ಇಲ್ಲಿ ನೋಡಿ ರಾಶಿಫಲ : ಮಂಗಳವಾರದ ನಿಮ್ಮ ಗ್ರಹಬಲ

Team Udayavani, Sep 14, 2021, 7:45 AM IST

rwytju11111111111

ಮೇಷ: ದೀರ್ಘ‌ ಪ್ರಯಾಣ. ನಷ್ಟದ್ರವ್ಯವನ್ನು ಪಡೆಯಲು ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೂರದ ವ್ಯವಹಾರಗಳಿಂದ ಧನಾಗಮನ. ಅಧ್ಯಯನ ಪ್ರವೃತ್ತರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಲಾಭ.

ವೃಷಭ: ಅನಿರೀಕ್ಷಿತ ಸ್ಥಾನ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ನಡೆ. ಧನ ಸಂಪತ್ತಿನ ಅಭಿವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮಾನಸಿಕ ತೃಪ್ತಿ.

ಮಿಥುನ: ಮಕ್ಕಳಿಂದ ಸಂತೋಷ ವೃದ್ಧಿ. ಅಧ್ಯಯನ ಪ್ರವೃತ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಧನಾಗಮನಕ್ಕೆ ಸರಿಯಾಗಿ ಧನವ್ಯಯ ಸಂಭವ.

ಕರ್ಕ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ. ದಂಪತಿಗಳಿಗೆ ಪರಸ್ಪರ ಪ್ರೋತ್ಸಾಹ ಅಗತ್ಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಸ್ಪಷ್ಟತೆ ಇರಲಿ. ಆಸ್ತಿ ಕ್ರಯವಿಕ್ರಯ ವಿಚಾರದಲ್ಲಿ ಮುನ್ನಡೆ.

ಸಿಂಹ: ಹಠಮಾರಿತನದಿಂದ ನಷ್ಟ ಸಂಭವ. ಆರೋಗ್ಯ ಗಮನಿಸಿ. ಆರ್ಥಿಕ ವಿಚಾರಗಳಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ಮಧ್ಯಮ.

ಕನ್ಯಾ: ಉತ್ತಮ ವಾಕ್‌ ಚತುರತೆ ಪ್ರದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವ ಸುಖಾದಿ ಲಭ್ಯ. ಉತ್ತಮ ಧನಾರ್ಜನೆ. ಅಧ್ಯಯನ ಪ್ರವೃತ್ತರಿಗೆ ಸರ್ವ ಸೌಲಭ್ಯ ಪ್ರಾಪ್ತಿ. ದಂಪತಿಗಳಿಗೆ ಪರಸ್ಪರರಿಂದ ಲಾಭ.

ತುಲಾ: ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫ‌ಲತೆಯಿಂದ ಮನಃ ಸಂತೋಷ. ಗುರುಹಿರಿಯರಿಂದ ಮಾರ್ಗದರ್ಶನ ಲಭ್ಯ.

ವೃಶ್ಚಿಕ: ಧೈರ್ಯ ಶೌರ್ಯದಿಂದ ಕೂಡಿದ ಕಾರ್ಯವೈಖರಿ. ಕೆಲಸಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ಧನ ಸಂಪತ್ತು ವೃದ್ಧಿ. ಧಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರುಹಿರಿಯರ ಸಹಕಾರ. ದಂಪತಿಗಳಲ್ಲಿ ಅನ್ಯೋನ್ಯತೆ ವೃದ್ಧಿ.

ಧನು: ಸಂಸಾರದೊಂದಿಗೆ ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಮೃದ್ಧಿ ಯಶಸ್ಸು ಸುಖ ಸಂತೋಷ. ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಮಕರ: ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಕುಂಭ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಮೀನ: ಆರೋಗ್ಯ ಗಮನಿಸಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಅಗತ್ಯ. ಧನಾರ್ಜನೆಗೆ ಕೊರತೆಯಾಗದು. ಮಾತಿನಲ್ಲಿ ಸ್ಪಷ್ಟತೆ, ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗ  ದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.