ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Nov 2, 2021, 7:34 AM IST

rwytju11111111111

ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ನೇತೃತ್ವ ವಹಿಸಿದ ತೃಪ್ತಿ ಹಿರಿಯರ ಗುರುಗಳ ಪ್ರೀತಿ ಸಂಪಾದನೆ. ಗಣ್ಯರ ಭೇಟಿ ಸ್ಥಾನಮಾನ ವೃದ್ಧಿ. ಧನ ಸಂಪತ್ತಿನ ವಿಚಾರದಲ್ಲಿ ಸಂತೋಷ. ಬಂಧುಮಿತ್ರರಲ್ಲಿ ಬೇಸರ ಮಾಡದಿರಿ.

ವೃಷಭ: ಗೃಹ ವಾಹನಾದಿ ಆಸ್ತಿ ವಿಚಾರದಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಮಾತಿನಲ್ಲಿ ದಾಕ್ಷಿಣ್ಯ ತೋರದೆ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ದೇಹಾಯಾಸ ಸಂಭವ.

ಮಿಥುನ: ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಸುಖ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ. ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಮಕ್ಕಳಿಂದಲೂ ಸಂತೋಷ.

ಕರ್ಕ: ಸಣ್ಣ ಹಾಗೂ ದೀರ್ಘ‌ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಗೃಹ ಸಂಬಂಧೀ ಖರ್ಚು. ಮಕ್ಕಳಿಂದ ಸುಖ.

ಸಿಂಹ: ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮಿರೀದ ಅಭಿವೃದ್ಧಿ. ಬರಬೇಕಾದ ಸಂಪತ್ತು ಪ್ರಾಪ್ತಿ. ಸಾಲ ನೀಡದಿರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ.

ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಬರುವ ಸಮಯ.

ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆ ಯಿಂದ ಹೆಚ್ಚಿನ ಪ್ರಗತಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು ತೋರೀತು. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ ಬುದ್ಧಿವಂತಿಕೆ ಯಿಂದ ಕೂಡಿದ ಕಾರ್ಯವೈಖರಿ. ಪರಿಶ್ರಮಕ್ಕೆ ತಕ್ಕ ಧನಾರ್ಜನೆ ಪ್ರಾಪ್ತಿ. ಭೂಮಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅಧ್ಯಯನ ನಿರತರಿಗೆ ಸೌಕರ್ಯ ಲಭ್ಯ.

ಧನು: ದೀರ್ಘ‌ ಪ್ರಯಾಣ. ಉದ್ಯೋಗ ವ್ಯವಹಾರ ದಲ್ಲಿ ಪ್ರಗತಿ. ಸಹೋದ್ಯೋಗಿ ಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫ‌ಲತೆ. ಗೃಹೋಪ ವಸ್ತುಗಳ ಸಂಗ್ರಹಕ್ಕೆ ಅಧಿಕ ಧನವ್ಯಯ ಸಂಭವ. ಗುರುಹಿರಿಯರ ಆರೋಗ್ಯ ಸುದೃಢ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಜನಮನ್ನಣೆ ಗೌರವಾದಿ ವೃದ್ಧಿ. ಅಧಿಕ ಧನ ಸಂಚಯನ. ಮಕ್ಕಳಿಂದ ಹೆಚ್ಚಿದ ಸುಖ ಸಂತೋಷ. ಸಣ್ಣ ಪ್ರಯಾಣ. ದೈಹಿಕ ಮಾನಸಿಕ ಆರೋಗ್ಯ ವೃದ್ಧಿ.

ಕುಂಭ: ಅಭಿವೃದ್ಧಿದಾಯಕ ಚಟುವಟಿಕೆಗಳು. ಆರೋಗ್ಯ ದಲ್ಲಿ ಸುಧಾರಣೆ. ಸಂದಭೋìಚಿತವಾದ ಕಾರ್ಯ ವೈಖರಿ. ಉತ್ತಮ ಧನ ಲಾಭ. ವಾಕ್‌ಚತುರತೆಯಿಂದ ಜನರಂಜನೆ. ಎಲ್ಲರ ಪ್ರೀತಿ ಸಂಪಾದನೆ. ಗುರುಹಿರಿಯರ ಪ್ರೋತ್ಸಾಹ.

ಮೀನ: ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ಅಭಿವೃದ್ಧಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾದರೆ ಅಭಿವೃದ್ಧಿ ಸಂಭವ.

ಟಾಪ್ ನ್ಯೂಸ್

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Jimmy Carter Life Journey: ಜಿಮ್ಮಿ ಕಾರ್ಟರ್‌- ಮಾನವೀಯತೆ, ಶಾಂತಿಯ ಶಿಲ್ಪಿ

Court Verdict: ಕೊಲ್ಕತ್ತಾ ಅತ್ಯಾಚಾರ ಪ್ರಕರಣ: ಆರೋಪಿ ಸಂಜಯ್ ರಾಯ್ ದೋಷಿ, ಕೋರ್ಟ್ ತೀರ್ಪು

Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ

12-metro

Metro: ನಾಡಿದ್ದಿನಿಂದ ಮೆಟ್ರೋ ಪ್ರಯಾಣ ದರ ಏರಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Horoscope: ಸಪ್ತಾಹದ ಕೊನೆಯ ದಿನ ಉತ್ತಮ ಫ‌ಲಗಳು, ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ

1-horoscope

Daily Horoscope: ಶುಭಫ‌ಲಗಳೇ ಅಧಿಕವಾಗಿರುವ ದಿನ, ಉದ್ಯೋಗದಲ್ಲಿ ವೇತನ ಏರಿಕೆಯ ಸಾಧ್ಯತೆ

1-horoscope

Daily Horoscope: ತಲೆತಿನ್ನುತ್ತಿದ್ದ ಚಿಂತೆಗಳಿಂದ ಬಿಡುಗಡೆ, ಕ್ಷಿಪ್ರ ಲಾಭದ ನಿರೀಕ್ಷೆ ಬೇಡ

Dina Bhavishya

Daily Horoscope;ಹಿತಶತ್ರುಗಳ ಹುನ್ನಾರದ ಕುರಿತು ಎಚ್ಚರ,ರಾತ್ರಿ ಪ್ರಯಾಣದಿಂದ ದೂರವಿರಿ…

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BSN-Gowda-yatnal

ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್‌

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ

20

Ban: ಏರ್‌ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್‌ ಬಳಕೆ ನಿಷೇಧ: ಪಾಲಿಕೆ ಆದೇಶ

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು

19-

EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್‌ 1 ಸ್ಥಾನ ಪಡೆದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.