Horoscope: ಕುಟುಂಬದಲ್ಲಿ ಸಾಮರಸ್ಯ ವೃದ್ಧಿಯಾಗಲಿದೆ


Team Udayavani, Aug 20, 2024, 7:46 AM IST

002

ಮೇಷ: ಉದ್ಯೋಗದಲ್ಲಿ  ಖಾತೆಗಳ ಮರುಹೊಂದಾಣಿಕೆ. ಸಮಯಕ್ಕೆ ತಕ್ಕಂತೆ ಸ್ಪಂದಿಸುವುದು ವಿಹಿತ. ಸರಕಾರಿ ಉದ್ಯೋಗಸ್ಥರಿಗೆ  ಸವಾಲಿನ ಸನ್ನಿವೇಶ. ಸಣ್ಣ ಉದ್ಯಮಿಗಳಿಗೆ  ಸಮಾಧಾನ. ಮಕ್ಕಳಿಗೆ ಕಲಿಕೆಯಲ್ಲಿ ಉತ್ಸಾಹ ವೃದ್ಧಿ.

ವೃಷಭ: ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ.  ವೃತ್ತಿಪರಿಣತರಿಗೆ  ಉದ್ಯೋಗಾವಕಾಶ. ವಾಹನ ದುರಸ್ತಿ ಮಾಡುವವರಿಗೆ ಅನುಕೂಲದ ದಿನ. ಕುಟುಂಬದಲ್ಲಿ ಸಾಮರಸ್ಯ ವೃದ್ಧಿ.  ಎಲ್ಲರಿಗೂ ಉತ್ತಮ ಆರೋಗ್ಯ ಭಾಗ್ಯ.

ಮಿಥುನ: ಹಳೆಯ ಯೋಜನೆಗಳ  ಶೀಘ್ರ  ಅನುಷ್ಠಾನ ಹುದ್ದೆ ಖಾಯಂ ಮಾಡಿಕೊಳ್ಳುವ ಪ್ರಯತ್ನ ಸಫಲ ವೈಮನಸ್ಯ ತೊಲಗಿ ಸಮಾಧಾನ.. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ.  ಆರೋಗ್ಯ ವೃದ್ಧಿಯಿಂದ ನೆಮ್ಮದಿ.

ಕರ್ಕಾಟಕ: ಕಾರ್ಯಸಾಧನೆ ಸುಲಭವಾಗಿ ತೃಪ್ತಿ. ಉದ್ಯೋಗಸ್ಥರಲ್ಲಿ ಕೆಲವರಿಗೆ ಸ್ಥಾನ ಬದಲಾವಣೆ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಪ್ರಾಪ್ತಿ.ಮಹಿಳೆಯರಸ್ಯೋದ್ಯೋಗ ಯೋಜನೆ  ಉತ್ಪನ್ನಗಳಿಗೆ ಕೀರ್ತಿ. ಅನವಶ್ಯ ಪ್ರಯಾಣದ ಸಾಧ್ಯತೆ.

ಸಿಂಹ: ಉದ್ಯೋಗಸ್ಥರಿಗೆ ಸಣ್ಣ ಮಟ್ಟಿನ ಪದೋನ್ನತಿ.. ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಆರಂಭ. ಪರಿಣತರ ಸಲಹೆಯಂತೆ ಹೊಸ ಕ್ರಮಗಳು.ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ಕುಟುಂಬದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ಕನ್ಯಾ: ಸಂಸ್ಥೆಯ ಪ್ರಮುಖರಿಂದ ನೌಕರರಿಗೆ ಪುರಸ್ಕಾರ.   ಸಣ್ಣ ಉದ್ಯಮ ಘಟಕದ ಪ್ರಗತಿಗೆ ಸವಾಲುಗಳು.ಅವಿವಾಹಿತರಿಗೆ ವಿವಾಹ ನಿಶ್ಚಯ…ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ದೂರದೇಶದಲ್ಲಿರುವ ಬಂಧುಗಳಿಂದ ಶುಭವಾರ್ತೆ.

ತುಲಾ: ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟದಿಂದ  ಮುಕ್ತಿ.  ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವರಿಗೆ  ಆಶಾದಾಯಕ ವಾತಾವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಹವಾಮಾನ ವ್ಯತ್ಯಾಸದಿಂದ ದೇಹಬಾಧೆ.

ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ದೊಡ್ಡ ಹಾನಿಯಾಗದು. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ರಾಜಕಾರಣಿಗಳಿಗೆ ಅನಿಶ್ಚಿತ ಪರಿಸ್ಥಿತಿ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ವ್ಯಾಪಾರಿಗಳಿಗೆ ಲಾಭ.

ಧನು: ಎಡೆಬಿಡದ ಪ್ರಯತ್ನದಿಂದ ವಾತಾವರಣ ಶುದ್ಧಿ. ಉದ್ಯಮದ ವೈವಿಧಿÂàಕರಣ ಯೋಜನೆ ಸಫಲ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ.ಮಕ್ಕಳ ಪ್ರತಿಭೆ ವಿಕಸನಕ್ಕೆ  ಪ್ರೋತ್ಸಾಹ.ಆರೋಗ್ಯ ಕಾರ್ಯಕರ್ತರಿಗೆ ಕೆಲಸದ ಒತ್ತಡ..

ಮಕರ: ಉದ್ಯೋಗಸ್ಥರ ಕಾರ್ಯಸಾಮರ್ಥ್ಯಕ್ಕೆ ಹೊಸ ಸವಾಲುಗಳು.ಹಿತಶತ್ರುಗಳ ಮಸಲತ್ತಿಗೆ ಸೋಲು. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ.ಯಂತ್ರೋಪಕರಣ ಉದ್ಯಮಿಗಳಿಗೆ ಅನುಕೂಲದ ವಾತಾವರಣ. ಹಿರಿಯರನ್ನು ಸಮ್ಮಾನಿಸುವ  ಅವಕಾಶ ಪ್ರಾಪ್ತಿ.

ಕುಂಭ: ಕೆಲಸ, ಕಾರ್ಯಗಳು ಕೊನೆಯ ಹಂತಕ್ಕೆ. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ. ಸಾಹಿತ್ಯ, ಸಂಗೀತ, ನೃತ್ಯಾದಿ ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ.

ಮೀನ: ಪ್ರೋತ್ಸಾಹಕ ವಾತಾವರಣ ಕಾಣಿಸದಿದ್ದರೂ ಕಾರ್ಯದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ.ಇಲಾಖೆಗಳವರಿಂದ ಉತ್ತಮ ಸಹಕಾರ. ಆವಶ್ಯಕತೆ ಉಳ್ಳವರಿಗೆ ಸಹಾಯ ಮಾಡುವ ಅವಕಾಶ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.