Horoscope‌: ಉದ್ಯೋಗ ಸ್ಥಾನದ ಹೊಸ ಜವಾಬ್ದಾರಿ ಸಮಾಧಾನಕರವಾಗಿರಲಿದೆ


Team Udayavani, Jan 26, 2024, 7:00 AM IST

Horoscope‌: ಉದ್ಯೋಗ ಸ್ಥಾನದ ಹೊಸ ಜವಾಬ್ದಾರಿ ಸಮಾಧಾನಕರವಾಗಿರಲಿದೆ

ಮೇಷ: ರೋಗಿ ಬಯಸಿದ್ದು ವೈದ್ಯ ಕೊಟ್ಟದ್ದು ಎರಡೂ ಒಂದೇ ಆಗಿರುವಂತೆ  ನಮ್ಮ ಹಂಬಲ, ದೇವರ ಸಂಕಲ್ಪ ಎರಡೂ ಒಂದೇ ಆದಾಗ ಎಲ್ಲವೂ ಈಡೇರುತ್ತದೆ. ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ಅನುಕೂಲದ ಪರಿಸ್ಥಿತಿ.  ಉದ್ಯಮದಲ್ಲಿ ಉತ್ತಮ ಲಾಭ.

ವೃಷಭ: ಹೆಚ್ಚುಕಡಿಮೆ ಎಲ್ಲ ಬಯಕೆಗಳು ಈಡೇರುವ ದಿನ ದೀರ್ಘ‌ಕಾಲದಿಂದ ನೆನೆಗುದಿಯಲ್ಲಿದ್ದ  ಪ್ರಶ್ನೆಯೊಂದಕ್ಕೆ ಪರಿಹಾರ. ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆ. ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ.

ಮಿಥುನ: ಎಂತಹ ಕಠಿನ ಸಂದರ್ಭ ಬಂದರೂ ಪಾರಾಗುವಿರಿ.  ಉದ್ಯೋಗ ಸ್ಥಾನದಲ್ಲಿ  ಹೊಸ ಸಹೋದ್ಯೋಗಿಗಳಿಗೆ ಜವಾಬ್ದಾರಿ ಹಂಚಿಕೆ. ಸ್ವಂತ ಉದ್ಯಮಕ್ಕೆ ಎದುರಾಳಿಗಳಿಂದ ಪ್ರಬಲ ಸ್ಪರ್ಧೆ. ಪಿತ್ರಾರ್ಜಿತ ಆಸ್ತಿಯನ್ನು  ವಿಸ್ತರಿಸುವ  ಪ್ರಯತ್ನ ಸಫ‌ಲ.

ಕರ್ಕಾಟಕ: ವಿವಾದದಲ್ಲಿ ಸಿಲುಕಿಸಲು ಹಿತಶತ್ರುಗಳ ಪ್ರಯತ್ನ. ಉದ್ಯೋಗ ಸ್ಥಾನದಲ್ಲಿ ಸತತ ಪರಿಶ್ರಮಕ್ಕೆ ಗೌರವ. ಉದ್ಯಮಕ್ಕೆ ಹೊಸ  ಕಾನೂನು ಸಮಸ್ಯೆ. ನೌಕರರ ಯೋಗಕ್ಷೇಮ ಯೋಜನೆ ಜಾರಿ. ಖಾದಿ, ಗ್ರಾಮೋದ್ಯೋಗ  ಬೆಳೆಸಲು ಆಸಕ್ತಿ.

ಸಿಂಹ: ಎಲ್ಲ ರಂಗಗಳಲ್ಲಾಗಿರುವ ಮುನ್ನಡೆಯ ಅವಲೋಕನ. ಉದ್ಯೋಗ ಸ್ಥಾನದಲ್ಲಿ ಅನಿರ್ಬಂಧಿತ ಕಾರ್ಯಗಳು. ಉದ್ಯಮದ ಉತ್ಪನ್ನಗಳಿಗೆ ಒಳಗೆ, ಹೊರಗೆ ಬೇಡಿಕೆ ಹೆಚ್ಚಳ. ಉತ್ತರದ ಕಡೆಯಿಂದ ಪ್ರೋತ್ಸಾಹಕರ ವಾರ್ತೆ.

ಕನ್ಯಾ: ಸರಕಾರಿ ಉದ್ಯೋಗಿಗಳಿಗೆ ಕೊಂಚ ಆತಂಕ. ಎಲೆಕ್ಟ್ರಾನಿಕ್ಸ್ ಉತ್ಪನ್ನಗಳಿಗೆ ಅಧಿಕ ಬೇಡಿಕೆ. ಸ್ವಂತ ಉದ್ಯಮಗಳನ್ನು ಬೆಳೆಸಲು ಸರಕಾರದ ಪ್ರೋತ್ಸಾಹ. ವೃತ್ತಿ ಪರಿಣತಿ ವೃದ್ಧಿಗೆ  ಖಾಸಗಿ ವ್ಯವಸ್ಥೆ. ಹಿರಿಯರು, ಮಹಿಳೆಯರು, ಮಕ್ಕಳಿಗೆ ಸಂತೃಪ್ತಿ.

ತುಲಾ: ಸಾಧನೆಯ ಫ‌ಲವಾಗಿ ಅದೃಷ್ಟ ಒಲಿ ಯುವ ಸಮಯ ಸನ್ನಿಹಿತ. ಹಳೆಯ ಪರಿಚಿತ ರಿಂದ ವೃತ್ತಿ ಪರಿಣತಿ ಹೊಂದಲು ಮಾರ್ಗದರ್ಶನ. ಉದ್ಯೋಗ ಸ್ಥಾನಕ್ಕೆ ಗಣ್ಯ ವ್ಯಕ್ತಿಗಳ ಭೇಟಿ.  ಉದ್ಯಮಿಗಳ ಪಾಲಿಗೆ ಒಳ್ಳೆಯ ದಿನ.

ವೃಶ್ಚಿಕ: ವ್ಯವಹಾರ ಸ್ಥಾನದಲ್ಲಿ ತಾತ್ಕಾಲಿಕ ಹಿನ್ನಡೆಯ ಸಾಧ್ಯತೆ. ಉದ್ಯಮ ಸ್ಥಾನದಲ್ಲಿ ಹೊಸ ವ್ಯವಸ್ಥೆಯೊಂದಿಗೆ ಪ್ರಗತಿಯ  ವೇಗವರ್ಧನೆ. ಪಾಲುದಾರಿಕೆ ವ್ಯವಹಾರದಲ್ಲಿ  ಪ್ರಗತಿ ಸುಧಾರಣೆ. ಹಳೆಯ ಪರಿಚಿತರ  ಭೇಟಿಯಿಂದ ಅನುಕೂಲ.

ಧನು: ನಿತ್ಯ ಹೋರಾಟಕ್ಕೆ ಬೇಸರ ಪಡದೆ ಮುನ್ನಡೆಯುವಿರಿ. ಉದ್ಯೋಗದಲ್ಲಿ ಯೋಗ್ಯ ತೆಗೆ ಸರಿಯಾದ ಸ್ಥಾನ ಲಭ್ಯ. ಮನೆಯವರಿಗೋಸ್ಕರ ಸಣ್ಣ ಪ್ರಮಾಣದ ಗೃಹೋದ್ಯಮ ಆರಂಭ. ಊರಿನ ದೇವಾಲಯಕ್ಕೆ ಸಂದರ್ಶನ.

ಮಕರ: ಲವಲವಿಕೆಯೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದ ಹೊಸ ಜವಾಬ್ದಾರಿ ಸಮಾಧಾನಕರ. ಉದ್ಯಮಕ್ಕೆ ಸೇರ್ಪಡೆಯಾದ ಹೊಸ ನೌಕರರಿಗೆ ಆನಂದ. ಸಹೋದ್ಯಮದ ಸಂಸ್ಥೆಯ ಉತ್ಪಾದನೆ ವೃದ್ಧಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ  ನಿರೀಕ್ಷೆ ಮೀರಿದ ಲಾಭ.

ಕುಂಭ: ಉದ್ಯೋಗಸ್ಥಾನದಲ್ಲಿ ಹೊಸಬರಿಗೆ ಮಾರ್ಗದರ್ಶನ ಮುಂದುವರಿಕೆ. ಉದ್ಯ ಮದ ಉತ್ಪನ್ನಗಳ ವಿತರಣೆಗೆ ಹೊಸ ವ್ಯವಸ್ಥೆ. ಮುದ್ರಣ ಸಾಮಗ್ರಿಗಳು, ಸ್ಟೇಶನರಿ, ಶೋಕಿ ಸಾಮಗ್ರಿಗಳ ವಿತರಕರಿಗೆ ಬಿಡುವು ಇಲ್ಲದಷ್ಟು ಬೇಡಿಕೆ.

ಮೀನ: ಸಪ್ತಾಹ ಮುಗಿಯುತ್ತಾ ಬಂದರೂ ಕೆಲಸದ ಹೊರೆ ಇಳಿಯುವುದಿಲ್ಲ; ಸಹೋದ್ಯೋಗಿಗಳಿಂದ ಸರ್ವವಿಧ ಸಹಾಯ. ಸರಕಾರಿ  ಕಾರ್ಯಾಲಯಗಳಲ್ಲಿ ಸಕಾರಾತ್ಮಕ  ಸ್ಪಂದನ. ಜನಸೇವಾ ಕಾರ್ಯ ಗಳು ಮುಂದುವರಿಕೆ. ಕೃಷಿ ಪರಿಣತರ ಭೇಟಿಯಿಂದ. ಅನುಕೂಲ. ಮನೆಮಂದಿಯೆಲ್ಲರ ಆರೋಗ್ಯ ಉತ್ತಮ. ಮಕ್ಕಳ ಕಲಿಕೆ ಆಸಕ್ತಿ ವೃದ್ಧಿ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Horoscope

Daily Horoscope:ಅವಿವಾಹಿತ ಪುತ್ರನಿಗೆ ವಿವಾಹ ನಿಶ್ಚಯ,ದೂರದಲ್ಲಿರುವ ಬಂಧುಗಳಿಂದ ಶುಭವಾರ್ತೆ

1-Horoscope

Horoscope: ಕಾಡುತ್ತಿದ್ದ ಸಮಸ್ಯೆಗಳಿಂದ ಬಿಡುಗಡೆ, ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ

1-Horoscope

Daily Horoscope: ಉದ್ಯಮದಲ್ಲಿ ಪ್ರಗತಿ ತೃಪ್ತಿಕರ,ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ ಸಾಧ್ಯತೆ

Dina Bhavishya

Daily Horoscope; ವೈದ್ಯರೊಂದಿಗೆ ಸಮಾಲೋಚನೆಯಿಂದ ಸಂಶಯ ನಿವಾರಣೆ

Horoscope: ಹೆಚ್ಚುವರಿ ಆದಾಯದ ಮಾರ್ಗ ಗೋಚರವಾಗಲಿದೆ

Horoscope: ಹೆಚ್ಚುವರಿ ಆದಾಯದ ಮಾರ್ಗ ಗೋಚರವಾಗಲಿದೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.