Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ


Team Udayavani, May 13, 2024, 7:15 AM IST

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

ಮೇಷ: ಎಣಿಸಲಾರದಷ್ಟು ಸುಲಭವಾಗಿ.  ಸಮಸ್ಯೆಗಳಿಂದ ಬಿಡುಗಡೆ. ಉದ್ಯಮ ವೈವಿಧ್ಯೀಕರಣ ಲಾಭದಾಯಕ.  ಒಂದೇ ಲಕ್ಷ್ಯವನ್ನು ಸಾಧಿಸುವ ಪ್ರಯತ್ನದಲ್ಲಿ ಜಯ. ಲೇವಾದೇವಿ ವ್ಯವಹಾರದಿಂದ ದೂರವಿರಿ.

ವೃಷಭ: ಕಾರ್ಯ ಮುಗಿಸಲು ಅವಸರ ಬೇಡ. ಹಿತಶತ್ರುಗಳ ಬಾಧೆಯಿಂದ ಪಾರಾಗುವ ಮಾರ್ಗವನ್ನು ಹುಡುಕಿ. ಉದ್ಯೋಗ ಸ್ಥಾನದಲ್ಲಿ ಗೌರವದ ಸ್ಥಾನ. ಉದ್ಯಮದಲ್ಲಿ ಕಡಿಮೆಯಾದ ಪೈಪೋಟಿ.

ಮಿಥುನ:  ಸಂಬಂಧಗಳ ನಡುವೆ ಸಮತೋಲನ ಪಾಲನೆ. ಕೆಲವರ  ಉದ್ಯೋಗದ ಸ್ಥಾನ ಬದಲಾವಣೆ.  ಆರ್ಥಿಕ ವ್ಯವಹಾರ ಸುಧಾರಣೆ. ಪಾಲುದಾರಿಕೆ ಉದ್ಯಮ ಅನುಕೂಲಕರ. ವ್ಯವಹಾರದ ಸಂಬಂಧ ಉತ್ತರಕ್ಕೆ ಸಣ್ಣ ಪ್ರವಾಸ.

ಕರ್ಕಾಟಕ:  ಉದ್ಯೋಗ ಸ್ಥಾನದಲ್ಲಿ ಅಧಿಕ ಜವಾಬ್ದಾರಿ. ಶ್ರದ್ಧೆ, ನಿಷ್ಠೆಗೆ ಮನ್ನಣೆ. ಹೊಸ ಉದ್ಯಮ ಆರಂಭಕ್ಕೆ ಚಿಂತನೆ. ಸಂಸಾರದಲ್ಲಿ ಸಾಮರಸ್ಯ. ದೇವತಾ ಕಾರ್ಯದಲ್ಲಿ ಭಾಗಿ. ವ್ಯವಹಾರ ಸಂಬಂಧ ಪಶ್ಚಿಮ ದಿಕ್ಕಿಗೆ ಪ್ರಯಾಣ.

ಸಿಂಹ: ಕಾರ್ಯಪದ್ಧತಿ ಬದಲಾಯಿಸಲು ಚಿಂತನೆ. ಉದ್ಯೋಗದಲ್ಲಿ ಹೊಸ ಜವಾಬ್ದಾರಿ.ಸ್ವಂತ ಉದ್ಯಮದ ನೌಕರ ವೃಂದಕ್ಕೆ ಸಂತೃಪ್ತಿ.  ಹೊಸ ವಿದ್ಯೆ ಯನ್ನು ಕಲಿಯುವ ಆಸಕ್ತಿ.ಕುಟುಂಬದಲ್ಲಿ ಪ್ರೀತಿಯ ವಾತಾವರಣ. ಧಾರ್ಮಿಕ ಶಿಕ್ಷಣಕ್ಕೆ ಪ್ರೋತ್ಸಾಹ.

ಕನ್ಯಾ: ಬದುಕಿನ ಜಂಜಾಟಗಳ ನಡುವೆ ಆನಂದವನ್ನು ಅರಸುವ ಪ್ರಯತ್ನ. ವಿಶೇಷ ವ್ಯಕ್ತಿಗಳ ಪರಿಚಯ. ಉದ್ಯೋಗ ಸ್ಥಳದಲ್ಲಿ ಸ್ಥಿರ ಪರಿಸ್ಥಿತಿ. ಉದ್ಯಮ ಅಭಿವೃದ್ಧಿಗೆ ವಿತ್ತ ಸಂಸ್ಥೆಗಳ ನೆರವು. ಸಂಸಾರದ ನೆಮ್ಮದಿ ಕೆಡಿಸಲು ಹಿತಶತ್ರುಗಳ ಪ್ರಯತ್ನ.

ತುಲಾ:  ಉದ್ಯೋಗದಲ್ಲಿ ಪ್ರತಿಭೆ, ಅನುಭವಕ್ಕೆ ಗೌರವ. ಹೊಸ ಸಹೋದ್ಯೋಗಿಗಳ ಸೇರ್ಪಡೆ. ಸರಕಾರಿ ನೌಕರರಿಗೆ ಅಧಿಕ ಕೆಲಸ.ಗೃಹೋಪಯೋಗಿ ಸಾಧನಗಳ ಖರೀದಿ.  ಇಷ್ಟಾರ್ಥ ಸಿದ್ಧಿಗಾಗಿ ದೇವತಾರ್ಚನೆ. ಎಲ್ಲರ ಆರೋಗ್ಯ ವೃದ್ಧಿ.

ವೃಶ್ಚಿಕ:   ಅರಸದೆ ಬಂದ ಸುಖದಿಂದ ಆನಂದ. ಉದ್ಯೋಗ ದಲ್ಲಿ ವೇತನ ವೃದ್ಧಿ.  ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ, ಶೋಕಿ ಸಾಮಗ್ರಿಗಳ ವಿತರ ಕರಿಗೆ ಲಾಭ. ಕೃಷಿಯಲ್ಲಿ ಹೊಸಬರಿಗೆ ಮಾರ್ಗದರ್ಶನ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆನಂದ.

ಧನು: ಕಷ್ಟಗಳ ನಡುವೆ ಸುಖದ  ಅರಸುವಿಕೆ. ಉದ್ಯೋಗಿಗಳಿಗೆ  ಸಮಾಧಾನ.  ತರಕಾರಿ, ಹಣ್ಣು ವ್ಯಾಪಾರಿಗಳಿಗೆ ಲಾಭ ಮಧ್ಯಮ. ಹತ್ತಿರದ ದೇವತಾ ಕ್ಷೇತ್ರಕ್ಕೆ ಅವಸರದ ಭೇಟಿ. ಬಂಧುಗಳ ಕುಟುಂಬ ಕಲಹದ ಮಾತುಕತೆಯಿಂದ ಪರಿಹಾರ.

ಮಕರ:  ಉದ್ಯೋಗ ನಿರ್ವಹಣ ಸಾಮ ರ್ಥ್ಯಕ್ಕೆ ಮೇಲಧಿಕಾರಿಗಳ ಮೆಚ್ಚುಗೆ. ಸ್ವಂತ ಉದ್ಯಮ ವಿಸ್ತರಣೆಗೆ ಕಾನೂನಿನ ತೊಡಕು ನಿವಾರಣೆ. ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹಣ ಹೂಡಿಕೆ. ಬಂಧುವರ್ಗದಲ್ಲಿ ವಿವಾಹ ನಿಶ್ಚಯ.

ಕುಂಭ:  ಉದ್ಯೋಗದಲ್ಲಿ  ಹೊಸ ಜವಾಬ್ದಾರಿ. ಸ್ವಂತ ಉದ್ಯಮದ ಬೆಳವಣಿಗೆ  ಸುಗಮ. ಉತ್ಪನ್ನಗಳ ಆಕರ್ಷಣೆ ಹೆಚ್ಚಿಸಲು ಚಿಂತನೆ. ಮುದ್ರಣ, ಸ್ಟೇಶನರಿ ರಖಂ ವ್ಯವಹಾರಸ್ಥರಿಗೆ ಆದಾಯವೃದ್ಧಿ. ಔಷಧ ವಿತರಕರಿಗೆ ಲಾಭ.

ಮೀನ:  ಉದ್ಯೋಗ ಸ್ಥಾನದಲ್ಲಿ ಜಯ ಹಾಗೂ ಕೀರ್ತಿ ಎರಡೂ ಲಭ್ಯ. ಸರಕಾರಿ ಕಾರ್ಯಾಲಯಗಳಲ್ಲಿ ಕೊಂಚ ವಿಳಂಬ. ಆಸ್ತಿ ವಿಸ್ತರಣೆ ಪ್ರಯತ್ನದಲ್ಲಿ ಮುನ್ನಡೆ.  ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ    ಮಧ್ಯಮ ಲಾಭ. ಲೇವಾದೇವಿ ವ್ಯವಹಾರದಿಂದ ದೂರವಿರಿ.

ಟಾಪ್ ನ್ಯೂಸ್

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.