ನಿಮ್ಮ ಗ್ರಹಬಲ: ಈ ರಾಶಿಯವರಿಂದು ಮನದನ್ನೆಯ ಮಾತನ್ನು ಮೀರದಿರುವುದೇ ಲೇಸು

Team Udayavani, Dec 26, 2020, 7:50 AM IST

today’s horoscope

26-12-2020

ಮೇಷ: ನಿಶ್ಚಿತ ರೀತಿಯ ಕಾರ್ಯಗಳಿಗೆ ಹಣವ್ಯಯವಾದರೂ ಸಂತೃಪ್ತಿ ದೊರಕಲಿದೆ. ವೃತ್ತಿರಂಗದಲ್ಲಿ ತಟಸ್ಥ ಧೋರಣೆ ಫ‌ಲಕಾರಿಯಾಗಲಿದೆ. ದೇವತಾನುಗ್ರಹಕ್ಕಾಗಿ ಪ್ರಾರ್ಥನೆಯಿಂದ ಮುಂದುವರಿಯುವುದು.

ವೃಷಭ: ಜೀವನದಲ್ಲಿ ನಿಮಗೆ ಬಂದ ಅವಕಾಶಗಳನ್ನು ಸದುಪಯೋಗಿಸಿಕೊಳ್ಳಿರಿ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ಮೀರದಿರುವುದೇ ಲೇಸು. ಹಂತಹಂತವಾಗಿ ಶತ್ರು ಭಾಧೆಯು ಕಡಿಮೆಯಾಗಲಿದೆ. ಶುಭವಿದೆ.

ಮಿಥುನ: ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನದಲ್ಲಿ ಸಮರ್ಪಣಾಭಾ ಸಾರ್ಥಕ್ಯವನ್ನು ತಂದುಕೊಡಲಿದೆ. ವೃತ್ತಿರಂಗದಲ್ಲಿ ಹಿತಶತ್ರುಗಳ ಕಿರುಕುಳವು ಕಂಡು ಬಂದೀತು. ಕಿರು ಪ್ರಯಾಣವಿರುತ್ತದೆ.

ಕರ್ಕ: ವೃತ್ತಿರಂಗದಲ್ಲಿ ಅಭಿವೃದ್ಧಿದಾಯಕ ಬೆಳವಣಿಗೆಗಳು ಕಂಡು ಬಂದರೂ ತುಸು ಬದಲಾವಣೆಗೆ ನೀವು ಸಿದ್ಧರಾಗಬೇಕಾದೀತು. ವೈವಾಹಿಕ ಭಾಗ್ಯವು ಹೊಂದಾಣಿಕೆಯಲ್ಲಿರುತ್ತದೆ. ಶುಭವಾರ್ತೆ.

ಸಿಂಹ: ವೃತ್ತಿರಂಗದಲ್ಲಿ ವಿಚಾರಗಳನ್ನು ಅವಲೋಕಿಸಿಯೇ ಮುಂದಿನ ಹೆಜ್ಜೆಯನ್ನು ಇಡುವುದೇ ಲೇಸು. ನಿರುದ್ಯೋಗಿಳಿಗೆ ಉದ್ಯೋಗ ಲಾಭವು ಬಾಳಿಗೆ ಭದ್ರತೆಯನ್ನು ನೀಡಲಿದೆ. ಉದ್ವೇಗವನ್ನು ಕಡಿಮೆ ಮಾಡಿರಿ.

ಕನ್ಯಾ: ಕಾರ್ಯರಂಗದಲ್ಲಿ ಕೆಲಸ ಕಾರ್ಯಗಳನ್ನು ನಿಭಾಯಿಸಿಕೊಂಡು ಹೋಗಬಹುದು. ಕೋರ್ಟು ಕಚೇರಿ ವ್ಯವಹಾರಗಳು ಅಸಾಧ್ಯವಾದುದನ್ನು ಸಾಧ್ಯವಾಗಿಸಲಿವೆ. ಹೂಡಿಕೆಗಳು ತಕ್ಕ ಮಟ್ಟಿಗೆ ನಿರಾಶೆಗೊಳಿಸಲಿವೆ.

ತುಲಾ: ಆರ್ಥಿಕವಾಗಿ ಸಾಲವು ಕಿರಿಕಿರಿಯನ್ನು ಅನುಭವಿಸುವಂತಾಗುತ್ತದೆ. ಉದಾಸೀನತೆ ಆಗಾಗ ಹಿನ್ನಡೆಗೆ ಕಾರಣವಾಗಿ ನಿರೀಕ್ಷಿತ ಫ‌ಲ ಸಿಗಲು ಕಷ್ಟವಾಗುತ್ತದೆ. ವಿದ್ಯಾರ್ಥಿಗಳಿಗೆ ಉದಾಸೀನತೆಯು ಕಾಡಲಿದೆ.

ವೃಶ್ಚಿಕ: ಅವಿವಾಹಿತರಿಗೆ ವೈವಾಹಿಕ ಯೋಗವಿದ್ದು ಪ್ರಸ್ತಾವಗಳು ಕಂಕಣಬಲವನ್ನು ನೀಡಲಿದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲಕ್ಕೆ ತಕ್ಕಂತೆ ಉತ್ತಮ ಫ‌ಲಿತಾಂಶವು ದೊರಕಲಿದೆ. ಜೀವನದಲ್ಲಿ ಉಲ್ಲಾಸವಿದೆ.

ಧನು: ವೃತ್ತಿರಂಗದಲ್ಲಿ ನಿಮ್ಮ ಪ್ರಗತಿ ಹಿತಶತ್ರುಗಳು ಹುಬ್ಬೇರುವಂತಾದೀತು. ಅನಗತ್ಯ ವಿಚಾರಗಳು ನಿಮ್ಮನ್ನು ಚಿಂತಾಕ್ರಾಂತರನ್ನಾಗಿಸಲಿದೆ. ಕಾರ್ಯಕ್ಷೇತ್ರದಲ್ಲಿ ಪ್ರಗತಿಯು ತೋರಿಬರಲಿದೆ. ಉದ್ವೇಗ ಸಹನೆಯ ಅಗತ್ಯವಿದೆ.

ಮಕರ: ಆತ್ಮ ವಿಮರ್ಶೆಗೆ ಸಕಾಲವಿದ್ದು. ಚಿಂತಿತಕಾರ್ಯಗಳು ಸಫ‌ಲವಾಗುವ ಕಾಲವು ಹತ್ತಿರದಿಂದಿದೆ. ಕುಟುಂಬ ಸುಖದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ವಿದೇಶ ಪ್ರಯಾಣದ ಯೋಗವು ಕೂಡಿ ಬರುವುದು.

ಕುಂಭ: ವೃತ್ತಿರಂಗದಲ್ಲಿ ಆಗಾಗ ಏರುಪೇರುಗಳು ತೋರಿ ಬಂದರೂ ನಿಮ್ಮ ಮನಸ್ಸಿನಾಳದ ಸುಪ್ತ ಬಯಕೆಗಳು ಸದ್ಯ ದಲ್ಲೇ ಗೋಚರಕ್ಕೆ ಬಂದಾವು. ಆಗಾಗ ಸಂಚಾರವು ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಮೌನ ತಾಳಿರಿ.

ಮೀನ: ಕುಟುಂಬ ವರ್ಗದಲ್ಲಿ ಸಹಮತವಿರದ ಕೆಲಸ ಕಾರ್ಯಗಳು ವಿಳಂಬವಾದಾವು. ವೈಯಕ್ತಿಕವಾಗಿ ಆರೋಗ್ಯ ಚಿಂತನೆಯಲ್ಲಿ ಪ್ರತಿಕೂಲ ಪರಿಣಾಮವಾದೀತು. ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿರುತ್ತದೆ.

ಎನ್.ಎಸ್.ಭಟ್

ಟಾಪ್ ನ್ಯೂಸ್

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

1-horoscope

Daily Horoscope: ವ್ಯರ್ಥ ವಾದವಿವಾದಕ್ಕೆ ಅವಕಾಶ ಕೊಡಬೇಡಿ; ಹೊಸ ಸವಾಲುಗಳು, ಜವಾಬ್ದಾರಿಗಳು

Dina Bhavishya

Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.