ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ
Team Udayavani, Aug 23, 2022, 7:23 AM IST
ಮೇಷ: ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜ ದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯಕ್ಕಾಗಿ ಸರಿಯಾದ ನಿಯಮ ಪಾಲಿಸುವುದು ಅಗತ್ಯ.
ವೃಷಭ: ಸುಪುಷ್ಟವಾದ ದೈಹಿಕ ಮಾನಸಿಕ ಆರೋಗ್ಯ. ಜನರಿಂದ ಮಾನ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಬಂಧು ಮಿತ್ರರ ಸಹಕಾರ. ದಾಂಪತ್ಯ ಸುಖ ವೃದ್ಧಿ. ಮಕ್ಕಳ ಪ್ರಗತಿ ವಿಚಾರದಲ್ಲಿ ಧನ ವ್ಯಯ ಸಂಭವ.
ಮಿಥುನ: ಗುರು ಹಿರಿಯರಿಂದ ಸರ್ವ ವಿಧದ ಸುಖ ಪ್ರಾಪ್ತಿ. ದೈರ್ಯ ಪರಾಕ್ರಮ ಕೂಡಿದ ಕಾರ್ಯ ವೈಖರಿ. ದಾನ ಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ ಸರಿಯಾಗಿ ವಿವೇಕದ ನಡೆ ನುಡಿ. ಉತ್ತಮ ಬಂಧು ಮಿತ್ರರಿಂದ ಕೂಡಿದ ಸುಖ. ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಿದ ತೃಪ್ತಿ.
ಕರ್ಕ: ಲೋಕಪ್ರಿಯತೆ. ದೇವತಾ ಶ್ರದ್ಧಾ ಭಕ್ತಿ ವೃದ್ಧಿ. ಚತುರ ನಡೆನುಡಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತಿನ ವೃದ್ಧಿ. ಕುಟುಂಬದವರಿಂದ ಪ್ರೋತ್ಸಾಹ. ಮನೆಯಲ್ಲಿ ಸಂತಸದ ವಾತಾವರಣ. ಗಣ್ಯರ ಸಹಾಯ ಸಹಕಾರದಿಂದ ಉದ್ಯೋಗ ವ್ಯವಹಾರದಲ್ಲಿ ಪ್ರಗತಿ.
ಸಿಂಹ: ಆರೋಗ್ಯ ಸ್ಥಿರ ವೃದ್ಧಿ. ಸರ್ವ ಸಾಮರ್ಥಯ ಲೋಕ ಪ್ರಸಿದ್ಧಿ. ಜನಮನ್ನಣೆ. ತಾಳ್ಮೆ ಕಳೆದುಕೊಳ್ಳದೇ ವ್ಯವಹರಿಸಿ. ದೀರ್ಘ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನಾರ್ಜನೆ. ಧನ ಸಂಪತ್ತಿನ ವೃದ್ಧಿ.
ಕನ್ಯಾ: ದೈಹಿಕ ಮಾನಿಸಿಕ ಆರೋಗ್ಯದ ಬಗ್ಗೆ ಗಮನಹಿರಿಸಿ. ವ್ಯರ್ಥವಾಗಿ ಧನವ್ಯಯವಾಗ ದಂತೆ ಜಾಗ್ರತೆ ವಹಿಸಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರದಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿದಾಯಕ.
ತುಲಾ: ಗುರು ಹಿರಿಯರ ಮಾರ್ಗದರ್ಶನ ಸಹಕಾರದಿಂದ ಪ್ರಗತಿ. ಸಣ್ಣ ಪ್ರಯಾಣ. ಉತ್ತಮ ನಿರೀಕ್ಷಿತ ಧನಲಾಭ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಪ್ರತಿಫಲ ಲಭಿಸಿದ ತೃಪ್ತಿ.
ವೃಶ್ಚಿಕ: ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಅಧಿಕ ಧನ ಸಂಪಾದನೆ. ಉತ್ತಮ ವಾಕ್‌ಚತುರತೆ. ಮೇಲಾಧಿಕಾರಿಗಳೊಂದಿಗೆ ತಾಳ್ಮೆಯೊಂದಿಗೆ ವ್ಯವಹರಿಸಿ. ಮಿತ್ರರಿಂದ ಉತ್ತಮ ಸಹಕಾರ ಲಭ್ಯ. ದಂಪತಿಗಳಲ್ಲಿ ಅನುರಾಗ ವೃದ್ಧಿ.
ಧನು: ಆರೋಗ್ಯ ಗಮನಿಸಿ. ಸಣ್ಣ ಪ್ರಯಾಣ. ಹಣಕಾಸಿನ ವಿಚಾರದಲ್ಲಿ ಶಿಸ್ತು ಪಾಲಿಸುವುದರಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಅಧಿಕ ಪರಿಶ್ರಮದಿಂದ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ. ದಾಂಪತ್ಯ ಜೀವನ ಹೊಂದಾಣಿಕೆಯಿಂದ ತೃಪ್ತಿಕರ.
ಮಕರ: ಆರೋಗ್ಯ ಗಮನಿಸಿ. ಅನಿರೀಕ್ಷಿತ ಕಷ್ಟ ನಷ್ಟಗಳು ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಹೆಚ್ಚಿದ ಜವಾಬ್ದಾರಿ. ಸರಿಯಾದ ನಿಯಮ ಪಾಲಿಸುವುದರಿಂದ ಆರ್ಥಿಕ ಲಾಭ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ದಾಂಪತ್ಯ ತೃಪ್ತಿಕರ.
ಕುಂಭ: ದೀರ್ಘ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ದಾಂಪತ್ಯ ಸುಖ ವೃದ್ಧಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಕಾಲ. ವಿದ್ಯಾರ್ಥಿಗಳಿಗೆ ಶ್ರಮ ದಿಂದ ಕಾರ್ಯಲಾಭ.
ಮೀನ: ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಒತ್ತಡ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ದೈರ್ಯದಿಂದ ಕೂಡಿದ ಕಾರ್ಯವೈಖರಿ. ಬಂಧು ಬಳಗದವರಿಂದ ಸಂತೋಷ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.