Horoscope: ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ


Team Udayavani, Sep 10, 2024, 7:10 AM IST

Horoscope: ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ

ಮೇಷ: ಸಾಧನೆಗಳ ನೆನಪನ್ನು ಮೆಲುಕು ಹಾಕಿ ಸಮಾಧಾನ. ಉದ್ಯೋಗ ಕ್ಷೇತ್ರದಲ್ಲಿ ಅವಧಿಗೆ ಮೊದಲೇ ಕಾರ್ಯಗಳು ಮುಕ್ತಾಯ. ಉದ್ಯಮದ ನೌಕರರಿಗೆ ವಿಶೇಷ ಅನುಕೂಲತೆಗಳು. ಮಹಿಳೆಯರ ಸ್ವಾವಲಂಬನೆ ಯೋಜನೆ ಮುನ್ನಡೆ.

ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಕೃಷಿ ಕ್ಷೇತ್ರದ ಪ್ರಯೋಗಗಳು ಯಶಸ್ವಿ. ಸರಕಾರಿ ಯೋಜನೆಗಳ ಸೌಲಭ್ಯ ಪಡೆಯುವ ಪ್ರಯತ್ನ ವಿಫಲ. ಸತ್ಯ ನುಡಿದು ನಿಷ್ಠುರಕ್ಕೆ ಗುರಿಯಾಗುವ ಭೀತಿ. ಸಂಸಾರದಲ್ಲಿ ಸಂತೃಪ್ತಿಯ ವಾತಾವರಣ.

ಮಿಥುನ: ಆತ್ಮವಿಶ್ವಾಸದ ನಡೆಯಿಂದ ಕಾರ್ಯಸಿದ್ಧಿ. ಉದ್ಯಮ ಅಭಿವೃದ್ಧಿಗೆ ಸಾಂಸ್ಥಿಕ ನೆರವು ಪ್ರಾಪ್ತಿ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ವ್ಯಾಪಾರಿಗಳ ಮನೆಯಲ್ಲಿ ಸಂತೋಷದ ವಾತಾವರಣ.

ಕರ್ಕಾಟಕ: ಕ್ಷಿಪ್ರವಾಗಿ ಉತ್ಕರ್ಷ ಹೊಂದುವ ಕನಸು ಸಾಕಾರ. ಉದ್ಯೋಗದಲ್ಲಿ ಉನ್ನತಿಯ ಸೂಚನೆ. ಅಕಸ್ಮಾತ್‌ ಧನಾಗಮ ಯೋಗ. ತರಕಾರಿ, ಹಣ್ಣು ಮಾರಾಟದಿಂದ ಉತ್ತಮ ಲಾಭ. ಎಲ್ಲರಿಗೂ ಉತ್ತಮ ಆರೋಗ್ಯ.

ಸಿಂಹ: ಲೆಕ್ಕಾಚಾರದ ಕ್ರಮಗಳಿಂದ ಜಯ. ಉದ್ಯೋಗ ಕ್ಷೇತ್ರದಲ್ಲಿ ಅಗ್ರ ಸ್ಥಾನ. ಉದ್ಯಮಕ್ಕೆ ಸರ್ವತೋಮುಖ ಪ್ರಗತಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಕೃಷಿ ಕಾರ್ಮಿಕರಿಗೆ ಅನುಕೂಲದ ವಾತಾವರಣ.

ಕನ್ಯಾ: ವೃತ್ತಿಯಲ್ಲಿ ಪ್ರಾವೀಣ್ಯದಿಂದಾಗಿ ವಿಶೇಷ ಮನ್ನಣೆ. ಸಹೋದ್ಯೋಗಿಗಳಿಂದ ಗೌರವ. ಸಣ್ಣ ಉದ್ಯಮಿಗಳಿಗೆ ಅನುಕೂಲದ ದಿನ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವಕಾಶ. ಕುಲದೇವರ ದರ್ಶನ ಸಂಭವ.

ತುಲಾ: ಆಸಕ್ತಿಯ ವಿದ್ಯೆಯನ್ನು ಕಲಿಯುವ ದಿನ. ಉದ್ಯೋಗ ಸ್ಥಾನದಲ್ಲಿ ಯೋಗ್ಯತೆಗೆ ಸರಿಯಾದ ಗೌರವ ಪ್ರಾಪ್ತಿ. ಗುರುಸ್ಥಾನದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ. ದೇವತಾ ಸಾನ್ನಿಧ್ಯ ದರ್ಶನ. ಸಂಸಾರದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಹಿಂದಿನದೇ ಸ್ಥಿತಿ ಮುಂದುವರಿಕೆ. ಸರಕಾರಿ ನೌಕರರಿಗೆ ವರ್ಗಾವಣೆ ಸಂಭವ. ಸಹಕಾರಿ ಸಂಸ್ಥೆಗಳ ಸ್ಥಿತಿ ಸುಧಾರಣೆ. ಗೃಹಿಣಿಯರ ಸ್ವಾವಲಂಬನೆ ಯೋಜನೆಗಳು ಯಶಸ್ಸಿನ ಪಥದಲ್ಲಿ.ಮಕ್ಕಳ ಹೊಸ ಉದ್ಯಮ ಯೋಜನೆ ಸನ್ನಿಹಿತ.

ಧನು: ಪರಿಶ್ರಮವಿಲ್ಲದೆ ಬದುಕಿಲ್ಲ. ಹೊಸ ಕಾರ್ಯ ಮುಕ್ತಾಯಕ್ಕೆ ಸಹೋದ್ಯೋಗಿಳ ಸಂಪೂರ್ಣ ಸಹಕಾರ. ಸಣ್ಣ ಉದ್ಯಮ ಘಟಕಕ್ಕೆ ಸಮರ್ಥರ ನೇಮಕ.ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ. ಖಾದ್ಯ
ಪದಾರ್ಥ ಉದ್ಯಮಕ್ಕೆ ದೊಡ್ಡ ಪ್ರಮಾಣದಲ್ಲಿ ಲಾಭ.

ಮಕರ: ಉದ್ಯೋಗ ಸ್ಥಾನದಲ್ಲಿ ಹೊಸ ಕಾರ್ಯಗಳ ನಿಯೋಜನೆ. ಉದ್ಯಮ ಉತ್ಪನ್ನಗಳ ಮಾರಾಟ ವೃದ್ಧಿ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ವರಮಾನ ವೃದ್ಧಿ. ಪ್ರಾಪ್ತ ವಯಸ್ಕ ಹುಡುಗರಿಗೆ ವಿವಾಹ ಯೋಗ.

ಕುಂಭ: ಕುಗ್ಗದ ಹುರುಪಿನೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ನಿಗದಿತ ಕಾರ್ಯಗಳು ಬಹುಪಾಲು ಮುಕ್ತಾಯ. ಉದ್ಯಮದ ಉತ್ಪನ್ನಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು. ಮುದ್ರಣಸಾಮಗ್ರಿ, ಸ್ಟೇಶನರಿ ವಿತರಕರಿಗೆ ಹೊಸಬರ ಸಂಪರ್ಕ. ಸಮಾಜಸೇವಾ ಕಾರ್ಯಗಳ ನಾಯಕತ್ವ.

ಮೀನ: ಈ ಸಪ್ತಾಹದಲ್ಲಿ ಇನ್ನಷ್ಟು ಕಾರ್ಯಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ. ಸರಕಾರಿ ಇಲಾಖೆ ಗಳವರಿಂದ ಸಹಕಾರ. ಉಪಕೃತ ಸಾರ್ವಜನಿಕರಿಂದ ಪ್ರಶಂಸೆ. ಕೃಷಿಕರ ಅನುಕೂಲಕ್ಕೆ ಹೊಸ ಕ್ರಮಗಳು.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.