Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ


Team Udayavani, May 7, 2024, 7:39 AM IST

1

ಮೇಷ:  ಶುಭಸೂಚನೆಗಳೊಂದಿಗೆ ದಿನಾರಂಭ.  ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆ.  ಉದ್ಯಮಗಳ ನಿರ್ವಹಣೆಗೆದುರಾದ ಸಮಸ್ಯೆಗಳು ದೂರ. ಲಕ್ಷ್ಮಿ ಕಟಾಕ್ಷಕ್ಕೆ  ಗುರಿಯಾಗುವಿರಿ. ಪೂರ್ವದಿಕ್ಕಿನಿಂದ ಬಂಧುಗಳ ಆಗಮನ.

ವೃಷಭ: ಪೂರ್ವಯೋಜನೆಯಂತೆ ಕೈಗೊಂಡ ಕ್ರಮಗಳಿಂದಾಗಿ  ಕಾರ್ಯಗಳು ಸುಗಮ. ಸರಕಾರಿ ನೌಕರರಿಗೆ ವರ್ಗಾವಣೆ ಖಚಿತ. ಲೇವಾದೇವಿ ವ್ಯವಹಾರದಲ್ಲಿ  ಅಲ್ಪ  ಲಾಭ. ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹೂಡಿಕೆ.

ಮಿಥುನ:  ಅರ್ಹತೆಗೆ ಸರಿಯಾದ ಗೌರವದ ಸ್ಥಾನ ಪ್ರಾಪ್ತಿ. ಉದ್ಯಮಿಗಳಿಗೆ ಸಂತೋಷ ತರುವ  ಯೋಜನೆಗಳು. ಸರಕಾರಿ  ಯೋಜನೆಗಳ ಪ್ರಯೋಜನ ಪಡೆಯುವ ಪ್ರಯತ್ನ ವಿಫ‌ಲ. ಸರಕಾರಿ  ನೌಕರರಿಗೆ ಹೆಚ್ಚಿದ ಜವಾಬ್ದಾರಿ.

ಕರ್ಕಾಟಕ:  ಬಡವರಿಗೆ ವಿದ್ಯಾರ್ಜನೆ, ವಿವಾಹ, ಚಿಕಿತ್ಸೆ ಮೊದಲಾದ  ಆವಶ್ಯಕತೆಗಳಿಗೆ ಧನಸಹಾಯ. ಉದ್ಯೋಗದಲ್ಲಿ ವೇತನ ಏರಿಕೆ. ನೌಕರ ವರ್ಗಕ್ಕೆ ಮಾಲಕರ ಔದಾರ್ಯದ ನಡೆಯಿಂದ ಹರ್ಷ. ಹೊಸ ನೌಕರರರಿಗೆ ಮಾರ್ಗದರ್ಶನದ ಜವಾಬ್ದಾರಿ.

ಸಿಂಹ: ಉದ್ಯೋಗ ಸ್ಥಾನದಲ್ಲಿ  ಪುನರಾರಂಭಗೊಂಡಿದ್ದ ಕಾಮಗಾರಿಗಳ  ಮುಕ್ತಾಯ. ಅಧಿಕಾರಿ ವರ್ಗಕ್ಕೆ ತೃಪ್ತಿ. ಯಂತ್ರೋಪಕರಣ  ಮಾರಾಟ ಗಾರರಿಗೆ ನಿರೀಕ್ಷೆ ಮೀರಿದ ವ್ಯಾಪಾರ. ಸಿವಿಲ್‌ ಎಂಜಿನಿಯರ್‌ಗಳಿಗೆ ಹೊಸ ಯೋಜನೆಗಳು ಲಭ್ಯ.

ಕನ್ಯಾ: ಕ್ರಿಯಾಶೀಲತೆಯೊಂದಿಗೆ ದೈವಾನು ಗ್ರಹವೂ ಇರುವುದರಿಂದ ಹಿನ್ನಡೆಯ ಪ್ರಶ್ನೆಯಿಲ್ಲ. ವಿಶಾಲ ಕಾರ್ಯವ್ಯಾಪ್ತಿಯಲ್ಲಿ ಉದ್ಯೋಗ ಮುಂದುವರಿಕೆ. ಸ್ವಂತ ವ್ಯವಹಾರದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ.

ತುಲಾ:  ಮನೋಬಲ ವೃದ್ಧಿಯೊಂದಿಗೆ  ಕಾರ್ಯದ ವೇಗ ಹೆಚ್ಚಳ. ಕಾರ್ಯಕ್ಷೇತ್ರದಲ್ಲಿ ಪರಿಸ್ಥಿತಿ ಸುಧಾರಣೆ. ಸಂಗಾತಿಯ ಮನೋಧರ್ಮ ದೊಡನೆ ಉತ್ತಮ ಹೊಂದಾಣಿಕೆ. ಹಿಂದಿನ ಸಹಪಾಠಿಗಳ ಭೇಟಿ. ಊರಿನ ಶಿವಾಲಯದಲ್ಲಿ ವಿಶೇಷ ಪೂಜೆ.

ವೃಶ್ಚಿಕ:  ಸಂಸ್ಥೆಯ ಮುಖ್ಯಸ್ಥರಿಂದ ಯೋಗ ಕ್ಷೇಮ ವಿಚಾರಣೆ. ಗೃಹೋದ್ಯಮದ ಉತ್ಪನ್ನ ಗಳ ಕಡೆಗೆ ಆಕರ್ಷಿತರಾದ ಗ್ರಾಹಕರು. ಮಕ್ಕಳಿಂದ ಹೊಸ ಉದ್ಯಮ ಆರಂಭ. ಕೃಷಿಕ್ಷೇತ್ರಕ್ಕೆ ಯುವಜನರ ಪ್ರವೇಶ.. ಸಾಮಾಜಿಕ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ಧನು: ಕಳೆದ ಸಪ್ತಾಹದಲ್ಲಾದ ಸಣ್ಣಪುಟ್ಟ ಹಿನ್ನಡೆಗಳ ನಿವಾರಣೆ. ಪರಿಸರ ಸ್ವತ್ಛತೆಯ ಕಾರ್ಯಕ್ರಮಗಳ ನೇತೃತ್ವ. ಉಪೇಕ್ಷಿತ ವರ್ಗದ ಮಕ್ಕಳಿಗೆ ಅಕ್ಷರ ಬೋಧನೆ ಮತ್ತು ಸಂಸ್ಕಾರ ನೀಡುವ ಕ್ರಮಗಳ ಆರಂಭ.

ಮಕರ:  ವೃತ್ತಿಸ್ಥಾನದಲ್ಲಿ ಕಡಿಮೆಯಾದ  ಒತ್ತಡಗಳು. ಸುತ್ತಲಿನ  ಪರಿಸರದಲ್ಲಿ ಗಮನಾರ್ಹ ಪರಿವರ್ತನೆ. ಕರಕುಶಲ ಸಾಮಗ್ರಿಗಳಿಗೆ ಬೇಡಿಕೆ ಹೆಚ್ಚಳ. ಹೆಚ್ಚುವರಿ ಆದಾಯ  ಹೊಂದಲು  ಮುಂದುವರಿದ  ಪ್ರಯತ್ನ.

ಕುಂಭ: ಉದ್ಯೋಗದಲ್ಲಿ ನಿತ್ಯ ಬಂದೆರಗುವ ಹೊಸ ಹೊಣೆಗಾರಿಕೆಗಳು. ಉದ್ಯಮದ ಉತ್ಪನ್ನಗಳಿಗೆ  ಹೊಸ ಮಾರಾಟಗಾರರ   ಅನ್ವೇಷಣೆ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸುವ ಪ್ರಯತ್ನ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳು ಯಶಸ್ವಿ. ಮಕ್ಕಳಿಗೆ ಸಮಾಧಾನದ ವಾತಾವರಣ.

ಮೀನ:  ದಿನಾರಂಭದಲ್ಲಿ  ಪ್ರಗತಿಯ ವೇಗವರ್ಧನೆ. ವೃತ್ತಿಬಾಂಧವರಿಂದ ಉತ್ಸಾಹಪೂರ್ಣ ಸಹಕಾರ.  ಸರಕಾರಿ ಇಲಾಖೆಗಳಿಂದ ಸಕಾರಾತ್ಮಕ ಸ್ಪಂದನ. ಸರಕಾರಿ ನೌಕರರಿಗೆ ಸಾರ್ವಜನಿಕರಿಂದ ಪ್ರಶಂಸೆ. ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಗೌರವ. ದಂಪತಿಗಳ ನಡುವೆ ಅನುರಾಗ ವೃದ್ಧಿ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.