸಣ್ಣ ಪ್ರಯಾಣ. ಊರಿನ ದೇವಾಲಯಕ್ಕೆ ಭೇಟಿ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಮುನ್ನಡೆ.
ವೃಷಭ: ನಿರುತ್ಸಾಹದಲ್ಲಿ ದಿನಾರಂಭ. ಕೆಲಸ ಮಾಡಲು ಅನಾಸಕ್ತಿ. ಒಂದೇ ಉದ್ಯಮದ ಮೇಲೆ ಗಮನ ಹರಿಸಿದರೆ ಜಯ. ದಿನದ ಉತ್ತರಾರ್ಧದಲ್ಲಿ ಮಾನಸಿಕ ಚೇತರಿಕೆ. ಹೊಸ ಗ್ರಾಹಕರನ್ನು ಸೆಳೆಯಲು ಪ್ರಯತ್ನ.
ಮಿಥುನ: ಹೊಸಬರ ಪರಿಚಯದಿಂದ ವ್ಯವಹಾರಕ್ಕೆ ಅನುಕೂಲ ಉದ್ಯೋಗ ಸ್ಥಾನದಲ್ಲಿ ಕ್ರಿಯಾಶೀಲತೆಗೆ ಅವಕಾಶಗಳು. ಸ್ವಂತ ಉದ್ಯಮದಲ್ಲಿ ನೌಕರರ ಸಮಸ್ಯೆ ಪರಿಹಾರ. ಕೃಷಿ ಕ್ಷೇತ್ರಕ್ಕೆ ಪ್ರವೇಶದಿಂದ ಅನುಕೂಲ.
ಕರ್ಕಾಟಕ: ಭಾರೀ ಲವಲವಿಕೆಯಲ್ಲಿ ದಿನಾರಂಭ. ಸಹೋದ್ಯೋಗಿಗಳೊಂದಿಗೆ ಸೌಹಾರ್ದಪೂರ್ಣ ನಡವಳಿಕೆ. ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಹಿರಿಯರು, ಮಹಿಳೆಯರು, ಮಕ್ಕಳಿಗೆ ಸಂಭ್ರಮ.
ಸಿಂಹ: ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಭೂ ವ್ಯವಹಾರದಲ್ಲಿ ಲಾಭ. ಸರಕಾರಿ ಕಾರ್ಯಾಲಯದ ಕೆಲಸ ಸುಗಮ. ವ್ಯವಹಾರದ ನಿಮಿತ್ತ ಸಣ್ಣ ಪ್ರಯಾಣ ಸಂಭವ.
ಕನ್ಯಾ: ಸಾರ್ವಜನಿಕ ಸಂಪರ್ಕದಲ್ಲಿ ಒಳ್ಳೆಯ ಹೆಸರು. ಉದ್ಯಮದ ಉತ್ಪನ್ನಗಳ ಮಾರುಕಟ್ಟೆ ಜಾಲ ವಿಸ್ತರಣೆ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆಗಿಂತ ಅಧಿಕ ಲಾಭ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.
ತುಲಾ: ಪೂರ್ಣ ದೈವಾನುಗ್ರಹದ ದಿನ. ಸರಕಾರಿ ನೌಕರರಿಗೆ ಹೆಚ್ಚು ಕೆಲಸದ ಹೊರೆ. ಅಧ್ಯಾಪಕ ವೃತ್ತಿಯವರಿಗೆ ಹೆಚ್ಚಿನ ಜವಾಬ್ದಾರಿ. ಸಣ್ಣ ವ್ಯಾಪಾರಿಗಳಿಗೆ ನಿರೀಕ್ಷೆಗೆ ತಕ್ಕ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಮಧ್ಯಮ ಲಾಭ.
ವೃಶ್ಚಿಕ: ಕರ್ಮದ ಫಲವನ್ನು ಸಂತೋಷದಿಂದ ಸ್ವೀಕರಿಸಿ. ಪ್ರಾಪಂಚಿಕ ಸುಖದಲ್ಲಿ ಕೊರತೆ ಇಲ್ಲ. ಉದ್ಯೋಗದಲ್ಲಿ ಆನಂದ. ಉದ್ಯಮಿಗಳಿಗೆ ನೌಕರ ವರ್ಗದ ಸಹಕಾರ. ನ್ಯಾಯಾಲಯದಲ್ಲಿ ಜಯ. ಮನೆಯಲ್ಲಿ ಸಮಾಧಾನದ ವಾತಾವರಣ.
ಧನು: ಅಲ್ಪಾವಧಿಯಲ್ಲಿ ಲಾಭದ ನಿರೀಕ್ಷೆ ಬೇಡ. ಸಣ್ಣ ಉಳಿತಾಯ ಯೋಜನೆಯಲ್ಲಿ ಲಾಭ. ಉದ್ಯಮ ಕ್ಷೇತ್ರದಲ್ಲಿ ಪೈಪೋಟಿ. ನೂತನ ಆಸ್ತಿ ಖರೀದಿ-ಮಾರಾಟದಲ್ಲಿ ಲಾಭ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ.
ಮಕರ: ಅನಿರೀಕ್ಷಿತ ಧನಲಾಭ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶ. ಹಿರಿಯರ ಆವಶ್ಯಕತೆಗಳನ್ನು ಗಮನಿಸಿ. ದೇವತಾರ್ಚನೆಯಲ್ಲಿ ಆಸಕ್ತಿ. ಸಂಗೀತ ಶ್ರವಣದಿಂದ ಮನಸ್ಸಿಗೆ ನೆಮ್ಮದಿ. ಮಹಿಳೆಯರ ಸ್ವೋದ್ಯೋಗ ಮುನ್ನಡೆಯಲ್ಲಿ.
ಕುಂಭ: ಸಂತೃಪ್ತಿ, ಸಮಾಧಾನದ ದಿನ. ಉದ್ಯೋಗ ರಂಗದಲ್ಲಿ ಕಿರಿಯರಿಗೆ ಮಾರ್ಗದರ್ಶನ. ಉದ್ಯಮದಲ್ಲಿ ಪ್ರಚಂಡ ಮುನ್ನಡೆ.ವಿದ್ಯುತ್ ಉಪಕರಣಗಳು, ಎಲೆಕ್ಟ್ರಾನಿಕ್ ಸಾಧನಗಳು ಮೊದಲಾದ ಸಾಮಗ್ರಿಗಳಿಗೆ ಅಧಿಕ ಬೇಡಿಕೆ.
ಮೀನ: ವ್ಯವಹಾರಗಳಲ್ಲಿ ಉತ್ತಮ ಪ್ರತಿಫಲ. ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಸರಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಸಹಕಾರ. ಸೇವಾ ಮಾದರಿಯ ಉದ್ಯೋಗಸ್ಥರಿಗೆ ಅಧಿಕ ಯಶಸ್ಸು. ಸಂಗಾತಿ ಮತ್ತು ಮಕ್ಕಳ ಪೂರ್ಣ ಸಹಕಾರ. ಸಮಾಜದಲ್ಲಿ ಗೌರವ ವೃದ್ಧಿ ಮನೆಯಲ್ಲಿ ನೆಮ್ಮದಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.