ಮಂಗಳವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ
Team Udayavani, Nov 16, 2021, 7:44 AM IST
ಮೇಷ: ಕರ್ತವ್ಯ ನಿಷ್ಠೆ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಜನ ಮನ್ನಣೆ. ಉತ್ತಮ ಧನಾರ್ಜನೆ. ಸ್ಪರ್ಧೆಗಳಲ್ಲಿ ಜಯ. ಗುರುಹಿರಿಯರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.
ವೃಷಭ: ಉತ್ತಮ ವಾಕ್ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿನ ಧನಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ
ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಮಗ್ನತೆ. ವಿದ್ಯಾರ್ಜನೆಯಲ್ಲಿ ಸಮಯ ಕಳೆಯುವಿಕೆ. ಸಾಹಸ ಪ್ರವೃತ್ತಿಯಿಂದ ಗೌರವಸ್ಥಾನ ಪ್ರಾಪ್ತಿ. ದಾಂಪತ್ಯ ತೃಪ್ತಿಕರ. ಮನೆಯ ನಿಮಿತ್ತ ಹೆಚ್ಚಿನ ಜವಾಬ್ದಾರಿ.
ಕರ್ಕ: ಕಾರ್ಯ ಸಾಧಿಸಿದ್ದರಿಂದ ಮನಸ್ಸಿನಲ್ಲಿ ಸಂತೋಷ. ಗುರುಹಿರಿಯರಲ್ಲಿ ಸಮಾದಾನ ತಾಳ್ಮೆ ಅಗತ್ಯ. ನಿರೀಕ್ಷಿಸಿದಂತೆ ಧನ ವೃದ್ಧಿ. ದೂರದ ಮಿತ್ರರಿಂದ ಸಹಾಯ ಹಾಗೂ ಅವರಿಗಾಗಿ ಧನ ವ್ಯಯ ಸಂಭವ. ಮಕ್ಕಳಿಂದ ಸಂತೋಷ.
ಸಿಂಹ: ಆರೋಗ್ಯ ವೃದ್ಧಿ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ. ಆಸ್ತಿ, ಭೂಮಿ, ಕಟ್ಟಡಗಳ ಬಗ್ಗೆ ಬದಲಾವಣೆ ಸಂಭವ. ಸನ್ಮಾರ್ಗದ ಸಂಪತ್ತಿಗೆ ಆದ್ಯತೆ ನೀಡಿ.
ಕನ್ಯಾ: ಹೆಚ್ಚಿದ ದೈಹಿಕ ಶ್ರಮ ಜವಾಬ್ದಾರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಮನಃ ಸಂತೋಷ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ತೃಪ್ತಿ.
ತುಲಾ: ಗುರು ಹಿರಿಯರ ಆಶೀರ್ವಾದದಿಂದ ಹೆಚ್ಚಿನ ಸ್ಥಾನ ವೃದ್ಧಿ. ಸಹೋದ್ಯೋಗಿಗಳ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಹಾಗೂ ಹೆಚ್ಚಿನ ಸಂಪಾದನೆ ಪ್ರಾಪ್ತಿ. ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಚರ್ಚೆ ಸಂಭವ.
ವೃಶ್ಚಿಕ: ಉದ್ಯೋಗ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ. ನಿರೀಕ್ಷೆಗೆ ಸರಿಯಾಗಿ ಧನಾಗಮನ. ಭೂಮ್ಯಾದಿ ವ್ಯವಹಾರಗಳಲ್ಲಿ ಅಡಚಣೆ ವಿಳಂಬ. ಮಾನಸಿಕ ಒತ್ತಡ. ದಂಪತಿಗಳಲ್ಲಿ ಪರಸ್ಪರ ಸಹಕಾರ ವೃದ್ಧಿ. ಮಕ್ಕಳಿಂದ ಸಂತೋಷ.
ಧನು: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ನೂತನ ಮಿತ್ರರ ಸಮಾಗಮ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಗೃಹದಲ್ಲಿ ಸಂತಸದ ವಾತಾವರಣ. ಅತಿಯಾದ ಪರಿಶ್ರಮದಿಂದ ಧನವೃದ್ಧಿ.
ಮಕರ: ದಾಂಪತ್ಯದಲ್ಲಿ ಪರಸ್ಪರ ಅನುರಾಗ ವೃದ್ಧಿ. ದೀರ್ಘ ಪ್ರಯಾಣ ಸಂಭವ. ಭೂಮ್ಯಾದಿ ವಿಚಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ.
ಕುಂಭ: ಆರೋಗ್ಯ ಗಮನಿಸಿ. ನಡೆ ನುಡಿಗಳಲ್ಲಿ ಸ್ಪಷ್ಟತೆ ಇರಲಿ. ಅನ್ಯಥಾ ತೊಂದರೆಗಳನ್ನು ನಿಮಂತ್ರಿಸದಿರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಏರುಪೇರು . ಮಕ್ಕಳಿಗೆ ಅಧ್ಯಯನ ನಿಮಿತ್ತ ಪ್ರಯಾಣ. ದಂಪತಿಗಳು ಸಾಮರಸ್ಯ ಕಾಪಾಡಿಕೊಳ್ಳಿ.
ಮೀನ: ವೃದ್ಧಿದಾಯಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಧನಾಗಮನ. ಸ್ಥಾನ, ಕೀರ್ತಿ ಪ್ರಶಂಸೆ ಪ್ರಾಪ್ತಿ. ಉತ್ತಮ ವಾಕ್ಚತುರತೆ ಮನೋರಂಜನೆ. ಸಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ಕಂಕಣ ಭಾಗ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.