ನಿಮ್ಮ ರಾಶಿಫಲ: ಈ ಸೋಮವಾರ ಯಾರಿಗೆ ಶುಭ-ಯಾರಿಗೆ ಲಾಭ?


Team Udayavani, May 2, 2022, 8:33 AM IST

ನಿಮ್ಮ ರಾಶಿಫಲ: ಈ ಸೋಮವಾರ ಯಾರಿಗೆ ಶುಭ-ಯಾರಿಗೆ ಲಾಭ?

02-05-2022

ಮೇಷ: ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥ್ಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯಕ್ಕಾಗಿ ಸರಿಯಾದ ನಿಯಮ ಪಾಲಿಸುವುದು ಅಗತ್ಯ.

ವೃಷಭ: ಸಂತುಷ್ಟವಾದ ದೈಹಿಕ ಮಾನಸಿಕ ಆರೋಗ್ಯ. ಜನರಿಂದ ಮುನ್ನಡೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ದಾಂಪತ್ಯ ಸುಖ ವೃದ್ಧಿ. ಮಕ್ಕಳ ಪ್ರಗತಿ ವಿಚಾರದಲ್ಲಿ ಧನವ್ಯಯ ಸಂಭವ. ಧಾರ್ಮಿಕ ಚಟುವಟಿಕೆ.

ಮಿಥುನ: ಗುರುಹಿರಿಯರಿಂದ ಸರ್ವವಿಧದ ಸುಖ ಪ್ರಾಪ್ತಿ. ಧೈರ್ಯ ಪರಾಕ್ರಮ ಕೂಡಿದ ಕಾರ್ಯ ವೈಖರಿ. ದಾನ ಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ ಸರಿಯಾಗಿ ವಿವೇಕದ ನಡೆ ನುಡಿ. ಉತ್ತಮ ಬಂಧುಮಿತ್ರರಿಂದ ಕೂಡಿದ ಸುಖ.

ಕರ್ಕ: ಲೋಕಪ್ರಿಯತೆ. ದೇವತಾ ಭಕ್ತಿ ಶ್ರದ್ಧೆ ವೃದ್ಧಿ. ಚತುರ ನಡೆ ನುಡಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತಿನ ವೃದ್ಧಿ. ಕುಟುಂಬದವರಿಂದ ಪ್ರೋತ್ಸಾಹ. ಮನೆಯಲ್ಲಿ ಸಂತಸದ ವಾತಾವರಣ. ಗುರುಹಿರಿಯರಿಂದ ಮಾರ್ಗದರ್ಶನ.

ಸಿಂಹ: ಆರೋಗ್ಯ ಸ್ಥಿರ ವೃದ್ಧಿ. ಸರ್ವ ಸಾಮರ್ಥ್ಯ. ಲೋಕ ಪ್ರಸಿದ್ಧ. ಜನಮನ್ನಣೆ ತಾಳ್ಮೆ ಕಳೆದುಕೊಳ್ಳದೇ ವ್ಯವಹರಿಸಿ. ದೀರ್ಘ‌ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನಾರ್ಜನೆ. ಧನ ಸಂಪತ್ತಿನ ವೃದ್ಧಿ.

ಕನ್ಯಾ: ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನ ಹರಿಸಿ. ವ್ಯರ್ಥವಾಗಿ ಧನವ್ಯಯವಾಗದಂತೆ ಜಾಗ್ರತೆ ವಹಿಸಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ. ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು.

ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರುಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ.

ಧನು: ಗುರುಹಿರಿಯರ ಬಗ್ಗೆ ಗಮನ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು.

ಮಕರ: ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖಕರ.

ಕುಂಭ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫ‌ಲಿತಾಂಶ ಸಂಭವ. ಉತ್ತಮ ಧನ ಸಂಪತ್ತು ವೃದ್ಧಿ. ವಾಕ್‌ಚತುರತೆಯಿಂದ ಜನಮನ್ನಣೆ. ಬಂಧುಮಿತ್ರರ ಸಹಾಯ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ

ಮೀನ: ಹಠ ಮಾಡದೇ ವಿವೇಕದಿಂದ ಕಾರ್ಯ ಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ದಾಂಪತ್ಯ ಸುಖಕರ. ಮಕ್ಕಳಿಂದ ತೃಪ್ತಿ. ದೇವತಾ ಕಾರ್ಯಗಳಲ್ಲಿ ಆಸಕ್ತಿ ವಹಿಸಿ.

ಟಾಪ್ ನ್ಯೂಸ್

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

UV Interview: ಕೇಂದ್ರದ ಎಥೆನಾಲ್‌ ನೀತಿಯಿಂದ ರೈತರಿಗಿಲ್ಲ ಲಾಭ…

UV Interview: ಕೇಂದ್ರದ ಎಥೆನಾಲ್‌ ನೀತಿಯಿಂದ ರೈತರಿಗಿಲ್ಲ ಲಾಭ…

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Suri Loves Sandhya movie teaser

Suri Loves Sandhya: ಟೀಸರ್‌ನಲ್ಲಿ ಸೂರಿ ಲವ್‌ ಸ್ಟೋರಿ

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.