ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Oct 12, 2021, 7:57 AM IST

rwytju11111111111

ಮೇಷ: ದೂರದ ವ್ಯವಹಾರಗಳಿಂದ ಹೆಚ್ಚಿದ ವರಮಾನ. ಗುರುಹಿರಿಯರ ಮೇಲಾಧಿಕಾರಿಗಳ ಮಾರ್ಗದರ್ಶನ ಪಾಲಿಸುವುದರಿಂದ ಯಶಸ್ಸು ಲಭಿಸೀತು. ಹೆಚ್ಚಿದ ಪರಿಶ್ರಮ. ಗೃಹದಲ್ಲಿ ನೆಮ್ಮದಿಯ ವಾತಾವರಣ.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಉದಾರತೆ ತೋರುವುದರಿಂದ ಜನಮನ್ನಣೆ. ನಿರೀಕ್ಷಿತ ಸ್ಥಾನ ಸುಖ. ಯಶಸ್ಸು ಲಭಿಸಿದ ಮನಃತೃಪ್ತಿ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ.

ಮಿಥುನ: ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹಿಸಿ. ಕಾರ್ಯ ಸಾಧಿಸಿಕೊಳ್ಳಿ. ನಿರೀಕ್ಷಿತ ಧನಾಗಮ.

ಕರ್ಕ: ಉತ್ತಮ ಸ್ಥಾನಮಾನಕ್ಕಾಗಿ ಪ್ರಯತ್ನ. ಅಧ್ಯಯನದಲ್ಲಿ ತತ್ಪರತೆ. ಬಂಧುಗಳಲ್ಲಿ ತಾಳ್ಮೆ ಸಹನೆ ಯಿಂದ ವರ್ತಿಸಿ. ಪರಕಾರ್ಯದಲ್ಲಿ ಆಸಕ್ತಿ. ಹಣಕಾಸಿನ ವಿಚಾರದಲ್ಲಿ ಕೃಪಣತೆ ಮಾಡದಿರಿ. ಸಾಂಸಾರಿಕ ಸುಖ ಮಧ್ಯಮ .

ಸಿಂಹ: ಹಿರಿಯರಿಂದ ಸಂತೋಷ. ಗೃಹ ವಾಹನಾದಿ ವಿಚಾರಗಳಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಣಯದಿಂದ ನಷ್ಟ ಸಂಭವ.

ಕನ್ಯಾ: ಧೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ ಹಾಗೂ ವರಮಾನ. ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಸಾಂಸಾರಿಕ ಸುಖ ತೃಪ್ತಿದಾಯಕ.

ತುಲಾ: ಆರೋಗ್ಯ ವೃದ್ಧಿ. ದೈಹಿಕ ಸುಖಕ್ಕೆ ಬೇಕಾಗುವ ವಸ್ತುಗಳ ಸಂಗ್ರಹ. ವಸ್ತ್ರ , ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ವೃಶ್ಚಿಕ: ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ. ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯ ಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಆರೋಗ್ಯ ವೃದ್ಧಿ. ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮಗಳಲ್ಲಿ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ಸಂಭ್ರಮ.

ಮಕರ: ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೆ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ.

ಕುಂಭ: ನಯವಿನಯದಿಂದ ಕಾರ್ಯಪ್ರವೃತ್ತರಾಗಿ. ಯಾವುದೇ ಆತುರದ ನಿರ್ಧಾರ ಮಾಡದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು.

ಮೀನ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ, ತಾಳ್ಮೆ ಇರಲಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

 

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.