ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Nov 30, 2021, 7:51 AM IST
ಮೇಷ: ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಭೂಮಿ, ವಾಹನಾದಿ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಧನಾಗಮ. ಹಿರಿಯರ ಆರೋಗ್ಯದಲ್ಲಿ ಗಮನಹರಿಸುವುದು. ಧಾರ್ಮಿಕ ಶ್ರದ್ಧೆ. ವ್ಯವಹಾರದಲ್ಲಿ ಅಭಿವೃದ್ಧಿ.
ವೃಷಭ: ಆರೋಗ್ಯದಲ್ಲಿ ಅನುಕೂಲಕರ ಪರಿಸ್ಥಿತಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಧನವ್ಯಯ. ಮಾನಸಿಕ ನೆಮ್ಮದಿ. ಉದ್ಯೋಗದಲ್ಲಿ , ವ್ಯವಹಾರದಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗುವುದು.
ಮಿಥುನ: ಆರೋಗ್ಯದಲ್ಲಿ ಉದಾಸೀನತೆ ಮಾಡದಿರಿ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ, ತಾಳ್ಮೆ ಅಗತ್ಯ. ಉದ್ಯೋಗ ನಿಮಿತ್ತ ಪ್ರಯಾಣ. ಧನಾಗಮನಕ್ಕೆ ಕೊರತೆ ಇರದು. ದಂಪತಿಗಳಿಗೆ, ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.
ಕರ್ಕ: ಪರರಿಗೆ ಸಹಾಯ ಮಾಡುವಾಗ ಎಚ್ಚರವಿರಲಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಧನಾಗಮ ಅಭಿವೃದ್ಧಿ. ಆರೋಗ್ಯ ಗಮನಿಸಿ.
ಸಿಂಹ: ದೇವತಾ ಸ್ಥಳ ಸಂದರ್ಶನ. ದೂರ ಪ್ರಯಾಣ. ಕಾರ್ಯಕ್ಷೇತ್ರದಲ್ಲಿ ಅತೀ ಶ್ರಮ ವಹಿಸಿ ನಿರೀಕ್ಷಿತ ಗುರಿ ಸಾಧನೆ. ಉನ್ನತ ಸ್ಥಾನ ಸುಖಕ್ಕಾಗಿ ಆರ್ಥಿಕ ವ್ಯಯ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ನೆಮ್ಮದಿ.
ಕನ್ಯಾ: ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳಿಂದ ಅಧಿಕ ಲಾಭ. ಸಾಂಸಾರಿಕ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ವಿದ್ಯಾರ್ಥಿಗಳಿಗೆ ಶುಭ ಫಲ.
ತುಲಾ: ದೀರ್ಘ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ. ಅಭಿವೃದ್ಧಿ.
ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ.
ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ, ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ. ನೂತನ ಮಿತ್ರರ ಭೇಟಿ.
ಮಕರ: ದುಂದು ವೆಚ್ಚಕ್ಕೆ ಕಡಿವಾಣ ಹಾಕಿ. ದೇವತಾ ಕಾರ್ಯಗಳಿಗಾಗಿ ಪ್ರಯಾಣ. ಗೃಹೋಪಕರಣ ವಸ್ತು ಗಳ ಖರೀದಿ. ವ್ಯಾಪಾರ ವ್ಯವಹಾರಗಳಲ್ಲಿ ನಿರ್ಣಯ ತೆಗೆದು ಕೊಳ್ಳುವಾಗ ಖಚಿತತೆ ಇರಲಿ. ಆರೋಗ್ಯದ ಬಗ್ಗೆ ನಿಗಾ ಇರಲಿ.
ಕುಂಭ: ಗುರುಹಿರಿಯರ ಆರೋಗ್ಯದ ಬಗ್ಗೆ ಗಮನ ವಿರಲಿ. ಉತ್ತಮ ಧನಾರ್ಜನೆ. ಪರರಿಗೆ ಸಾಲ ಕೊಡುವಾಗ ಯೋಚಿಸಿ. ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧ ಕೂಡಿ ಬರುವ ಕಾಲ. ದಂಪತಿಗಳಲ್ಲಿ ಅನ್ಯೋನ್ಯತೆ.
ಮೀನ: ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಬಗ್ಗೆ ಕಾಳಜಿ ಇರಲಿ. ಬಂಧುಮಿತ್ರರ ಭೇಟಿ. ವ್ಯಾಪಾರ, ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ. ಮನೆಯಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.