ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Sep 21, 2021, 7:56 AM IST

rwytju11111111111

ಮೇಷ: ಆರೋಗ್ಯ ಗಮನಿಸಿ. ಸಂದಭೋìಚಿತ ವಿಚಾರ ದಿಂದ ಸಹೋದರಾದಿ ಸುಖ. ಗೃಹ ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ಉದ್ಯೋಗ ವ್ಯವಹಾರದ ಬಗ್ಗೆ ಪ್ರಯಾಣ.

ವೃಷಭ: ಆರೋಗ್ಯ ವೃದ್ಧಿ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಾಯ. ವಿದ್ಯಾರ್ಜನೆಯಲ್ಲಿ ನಿಪುಣತೆ. ಸ್ಪರ್ಧಾತ್ಮಕ ಮನೋಭಾವ. ಧರ್ಮಕರ್ಮದಲ್ಲಿ ಶ್ರೇಯಸ್ಸು. ನಿರೀಕ್ಷೆಗೂ ಮೀರಿದ ಸ್ಥಾನ ಲಾಭ. ಲೆಕ್ಕಾಚಾರದ ಧನವ್ಯಯ.

ಮಿಥುನ: ಉತ್ತಮ ಸುದೃಢ ಆರೋಗ್ಯ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ವರಮಾನ. ಸಹೋದರಾದಿ ಸುಖ. ಅಧ್ಯಯನ ನಿಮಿತ್ತ ಪ್ರಯಾಣ. ವ್ಯವಹಾರದಲ್ಲಿ ಉತ್ತಮ ಬದಲಾವಣೆ. ಧಾರ್ಮಿಕ ಕಾರ್ಯಗಳ ಜವಾಬ್ದಾರಿ.

ಕರ್ಕ: ಉತ್ತಮ ಆರೋಗ್ಯ. ಪರಿಶ್ರಮದಿಂದ ಧನಾರ್ಜನೆ. ಸಹೋದರಾದಿ ಸುಖ ಲಭ್ಯ. ಆಸ್ತಿ ವಿಚಾರದಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿ ಪ್ರಗತಿ. ಸ್ಪರ್ಧೆಯಲ್ಲಿ ಜಯ. ಸಾಂಸಾರಿಕ ಸುಖ ವೃದ್ಧಿ. ಧಾರ್ಮಿಕ ಆಚರಣೆಯಲ್ಲಿ ತಲ್ಲೀನತೆ.

ಸಿಂಹ: ಸುಸ್ಥಿರ ಆರೋಗ್ಯ. ಉತ್ತಮ ಧನಾರ್ಜನೆ. ದೈರ್ಯ ಶೌರ್ಯಾದಿ ಪ್ರದರ್ಶನ. ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿ ಗಳಿಗೆ ನಿರೀಕ್ಷಿತ ಸೌಕರ್ಯ ಪ್ರಾಪ್ತಿ. ಹೆಚ್ಚಿದ ಸ್ಪರ್ಧೆ. ವ್ಯವಹಾರ ಉದ್ಯೋಗದಲ್ಲಿ ಸಂದಭೋìಚಿತ ನಿರ್ಣಯ.

ಕನ್ಯಾ: ಉತ್ತಮ ಆರೋಗ್ಯ. ಹೆಚ್ಚಿದ ವರಮಾನ. ನಿರೀಕ್ಷಿತ ಧನಸಂಪತ್ತು ವೃದ್ಧಿ. ಸಹೋದರಾದಿ ಸುಖ ಪ್ರಾಪ್ತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ ಜಾಗ್ರತೆ ಅಗತ್ಯ. ಅಧ್ಯಯನ ಪ್ರಗತಿದಾಯಕ. ಸ್ಪರ್ಧಿಗಳಿಂದ ತೊಂದರೆ ಸಂಭವ.

ತುಲಾ: ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ವಾಹನ ಆಸ್ತಿ ವಿಚಾರ ಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್‌ಚತುರತೆ ಯಿಂದಲೂ ಜವಾಬ್ದಾರಿಯಿಂದಲೂ ಕೂಡಿದ ಕಾರ್ಯ ವೈಖರಿ.

ವೃಶ್ಚಿಕ: ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ.

ಧನು: ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ ಧನ ಲಾಭ. ಉತ್ತಮ ವಾಕ್‌ ಚತುರತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ . ಮಕ್ಕಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ದಂಪತಿಗಳ ಅನ್ಯೊನ್ಯತೆಗೆ ಕೊರತೆಯಾಗದಂತೆ ವ್ಯವಹರಿಸಿ. ಮಕ್ಕಳ ಸುಖ ಸಂತೋಷ ವೃದ್ಧಿ.

ಕುಂಭ: ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ.

ಮೀನ: ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.