ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

Team Udayavani, Aug 30, 2022, 7:46 AM IST

hor

ಮೇಷ: ಕರ್ತವ್ಯ ನಿಷ್ಠೆ ಉದ್ಯೋಗ ವ್ಯವಹಾರ ಗಳಲ್ಲಿ ಅನಿರೀಕ್ಷಿತ ಪ್ರಗತಿ. ಜನ ಮನ್ನಣೆ. ಉತ್ತಮ ಧನಾರ್ಜನೆ. ಸ್ಪರ್ದೆಗಳಲ್ಲಿ ಜಯ. ಗುರು ಹಿರಿಯರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ. ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರುವ ಸಮಯ.

ವೃಷಭ: ಉತ್ತಮ ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿನ ಧನ ಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮದ ವಾತಾವರಣ.

ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಮಗ್ನತೆ. ವಿದ್ಯಾರ್ಜನೆಯಲ್ಲಿಯೂ ಮಕ್ಕಳಲ್ಲಿಯೂ ಸಮಯ ಕಳೆಯುವಿಕೆ. ಸಾಹಸ ಪ್ರವೃತ್ತಿಯಿಂದಲೂ ಬುದ್ಧಿವಂತಿಕೆಯಿಂದಲೂ ಗೌರವ ಸ್ಥಾನ ಪ್ರಾಪ್ತಿ. ದಾಂಪತ್ಯ ತೃಪ್ತಿಕರ. ಮನೆಯ ನಿಮಿತ್ಯ ಹೆಚ್ಚಿನ ಜವಾಬ್ದಾರಿ.

ಕರ್ಕ: ಕಾರ್ಯ ಸಾಧಿಸಿದ್ದರಿಂದ ಮನಸ್ಸಿನಲ್ಲಿ ಸಂತೋಷ. ಗುರುಹಿರಿಯರಲ್ಲಿ ಸಮಾಧಾನ ತಾಳ್ಮೆ ಅಗತ್ಯ. ನಿರೀಕ್ಷಿತಸಿದಂತೆ ಧನವೃದ್ಧಿ. ದೂರದ ಮಿತ್ರರಿಂದ ಸಹಾಯ ಹಾಗೂ ಅವರಿಗಾಗಿ ಧನವ್ಯಯ ಸಂಭವ. ಮಕ್ಕಳಿಂದ ಸಂತೋಷ.

ಸಿಂಹ: ಆರೋಗ್ಯ ವೃದ್ಧಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ. ಆಸ್ತಿ ಭೂಮಿ ಕಟ್ಟಡಗಳ ಬಗ್ಗೆ ಬದಲಾವಣೆ ಸಂಭವ. ಸನ್ಮಾರ್ಗ ಸಂಪತ್ತಿಗೆ ಆದ್ಯತೆ ನೀಡಿ.

ಕನ್ಯಾ: ಹೆಚ್ಚಿದ ದೈಹಿಕ ಶ್ರಮ ಜವಾಬ್ದಾರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಮನಃ ಸಂತೋಷ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಗುರು ಹಿರಿಯರಿಂದ ತೃಪ್ತಿ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ಆರೋಗ್ಯ ವೃದ್ಧಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಪ್ರಯಾಣ. ಗೌರವದ ಧನ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಸಂಸಾರಿಕ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಸಂಭ್ರಮ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ವೃಶ್ಚಿಕ: ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಅಧಿಕ ಧನಾರ್ಜನೆ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ಸುಖ ಮಧ್ಯಮ. ಗಣ್ಯರ ಭೇಟಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.

ಧನು: ಆರೋಗ್ಯದಲ್ಲಿ ಸಮಾಧಾನ. ಚಿಕ್ಕ ಪ್ರಯಾಣ ಸಂಭವ. ಮಾನಸಿಕವಾಗಿ ಸಂಭ್ರಮಿಸುವ ಕಾಲ. ವಿದ್ಯಾರ್ಥಿಗಳಗೆ ಉತ್ತಮ ಸ್ಥಾನ ಸುಖ. ಉದ್ಯೋಗ ವ್ಯವಹಾರಸ್ಥರಿಗೆ ಅಧಿಕ ಜವಾಬ್ದಾರಿ ಹಾಗೂ ಉತ್ತಮ ಬದಲಾವಣೆಯ ಅವಕಾಶ. ಸಾಂಸಾರಿಕ.

ಮಕರ: ಆರೋಗ್ಯದಲ್ಲಿ ವೃದ್ಧಿ. ಪರವೂರು ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಪಾಲುದಾರಿಕಾ ಕ್ಷೇತ್ರದವರಿಗೆ ಪರಸ್ಪರ ಸಹಾಕಾರದಿಂದ ಉನ್ನತಿ. ಮೇಲಧಿಕಾರಿಗಳ ಗಣ್ಯರ ಮಾರ್ಗದರ್ಶನ ಸಹಾಯ ಅನುಭವವಾದೀತು.

ಕುಂಭ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಅತ್ತುತ್ತಮ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಮನೋರಂಜನೆಯಿಂದ ಕೂಡಿದ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ. ವ್ಯವಹಾರದಲ್ಲಿ ಅಭಿವೃದ್ಧಿ.

ಮೀನ: ಧಾರ್ಮಿಕ ಕಾರ್ಯಗಳ ನೇತೃತ್ವ. ದಾನ ಧರ್ಮಾದಿಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃಸಂತೋಷ. ಜನಮನ್ನಣೆ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ. ಆರೋಗ್ಯದ ಬಗ್ಗೆ ಉದಾಸೀತ ಬೇಡ. ಸಾಂಸಾರಿಕ ಸುಖ ತೃಪ್ತಿದಾಯಕ.ಗುರು ಹಿರಿಯರ ಆರೋಗ್ಯ ಸುದೃಢ. ದಾಂಪತ್ಯ.

ಟಾಪ್ ನ್ಯೂಸ್

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

1-a-raga-pg

Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Sagara: ತರಗತಿ ಕೊಠಡಿ ಅವ್ಯವಸ್ಥೆ; ಎಲ್‌ಬಿ ಕಾಲೇಜಿನ ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.