ಇಂದಿನ ಗ್ರಹಬಲ: ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ
Team Udayavani, Apr 12, 2022, 8:35 AM IST
12-04-2022
ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ. ಗುರುಹಿರಿಯರ ಅವಲಂಬನೆ. ಧಾರ್ಮಿಕ ಕಾರ್ಯಗಳ ನಿಮಿತ್ತ ದೂರ ಪ್ರಯಾಣ. ಉದ್ಯೋಗ ವ್ಯವಹಾರಗಳಲ್ಲಿ ಅಡಚಣೆ ತೋರೀತು. ಮಕ್ಕಳಿಗಾಗಿ ಧನವ್ಯಯ. ಗೃಹೋಪಕರಣ ವಸ್ತು ಸಂಗ್ರಹ.
ವೃಷಭ: ಬಂಧುಬಳಗದವರಿಂದ ಸಹಕಾರ. ಅಧ್ಯಯನದಲ್ಲಿಯೂ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಲಾಭವಾದ್ದರಿಂದ ಸಂತೋಷ ವೃದ್ಧಿ. ಸಹೋದರರಿಗೆ ಪ್ರಯಾಣ ಯೋಗ.
ಮಿಥುನ: ಸುದೃಢ ಆರೋಗ್ಯ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಯಥೇಚ್ಚ ಧನಾಗಮ. ಉದ್ಯೋಗ ವ್ಯವಹಾರಗಳಲ್ಲಿಯೂ ಪಾಲುದಾರಿಕೆಯಲ್ಲಿಯೂ ಹೆಚ್ಚಿದ ಪ್ರಗತಿ. ಗುರುಹಿರಿಯರ ಆರೋಗ್ಯ ಗಮನಿಸಿ.
ಕರ್ಕ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿಸಿದಂತೆ ಸಫಲತೆ. ನೂತನ ಮಿತ್ರರ ಸಮಾಗಮ. ದೂರದ ವ್ಯವಹಾರಗಳಿಂದ ಧನಾಗಮ. ಮಕ್ಕಳಿಂದಲೂ ಗುರುಹಿರಿಯರಿಂದ ಸಂತೋಷ ವೃದ್ಧಿ. ನಷ್ಟ ದ್ರವ್ಯ ಪ್ರಾಪ್ತಿ. ಇತ್ಯಾದಿ ಶುಭಫಲ.
ಸಿಂಹ: ನಿರಂತರ ಧನಲಾಭದ ವಿಚಾರದಲ್ಲಿ ಮಗ್ನತೆ. ನಿರೀಕ್ಷಿಸಿದಂತೆ ಸ್ಥಾನ ಲಾಭ. ಸಂದರ್ಭೋಚಿತ ಕಾರ್ಯ ನಡೆನುಡಿಯಿಂದ ಪ್ರಗತಿ. ಗುರುಹಿರಿಯರಲ್ಲಿ ಬೇಸರ ಬಾರದಂತೆ ನಿರ್ವಹಿಸಿ. ಸಾಂಸಾರಿಕ ಸುಖ ಮಧ್ಯಮ.
ಕನ್ಯಾ: ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿಯಿಂದ ದೇಹಾಯಾಸ ಸಂಭವ. ಧನ ಸಂಪತ್ತಿಗಾಗಿ ದೀರ್ಘ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂ ಸಂಬಂಧ ವಿಚಾರಗಳಲ್ಲಿ ಜಾಗ್ರತೆ ನಡೆ ಅಗತ್ಯ.
ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.
ವೃಶ್ಚಿಕ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ.
ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ.
ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್ ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ ಪ್ರಯಾಣ ಯೋಗ.
ಕುಂಭ: ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ಸಾಂಸಾರಿಕ ಸುಖ ಉತ್ತಮ
ಮೀನ: ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಸುಖ. ಸಾಂಸಾರಿಕ ಸುಖ ವೃದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.