ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ
Team Udayavani, Aug 16, 2022, 7:14 AM IST
ಮೇಷ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ, ಗೌರವದಿಂದ ಕೂಡಿದ ಧನಾರ್ಜನೆ. ದೂರ ಪ್ರಯಾಣ. ಅವಿವಾಹಿತ ರಿಗೆ ಕಂಕಣ ಭಾಗ್ಯ. ಸಾಂಸಾರಿಕ ಸುಖ ವೃದ್ಧಿ. ಸರಕಾರೀ ಕೆಲಸಕಾರ್ಯಗಳಲ್ಲಿ ಪ್ರಗತಿ.
ವೃಷಭ: ಅವಿವಾಹಿತರಿಗೆ ವಿವಾಹ ಭಾಗ್ಯ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಸಫಲತೆ. ಸ್ಥಾನಮಾನ ಗೌರವಾದಿಗಳು ವೃದ್ಧಿ. ಹಣಕಾಸಿನ ಉಳಿತಾಯ ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ. ಗೃಹದಲ್ಲಿ ಸಂತಸದ ವಾತಾವರಣ.
ಮಿಥುನ: ಧೈರ್ಯ ಶೌರ್ಯ ಜವಾಬ್ದಾರಿಯಿಂದ ಕೆಲಸ ನಿರ್ವಹಣೆ. ಪರಿಶ್ರಮದಿಂದ ಸಫಲತೆ. ಆರೋಗ್ಯ ಗಮನಿಸಿ. ಮಾನಸಿಕ ಒತ್ತಡಕ್ಕೆ ಒಳಗಾಗದಿರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ. ಸಾಂಸಾರಿಕ ಸುಖ ತೃಪ್ತಿ ದಾಯಕ. ಬಂಧುಮಿತ್ರರಿಂದ ಸಹಾಯ ಸಹಕಾರ.
ಕರ್ಕ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ ಯಾದ ಸಂತಸ. ಗುರುಹಿರಿಯರ ಆಶೀರ್ವಾದ ದಿಂದ ಸಂತೋಷ. ಗೃಹೋಪಕರಣ ವಸ್ತುಗಳ ಸಂಗ್ರಹ. ಆಸ್ತಿ ವಿಚಾರದಲ್ಲಿ ನಿರೀಕ್ಷಿತ ಪ್ರಗತಿ ಬದಲಾವಣೆ. ಪಾಲು ದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ.
ಸಿಂಹ: ದೈಹಿಕ ಆರೋಗ್ಯದ ಬಗ್ಗೆ ಗಮನಹರಿಸಿ. ಅಧಿಕ ಒತ್ತಡಕ್ಕೆ ಅವಕಾಶ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಮಂದಗತಿಯಲ್ಲಿ ಪ್ರಗತಿ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಚರ್ಚೆಗೆ ಅವಕಾಶ ಕಲ್ಪಿಸದಿರಿ. ಗುರುಹಿರಿಯರಲ್ಲಿ ಸಮಾಧಾನದಿಂದ ವ್ಯವಹರಿಸಿ.
ಕನ್ಯಾ: ದೀರ್ಘ ಪ್ರಯಾಣ ಸಂಭವ. ಪಾಲು ದಾರಿಕಾ ಕ್ಷೇತ್ರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ದಂಪತಿ ಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಿರಲಿ. ಹಿರಿಯರಿಂದ, ಮಕ್ಕಳಿಂದ ಸುಖ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ. ಆದರೆ ನಿರ್ಣಯ ನಿಮ್ಮದಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರಿಂದ, ಮಕ್ಕಳಿಂದ ಸಂತೋಷ.
ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್ ಚತುರತೆ. ಜನಾದರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ. ದಾಂಪತ್ಯ ಸುಖ ಮಧ್ಯಮ. ಆರೋಗ್ಯ ಉತ್ತಮ.
ಧನು: ಗೃಹದಲ್ಲಿ ಸಂತಸದ ವಾತಾ ವರಣ. ಬಂಧುಮಿತ್ರರ ಆಗಮನ. ಮಾತೃಸಮಾನ ರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ, ಸಹಕಾರದಿಂದ ಪ್ರಗತಿ. ನಿರೀಕ್ಷಿತ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಆರೋಗ್ಯ ಸುದೃಢ.
ಮಕರ: ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ.
ಕುಂಭ: ವಿದ್ಯಾರ್ಜನೆ, ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿತರಾಗದೇ ಸ್ವಪ್ರಯತ್ನದಲ್ಲಿ ಮುನ್ನಡೆಯಿರಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಉತ್ತಮ ಹಿಡಿತ. ಗೃಹದಲ್ಲಿ ಸಂತಸದ ವಾತಾವರಣ.
ಮೀನ: ಉತ್ತಮ ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಕೈಗೊಂಡ ಕಾರ್ಯದಲ್ಲಿ ಸಫಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಸುಖ ವೃದ್ಧಿ. ಹಿರಿಯರಿಂದ, ಮಕ್ಕಳಿಂದ ಸಂತೋಷ ವೃದ್ಧಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.