ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

Team Udayavani, Sep 6, 2022, 7:13 AM IST

ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮೇಷ: ಪಾಲುದಾರಿಕಾ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ. ಸಮೃದ್ಧಿ. ನೂತನ ಮಿತ್ರರ ಸಮಾಗಮ. ಉದ್ಯೋಗ ನಿಮಿತ್ತ ದೂರ ಸಂಚಾರ. ಉತ್ತಮ ಧನಾರ್ಜನೆ. ಬಂಧುಬಳಗದವರಿಂದ ಪ್ರೋತ್ಸಾಹ, ಸಂತೋಷ ವೃದ್ಧಿ. ಮನೆಯಲ್ಲಿ ಸಂಭ್ರಮದ ವಾತಾವರಣ.

ವೃಷಭ: ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಧನಾರ್ಜನೆ ಉತ್ತಮವಾಗಿದ್ದರೂ ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ಭೂಮಿ ವಾಹನ ಕಟ್ಟಡಾದಿ ವಿಚಾರಗಳಲ್ಲಿ ಧನವ್ಯಯ ಸಂಭವ. ಎಲ್ಲಾ ಪರಿಶ್ರಮಕ್ಕೆ ಬಂಧುಮಿತ್ರರ ಸಹಕಾರ.

ಮಿಥುನ: ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮ ದಿಂದ ದೇಹಾಯಾಸ ಕಂಡೀತು. ಮಾನಸಿಕ ಆರೋಗ್ಯ ಸುದೃಢತೆಯಿಂದ ಎಲ್ಲಾ ವ್ಯವಹಾರಗಳಲ್ಲಿ ಗುರಿ ಸಾಧಿಸಿದ ತೃಪ್ತಿ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಕರ್ಕ: ಗೃಹೋಪಕರಣ ವಸ್ತುಗಳ ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ತೃಪ್ತಿ. ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಾಂಸಾರಿಕ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ಸಿಂಹ: ದೈಹಿಕ ಮಾನಸಿಕ ಆರೋಗ್ಯ ಸುದೃಢ. ಉದ್ಯೋಗ ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ ಸಂಭವ. ಧನಾರ್ಜನೆ ಸ್ಥಿರ. ಅನ್ಯರಿಗೆ ಹಣ ನೀಡುವುದಿದ್ದರೆ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಭೂಮಿ ಆಸ್ತಿ ವಿಚಾರಗಳಿಗೆ ಪರರ ಸಹಾಯ ಬೇಕಾದೀತು.

ಕನ್ಯಾ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಉತ್ತಮ ವಾಕ್‌ ಚತುರತೆ, ಸಂದರ್ಭಕ್ಕೆ ಸರಿಯಾಗಿ ನಿಪುಣತೆಯ ನಿರ್ಣಯ. ಭೂಮಿ ಆಸ್ತಿ ವಿಚಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ ಆದರೆ ನಿರ್ಣಯ ನಿಮ್ಮದಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರಿಂದ ಮಕ್ಕಳಿಂದ ಸಂತೋಷ. ಉತ್ತಮ ಆರೋಗ್ಯ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ. ಜನಾದರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ. ದಾಂಪತ್ಯ ಸುಖ ಮಧ್ಯಮ. ದೈಹಿಕ ಆರೋಗ್ಯ ಉತ್ತಮ.

ಧನು: ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಆಗಮನ. ಮಾತೃಸಮಾನರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ, ಸಹಕಾರದಿಂದ ಪ್ರಗತಿ. ನಿರೀಕ್ಷಿತ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಆರೋಗ್ಯ ಸುದೃಢ.

ಮಕರ: ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಗೃಹ, ವಾಹನ, ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ.

ಕುಂಭ: ವಿದ್ಯಾರ್ಜನೆ ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿತರಾಗದೇ ಸ್ವಪ್ರಯತ್ನದಲ್ಲಿ ಮುನ್ನಡೆಯಿರಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಉತ್ತಮ ಹಿಡಿತ. ಗೃಹದಲ್ಲಿ ಸಂತಸದ ವಾತಾವರಣ.

ಮೀನ: ಉತ್ತಮ ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಕೈಗೊಂಡ ಸಫ‌ಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಸುಖ ವೃದ್ಧಿ.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.