ಮಂಗಳವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Dec 7, 2021, 8:10 AM IST

rwytju11111111111

ಮೇಷ: ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್‌ಚತುರತೆ.

ವೃಷಭ: ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.

ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ಪಷ್ಟತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಮಕ್ಕಳ ನಿಮಿತ್ತ ಶ್ರಮ.

ಕರ್ಕ: ಸಣ್ಣ ಪ್ರಯಾಣ ಸಂಭವ. ನಿರೀಕೆY ಮೀರಿದ ಧನಾಗಮನ. ಮನಃಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫ‌ಲತೆ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ.

ಸಿಂಹ: ಆರೋಗ್ಯ ಸುಧಾರಣೆ. ಆಲೋಚಿಸಿದ ರೀತಿಯಲ್ಲಿ ಕಾರ್ಯ ವೃದ್ಧಿಯಾಗುವುದರಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ಗೌರವ ಪ್ರಾಪ್ತಿ. ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ.

ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ ಆಶೀರ್ವಾದ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾಗಿ ಧನವ್ಯಯ ತೋರೀತು. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.

ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ತಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ: ಧೈರ್ಯ ಪ್ರೋತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿ ಗಳಿಂದಲೂ ಉತ್ತಮ ಪ್ರೋತ್ಸಾಹ ಪ್ರಾಪ್ತಿ. ಉದ್ಯೋಗದಲ್ಲಿ ಹೆಚ್ಚಿನ ಗೌರವ.

ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸ ಕಾರ್ಯಗಳು. ಜನಮನ್ನಣೆ. ಉತ್ತಮ ವಾಕ್‌ಚತುರತೆಯಿಂದ ಹೆಚ್ಚಿದ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀರ್ಘ‌ ಪ್ರಯಾಣ ಯೋಗ.

ಕುಂಭ: ಆರೋಗ್ಯ ವೃದ್ಧಿ. ಉತ್ತಮ ಕಾರ್ಯ ಚಟುವಟಿಕೆ ಗಳಿಂದ ಕೂಡಿದ ದಿನ. ಗೃಹೋಪವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮ.

ಮೀನ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ. ದಾಂಪತ್ಯ ಸುಖ ವೃದ್ಧಿ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.